ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
December 17th, 12:05 pm
ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 17th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.ಎರಡು ವರ್ಷಗಳಲ್ಲಿ ರೂ.2,000 ಕೋಟಿ ವೆಚ್ಚದ ಹವಾಮಾನ-ರೆಡಿ ಮತ್ತು ಹವಾಮಾನ-ಸ್ಮಾರ್ಟ್ ಭಾರತವನ್ನು ಮಾಡಲು 'ಮಿಷನ್ ಮೌಸಮ್' ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
September 11th, 08:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎರಡು ವರ್ಷಗಳಲ್ಲಿ ರೂ.2,000 ಕೋಟಿ ವೆಚ್ಚದಲ್ಲಿ ‘ಮಿಷನ್ ಮೌಸಮ್’ಗೆ ಇಂದು ಅನುಮೋದನೆ ನೀಡಿದೆಗುಜರಾತ್ನ ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
May 12th, 12:35 pm
ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಸಿಆರ್ ಪಾಟೀಲ್, ಗುಜರಾತ್ ಸರ್ಕಾರದ ಮಂತ್ರಿಗಳು, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಎಲ್ಲಾ ಫಲಾನುಭವಿ ಕುಟುಂಬಗಳು, ಇಲ್ಲಿರುವ ಎಲ್ಲಾ ಗಣ್ಯರು ಮತ್ತು ಗುಜರಾತ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಗುಜರಾತ್ ನ ಗಾಂಧಿನಗರದಲ್ಲಿ ಸುಮಾರು 4400 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
May 12th, 12:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದಲ್ಲಿ ಸುಮಾರು 4,400 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ನಗರಾಭಿವೃದ್ಧಿ ಇಲಾಖೆ, ನೀರು ಸರಬರಾಜು ಇಲಾಖೆ, ರಸ್ತೆ ಮತ್ತು ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಖನಿಜ ಇಲಾಖೆ ಸೇರಿದಂತೆ 2450 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಈ ಯೋಜನೆಗಳಲ್ಲಿ ಸೇರಿದೆ. ಪ್ರಧಾನಮಂತ್ರಿಯವರು ಸುಮಾರು 1950 ಕೋಟಿ ರೂ.ಗಳ ಪಿಎಂಎವೈ (ಗ್ರಾಮೀಣ ಮತ್ತು ನಗರ) ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಕಾರ್ಯಕ್ರಮದ ಸಂದರ್ಭದಲ್ಲಿ ಯೋಜನೆಯ ಫಲಾನುಭವಿಗಳಿಗೆ ಕೀಲಿಗಳನ್ನು ಹಸ್ತಾಂತರಿಸುವ ಮೂಲಕ ಯೋಜನೆಯಡಿ ನಿರ್ಮಿಸಲಾದ ಸುಮಾರು 19,000 ಮನೆಗಳ ಗೃಹ ಪ್ರವೇಶದಲ್ಲಿ ಭಾಗವಹಿಸಿದರು. ಅವರು ವಿಡಿಯೋ ಲಿಂಕ್ ಮೂಲಕ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಕರ್ನಾಟಕದ ಜನರು ಜೆಡಿಎಸ್ ಮತ್ತು ಕಾಂಗ್ರೆಸ್ ಎರಡರ ಬಗ್ಗೆಯೂ ಎಚ್ಚರದಿಂದಿರಬೇಕು. ಇಬ್ಬರೂ ಭ್ರಷ್ಟರು ಮತ್ತು ವಂಶಾಡಳಿತ ರಾಜಕಾರಣವನ್ನು ಉತ್ತೇಜಿಸುತ್ತಾರೆ: ಚಿತ್ರದುರ್ಗದಲ್ಲಿ ಪ್ರಧಾನಿ
May 02nd, 11:30 am
