ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ
October 07th, 02:39 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಜಲಿ ಅಸ್ಸೌಮಾನಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
January 29th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೊಮೊರೊಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಅಝಲಿ ಅಸ್ಸೌಮಾನಿ ಅವರನ್ನು ಅಭಿನಂದಿಸಿದರು.