ಭಾರತ ಮತ್ತು ಅಮೆರಿಕದ ಜಂಟಿ ಹೇಳಿಕೆ
September 08th, 11:18 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಜೂನಿಯರ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು, ಭಾರತ ಮತ್ತು ಅಮೆರಿಕ ನಡುವಿನ ನಿಕಟ ಮತ್ತು ಶಾಶ್ವತ ಪಾಲುದಾರಿಕೆಯನ್ನು ಪುನರುಚ್ಚರಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಐತಿಹಾಸಿಕ ಜೂನ್ 2023ರ ವಾಷಿಂಗ್ಟನ್ ಭೇಟಿಯ ಸಾಧನೆಗಳನ್ನು ಕಾರ್ಯಗತಗೊಳಿಸುವಲ್ಲಿ ಆಗಿರುವ ಗಣನೀಯ ಪ್ರಗತಿಯ ಬಗ್ಗೆ ಉಭಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು.ವಾಷಿಂಗ್ಟನ್ ಡಿಸಿಯಲ್ಲಿ ನಡೆದ 'ಭಾರತ-ಯುಎಸ್‌ಎ: ಭವಿಷ್ಯಕ್ಕಾಗಿ ಕೌಶಲ್ಯ' ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 22nd, 11:15 am
ವಾಷಿಂಗ್ಟನ್‌ಗೆ ಬಂದ ಮೇಲೆ ಹಲವಾರು ಯುವ ಮತ್ತು ಸೃಜನಶೀಲ ಮನಸ್ಸುಗಳೊಂದಿಗೆ ಸಂಪರ್ಕ ಸಾಧಿಸಲು ನನಗೆ ಅವಕಾಶ ಸಿಕ್ಕಿರುವುದಕ್ಕೆ ಇಂದು ನನಗೆ ಸಂತೋಷವಾಗಿದೆ. ಭಾರತವು ರಾಷ್ಟ್ರೀಯ ವಿಜ್ಞಾನ ಪ್ರತಿಷ್ಠಾನದೊಂದಿಗೆ ವಿವಿಧ ಯೋಜನೆಗಳಲ್ಲಿ ಸಹಕರಿಸುತ್ತಿದೆ, ಇದು ಈ ಸ್ಥಳವನ್ನು ಇನ್ನಷ್ಟು ವಿಶೇಷಗೊಳಿಸುತ್ತದೆ.ಅಮೇರಿಕದ ಪ್ರಥಮ ಮಹಿಳೆಯೊಂದಿಗೆ "ಭಾರತ ಮತ್ತು ಯುಎಸ್ಎ: ಭವಿಷ್ಯಕ್ಕಾಗಿ ಕೌಶಲ್ಯ" ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 22nd, 10:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೇರಿಕದ ಪ್ರಥಮ ಮಹಿಳೆ ಡಾ. ಜಿಲ್ ಬೈಡೆನ್ ಅವರು ವಾಷಿಂಗ್ಟನ್ ಡಿಸಿ ಯ ರಾಷ್ಟ್ರೀಯ ವಿಜ್ಞಾನ ಕೇಂದ್ರದಲ್ಲಿ ಭಾರತ ಮತ್ತು ಯುಎಸ್ಎ: ಭವಿಷ್ಯಕ್ಕಾಗಿ ಕೌಶಲ್ಯ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿದರು.