ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿಯವರಿಂದ ರಾಷ್ಟ್ರಕ್ಕೆ ನವದೆಹಲಿಯ ದ್ವಾರಕಾದಲ್ಲಿ 'ಯಶೋಭೂಮಿ' ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ ನ 1 ನೇ ಹಂತದ ಸಮರ್ಪಣೆ
September 15th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 17ನೇ ಸೆಪ್ಟೆಂಬರ್ 2023 ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ‘ಯಶೋಭೂಮಿʼ ಎಂದು ಹೆಸರಿಡಲ್ಪಟ್ಟ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ (ಐಐಸಿಸಿ) 1 ನೇ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ದ್ವಾರಕಾ ಸೆಕ್ಟರ್ 21 ರಿಂದ ಹೊಸ ಮೆಟ್ರೋ ನಿಲ್ದಾಣ 'ಯಶೋಭೂಮಿ ದ್ವಾರಕಾ ಸೆಕ್ಟರ್ 25' ವರೆಗೆ ದೆಹಲಿ ಏರ್ಪೋರ್ಟ್ ಮೆಟ್ರೋ ಎಕ್ಸ್ಪ್ರೆಸ್ ಲೈನ್ನ ವಿಸ್ತರಣೆಯನ್ನು ಸಹ ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ.ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೀಡಿದ ವಿಡಿಯೋ ಸಂದೇಶದ ಇಂಗ್ಲಿಷ್ ಅವತರಣಿಕೆ
February 16th, 01:00 pm
ಬ್ರಹ್ಮಕುಮಾರೀಸ್ ಸಂಸ್ಥೆಯ ಪ್ರಮುಖ್ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ನನ್ನ ಸಂಪುಟ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜೀ, ಬ್ರಹ್ಮ ಕುಮಾರಿಸ್ ಸಂಘಟನೆಯ ಎಲ್ಲಾ ಸದಸ್ಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಬ್ರಹ್ಮಕುಮಾರಿಯವರು ಪ್ರಾರಂಭಿಸಿದ 'ಜಲ-ಜನ ಅಭಿಯಾನ'ದ ಉದ್ಘಾಟನೆಗೆ ನಾನು ಇಲ್ಲಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮ್ಮೆಲ್ಲರ ನಡುವೆ ಬರುವುದು ಮತ್ತು ನಿಮ್ಮಿಂದ ಕಲಿಯುವುದು ನನಗೆ ಸದಾ ವಿಶೇಷ ಸಂಗತಿಯಾಗಿದೆ. ದಿವಂಗತ ರಾಜಯೋಗಿನಿ ದಾದಿ ಜಾನಕಿ ಜೀ ಅವರಿಂದ ನಾನು ಪಡೆದ ಆಶೀರ್ವಾದಗಳು ನನ್ನ ದೊಡ್ಡ ಆಸ್ತಿ. ದಾದಿ ಪ್ರಕಾಶ್ ಮಣಿ ಜಿ ಅವರ ನಿಧನದ ನಂತರ ಅಬು ರೋಡ್ ನಲ್ಲಿ ಅವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದು ನನಗೆ ನೆನಪಿದೆ. ಕಳೆದ ಕೆಲವು ವರ್ಷಗಳಿಂದ, ವಿವಿಧ ಕಾರ್ಯಕ್ರಮಗಳಿಗೆ ಬ್ರಹ್ಮ ಕುಮಾರಿ ಸಹೋದರಿಯರಿಂದ ನನಗೆ ಅನೇಕ ಆತ್ಮೀಯ ಆಹ್ವಾನಗಳು ಬಂದಿವೆ. ಈ ಆಧ್ಯಾತ್ಮಿಕ ಕುಟುಂಬದ ಸದಸ್ಯನಾಗಿ ನಾನು ಸದಾ ನಿಮ್ಮ ನಡುವೆ ಇರಲು ಪ್ರಯತ್ನಿಸುತ್ತೇನೆ.ವಿಡಿಯೋ ಸಂದೇಶದ ಮೂಲಕ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿಯವರ ಭಾಷಣ
February 16th, 12:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ವನ್ನು ಉದ್ದೇಶಿಸಿ ಭಾಷಣ ಮಾಡಿದರು.ನೀರಿನ ಕುರಿತು ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ವಾರ್ಷಿಕ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶದ ಭಾಷಾಂತರ
January 05th, 09:55 am
ನೀರಿನ ಕುರಿತ ಮೊದಲ `ಅಖಿಲ ಭಾರತ ರಾಜ್ಯ ಸಚಿವರ ವಾರ್ಷಿಕ ಸಮ್ಮೇಳನ’ವು ಅಪಾರ ಪ್ರಾಮುಖ್ಯತೆಯನ್ನು ಹೊಂದಿದೆ. ಇಂದು, ಭಾರತವು ನೀರಿನ ಭದ್ರತೆಗೆ ಸಂಬಂಧಿಸಿದಂತೆ ಸರಿಸಾಟಿಯಿಲ್ಲದ ಕೆಲಸಗಳಲ್ಲಿ ತೊಡಗಿದೆ; ಜೊತೆಗೆ, ಹಿಂದೆ ಕಂಡು-ಕೇಳಿರದಷ್ಟು ಮಟ್ಟದಲ್ಲಿ ಹೂಡಿಕೆಗಳನ್ನು ಸಹ ಮಾಡುತ್ತಿದೆ. ನಮ್ಮ ಸಾಂವಿಧಾನಿಕ ವ್ಯವಸ್ಥೆಯಲ್ಲಿ, ನೀರಿನ ವಿಷಯವು ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಜಲಸಂರಕ್ಷಣೆ ವಿಚಾರದಲ್ಲಿ ರಾಜ್ಯ ಸರಕಾರಗಳ ಪ್ರಯತ್ನಗಳು, ದೇಶದ ಸಾಮೂಹಿಕ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವಪೂರ್ಣವಾಗಿವೆ. ಆದ್ದರಿಂದ, ಮುಂದಿನ 25 ವರ್ಷಗಳ 'ಅಮೃತಕಾಲ'ದ ಪ್ರಯಾಣದಲ್ಲಿ 'ವಾಟರ್ ವಿಷನ್@2047'(ಜಲ ದೂರದೃಷ್ಟಿ @2047') ಪ್ರಮುಖ ಆಯಾಮವಾಗಿದೆ.ಪ್ರಧಾನಮಂತ್ರಿಯವರು ವಿಡಿಯೋ ಸಂದೇಶದ ಮೂಲಕ ನೀರಿನ ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಿದರು.
January 05th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ನೀರಿನ ಪ್ರಥಮ ಅಖಿಲ ಭಾರತ ವಾರ್ಷಿಕ ರಾಜ್ಯ ಸಚಿವರ ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಮ್ಮೇಳನದ ಧ್ಯೇಯವಾಕ್ಯ 'ವಾಟರ್ ವಿಷನ್ @ 2047' ಎಂಬುದಾಗಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಮಾನವ ಅಭಿವೃದ್ಧಿಗಾಗಿ ಜಲಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮಾರ್ಗಗಳ ಬಗ್ಗೆ ಚರ್ಚಿಸಲು ಪ್ರಮುಖ ನೀತಿ ನಿರೂಪಕರನ್ನು ಒಟ್ಟುಗೂಡಿಸುವುದು ವೇದಿಕೆಯ ಉದ್ದೇಶವಾಗಿದೆ.ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
September 08th, 10:41 pm
ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.PM inaugurates 'Kartavya Path' and unveils the statue of Netaji Subhas Chandra Bose at India Gate
September 08th, 07:00 pm
PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.This is Uttarakhand's decade: PM Modi in Haldwani
December 30th, 01:55 pm
Prime Minister Narendra Modi inaugurated and laid the foundation stone of 23 projects worth over Rs 17500 crore in Uttarakhand. In his remarks, PM Modi said, The strength of the people of Uttarakhand will make this decade the decade of Uttarakhand. Modern infrastructure in Uttarakhand, Char Dham project, new rail routes being built, will make this decade the decade of Uttarakhand.ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
December 30th, 01:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದಲ್ಲಿ 17500 ಕೋಟಿ ರೂ.ಗೂ ಹೆಚ್ಚು ಮೌಲ್ಯದ 23 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು 1976 ರಲ್ಲಿ ಮೊದಲ ಬಾರಿಗೆ ರೂಪುಗೊಂಡ ಮತ್ತು ಅನೇಕ ವರ್ಷಗಳವರೆಗೆ ನೆನೆಗುದಿಗೆ ಬಿದ್ದಿದ್ದ ಲಖ್ವಾರ್ ವಿವಿಧೋದ್ದೇಶ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. 8700 ಕೋಟಿ ರೂ.ಗಳ ರಸ್ತೆ ವಲಯದ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದರು.ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿ
October 09th, 03:54 pm
ಡೆನ್ಮಾರ್ಕ್ ಪ್ರಧಾನ ಮಂತ್ರಿಯವರ ಭಾರತ ಭೇಟಿಯ ಸಮಯದಲ್ಲಿ ವಿನಿಮಯ ಮಾಡಿಕೊಳ್ಳಲಾದ ತಿಳಿವಳಿಕೆ ಒಪ್ಪಂದಗಳು/ ಒಪ್ಪಂದಗಳ ಪಟ್ಟಿಡೆನ್ಮಾರ್ಕ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮಿಟ್ಟೆ ಫ್ರೆಡ್ರಿಕ್ಸೆನ್ ರೊಂದಿಗೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರಧಾನಮಂತ್ರಿ ಮೋದಿ ಅವರ ಭಾಷಣದ ಕನ್ನಡ ಭಾಷಾಂತರ
October 09th, 01:38 pm
ಕರೋನಾ ಸಾಂಕ್ರಾಮಿಕದ ಆರಂಭಕ್ಕೂ ಮೊದಲು, ಈ ಹೈದರಾಬಾದ್ ಹೌಸ್ ಸರ್ಕಾರದ ಮುಖ್ಯಸ್ಥರು ಮತ್ತು ದೇಶಗಳ ಮುಖ್ಯಸ್ಥರ ನಿಯಮಿತ ಆಗಮನಕ್ಕೆ ಸಾಕ್ಷಿಯಾಗುತ್ತಿತ್ತು. ಆದರೆ, ಕಳೆದ 18-20 ತಿಂಗಳುಗಳಿಂದ ಈ ಪದ್ಧತಿ ಸ್ಥಗಿತಗೊಂಡಿದೆ. ಇಂದು ಡ್ಯಾನಿಶ್ ಪ್ರಧಾನಮಂತ್ರಿಯವರ ಭೇಟಿಯೊಂದಿಗೆ ಹೊಸ ಆರಂಭವನ್ನು ಪಡೆಯುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ.ಸ್ವಚ್ಛ ಭಾರತ ಅಭಿಯಾನ ಮತ್ತು ಅಮೃತ್ ಅಭಿಯಾನದ ಪಯಣದಲ್ಲೂ ಒಂದು ಮಹೋದ್ದೇಶವಿದೆ, ಗೌರವವಿದೆ, ಘನತೆ ಇದೆ, ಒಂದು ದೇಶದ ಮಹತ್ವಾಕಾಂಕ್ಷೆ ಇದೆ ಮತ್ತು ಮಾತೃಭೂಮಿಯ ಬಗ್ಗೆ ಎಣೆಯಿಲ್ಲದ ಪ್ರೀತಿಯೂ ಇದೆ
October 01st, 11:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಮೃತ್ 2.0ಕ್ಕೆ ಪ್ರಧಾನಮಂತ್ರಿ ಚಾಲನೆ
October 01st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಚ್ಛ ಭಾರತ ಅಭಿಯಾನ-ನಗರ 2.0 ಮತ್ತು ಅಟಲ್ ಅಭಿಯಾನ ಫಾರ್ ಪುನಶ್ಚೇತನ ಮತ್ತು ನಗರ ಪರಿವರ್ತನೆ 2.0ಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಶ್ರೀ ಹರ್ ದೀಪ್ ಸಿಂಗ್ ಪುರಿ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್, ಶ್ರೀ ಪ್ರಹ್ಲಾದ್ ಸಿಂಗ್ ಪಟೇಲ್, ಶ್ರೀ ಕೌಶಲ್ ಕಿಶೋರ್, ಶ್ರೀ ಬಿಶ್ವೇಶ್ವರ್ ತುಡು, ರಾಜ್ಯಗಳ ಸಚಿವರು, ನಗರ ಸ್ಥಳೀಯ ಸಂಸ್ಥೆಗಳ ಮೇಯರುಗಳು ಮತ್ತು ಅಧ್ಯಕ್ಷರು ಹಾಗೂ ಪುರಸಭೆ, ಪಾಲಿಕೆಗಳ ಆಯುಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.Come May 2, West Bengal will have a double engine government that will give double and direct benefit to the people: PM
April 03rd, 03:01 pm