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಚಿತ್ರದುರ್ಗದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.. ಕರ್ನಾಟಕ ಬಿಜೆಪಿಯನ್ನು ತಮ್ಮ ಸಂಕಲ್ಪ ಪತ್ರದಲ್ಲಿ ಅಭಿನಂದಿಸಿದ ಪ್ರಧಾನಿ ಮೋದಿ, ಆಧುನಿಕ ಮೂಲಸೌಕರ್ಯಗಳೊಂದಿಗೆ ರಾಜ್ಯವು ದೇಶದ ಮುಂಚೂಣಿ ರಾಜ್ಯವಾಗಲು ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಹೇಳಿದ್ದಾರೆ. ಸಂಕಲ್ಪ ಪತ್ರವು ಬಡವರು, ದೀನದಲಿತರು, ಶೋಷಿತರು, ವಂಚಿತರು, ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯಗಳನ್ನು ಒಳಗೊಂಡಂತೆ ಹಿಂದುಳಿದವರ ಕಲ್ಯಾಣಕ್ಕೂ ಆದ್ಯತೆ ನೀಡುತ್ತದೆ.ಕರ್ನಾಟಕದ ಚಿತ್ರದುರ್ಗ, ಹೊಸಪೇಟೆ ಮತ್ತು ಸಿಂಧನೂರಿನಲ್ಲಿ ಪ್ರಧಾನಿ ಮೋದಿಯವರ ಅತ್ಯಾಧುನಿಕ ಭಾಷಣಗಳು
May 02nd, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಚಿತ್ರದುರ್ಗ, ಹೊಸಪೇಟೆ ಮತ್ತು ಸಿಂಧನೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಕರ್ನಾಟಕ ಬಿಜೆಪಿಯನ್ನು ಸಂಕಲ್ಪ ಪತ್ರದಲ್ಲಿ ಅಭಿನಂದಿಸಿದ ಪ್ರಧಾನಿ ಮೋದಿ, ರಾಜ್ಯವು ಆಧುನಿಕ ಮೂಲಸೌಕರ್ಯಗಳೊಂದಿಗೆ ದೇಶದಲ್ಲೇ ಮುಂಚೂಣಿಯಲ್ಲಿರುವ ರಾಜ್ಯವಾಗಲು ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಹೇಳಿದರು. ಸಂಕಲ್ಪ ಪತ್ರವು ಬಡವರು, ದೀನದಲಿತರು, ಶೋಷಿತರು, ವಂಚಿತರು, ಆದಿವಾಸಿಗಳು ಮತ್ತು ಹಿಂದುಳಿದ ಸಮುದಾಯಗಳನ್ನು ಒಳಗೊಂಡಂತೆ ಹಿಂದುಳಿದವರ ಕಲ್ಯಾಣಕ್ಕೂ ಆದ್ಯತೆ ನೀಡುತ್ತದೆ.ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೀಡಿದ ವಿಡಿಯೋ ಸಂದೇಶದ ಇಂಗ್ಲಿಷ್ ಅವತರಣಿಕೆ
February 16th, 01:00 pm
ಬ್ರಹ್ಮಕುಮಾರೀಸ್ ಸಂಸ್ಥೆಯ ಪ್ರಮುಖ್ ರಾಜಯೋಗಿನಿ ದಾದಿ ರತನ್ ಮೋಹಿನಿ ಜೀ, ನನ್ನ ಸಂಪುಟ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜೀ, ಬ್ರಹ್ಮ ಕುಮಾರಿಸ್ ಸಂಘಟನೆಯ ಎಲ್ಲಾ ಸದಸ್ಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ಬ್ರಹ್ಮಕುಮಾರಿಯವರು ಪ್ರಾರಂಭಿಸಿದ 'ಜಲ-ಜನ ಅಭಿಯಾನ'ದ ಉದ್ಘಾಟನೆಗೆ ನಾನು ಇಲ್ಲಿಗೆ ಬಂದಿರುವುದು ನನಗೆ ಸಂತೋಷ ತಂದಿದೆ. ನಿಮ್ಮೆಲ್ಲರ ನಡುವೆ ಬರುವುದು ಮತ್ತು ನಿಮ್ಮಿಂದ ಕಲಿಯುವುದು ನನಗೆ ಸದಾ ವಿಶೇಷ ಸಂಗತಿಯಾಗಿದೆ. ದಿವಂಗತ ರಾಜಯೋಗಿನಿ ದಾದಿ ಜಾನಕಿ ಜೀ ಅವರಿಂದ ನಾನು ಪಡೆದ ಆಶೀರ್ವಾದಗಳು ನನ್ನ ದೊಡ್ಡ ಆಸ್ತಿ. ದಾದಿ ಪ್ರಕಾಶ್ ಮಣಿ ಜಿ ಅವರ ನಿಧನದ ನಂತರ ಅಬು ರೋಡ್ ನಲ್ಲಿ ಅವರಿಗೆ ನನ್ನ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದು ನನಗೆ ನೆನಪಿದೆ. ಕಳೆದ ಕೆಲವು ವರ್ಷಗಳಿಂದ, ವಿವಿಧ ಕಾರ್ಯಕ್ರಮಗಳಿಗೆ ಬ್ರಹ್ಮ ಕುಮಾರಿ ಸಹೋದರಿಯರಿಂದ ನನಗೆ ಅನೇಕ ಆತ್ಮೀಯ ಆಹ್ವಾನಗಳು ಬಂದಿವೆ. ಈ ