ಗುರುದೇವ ಠಾಗೂರ್ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 09th, 11:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರುದೇವ ರವೀಂದ್ರನಾಥ ಠಾಗೂರ್ ಅವರ ಜಯಂತಿ ಅಂಗವಾಗಿ ಠಾಗೂರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ವಿಶ್ವ ಭಾರತಿ ವಿಶ್ವವಿದ್ಯಾಲಯದ ಸಮಾವೇಶ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
February 19th, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್ ಶ್ರೀ ಜಗದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 19th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್ ಶ್ರೀ ಜಗದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಫೆಬ್ರವರಿ 19, ವಿಶ್ವಭಾರತ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 17th, 09:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 19ರಂದು ಬೆಳಗ್ಗೆ 11 ಗಂಟೆಗೆ ವಿಶ್ವಭಾರತಿ ವಿಶ್ವವಿದ್ಯಾಲಯದ ಘಟಿಕೋತ್ಸವ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ರಾಜ್ಯಪಾಲರು ಮತ್ತು ವಿಶ್ವವಿದ್ಯಾಲಯದ ರೆಕ್ಟರ್ ಶ್ರೀ ಜಗ್ದೀಪ್ ಧನಕರ್, ಕೇಂದ್ರ ಶಿಕ್ಷಣ ಸಚಿವ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಶ್ರೀ ಸಂಜಯ್ ಧೋತ್ರೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಘಟಿಕೋತ್ಸವದಲ್ಲಿ ಒಟ್ಟು 2535 ವಿದ್ಯಾರ್ಥಿಗಳಿಗೆ ಪದವಿಗಳನ್ನು ಪ್ರದಾನ ಮಾಡಲಾಗುವುದು.Gurudev's vision for Visva Bharati is also the essence of self-reliant India: PM Modi
December 24th, 11:01 am
PM Modi addressed centenary celebrations of Visva Bharati University. In his address, PM Modi said, Gurudev Rabindranath Tagore called for a ‘swadeshi samaj’. He wanted to see self-reliance in agriculture, commerce and business, art, literature etc. Tagore wanted the entire humanity to benefit from India’s spiritual awakening. The vision for a self-reliant India is also a derivative of this sentiment. The call for a self reliant India is for the world’s benefit too.PM Modi addresses centenary celebrations of Visva Bharati University
December 24th, 11:00 am
PM Modi addressed centenary celebrations of Visva Bharati University. In his address, PM Modi said, Gurudev Rabindranath Tagore called for a ‘swadeshi samaj’. He wanted to see self-reliance in agriculture, commerce and business, art, literature etc. Tagore wanted the entire humanity to benefit from India’s spiritual awakening. The vision for a self-reliant India is also a derivative of this sentiment. The call for a self reliant India is for the world’s benefit too.PM to address centenary celebrations of Visva-Bharati University on 24 December
December 22nd, 02:58 pm
PM Narendra Modi will address the centenary celebrations of the Visva-Bharati University, Shantiniketan on 24th December 2020 at 11 AM via video conferencing. Founded by Gurudev Rabindranath Tagore in 1921, Visva-Bharati is also the oldest Central University in the country.