Continuing his poll campaign before the third phase of assembly election in West Bengal, PM Modi has addressed a mega rally in Tarakeshwar. He said, “We have seen a glimpse of what results are going to come on 2 May in Nandigram two days ago. I know for sure, with every step of the election, Didi’s panic will increase, her shower of abuse on me will also grow.”PM Modi addresses public meetings at Tarakeshwar and Sonarpur, West Bengal
April 03rd, 03:00 pm
Continuing his poll campaign before the third phase of assembly election in West Bengal, PM Modi has addressed two mega rallies in Tarakeshwar and Sonarpur. He said, “We have seen a glimpse of what results are going to come on 2 May in Nandigram two days ago. I know for sure, with every step of the election, Didi’s panic will increase, her shower of abuse on me will also grow.”ಕೇರಳದಲ್ಲಿ ಹಲವು ಪ್ರಮುಖ ಇಂಧನ ಮತ್ತು ನಗರ ಮೂಲಸೌಕರ್ಯ ವಲಯ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರ ಭಾಷಣ
February 19th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.ಪ್ರಧಾನಮಂತ್ರಿ ಅವರಿಂದ ಕೇರಳದಲ್ಲಿ ಇಂಧನ ಮತ್ತು ನಗರ ಮೂಲಸೌಕರ್ಯ ವಲಯದ ಪ್ರಮುಖ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
February 19th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳದಲ್ಲಿ ಪುಗಲೂರು – ತ್ರಿಶೂರ್ ವಿದ್ಯುತ್ ಪ್ರಸರಣಾ ಯೋಜನೆ, ಕಾಸರಗೋಡು ಸೌರಶಕ್ತಿ ಘಟಕ ಮತ್ತು ಅರುವಿಕ್ಕರದಲ್ಲಿ ನೀರು ಸಂಸ್ಕರಣಾ ಘಟಕವನ್ನು ಉದ್ಘಾಟಿಸಿದರು. ಅಲ್ಲದೆ, ಅವರು ಕಾರ್ಯಕ್ರಮದ ವೇಳೆ ತಿರುವನಂತಪುರಂನಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರ ಹಾಗೂ ಸ್ಮಾರ್ಟ್ ರಸ್ತೆ ಯೋಜನೆಗೆ ಚಾಲನೆ ನೀಡಿದರು.Cabinet approves Continuation and Revamping of the Scheme for Financial Support to Public Private Partnerships in Infrastructure Viability Gap Funding VGF Scheme
November 11th, 04:07 pm
The Cabinet Committee on Economic Affairs chaired by Prime Minister Shri Narendra Modi has approvedContinuation and Revamping of the Scheme for Financial Support to Public Private Partnerships (PPPs) in Infrastructure Viability Gap Funding (VGF) Schemetill 2024-25 with a total outlay of Rs. 8,100 cr.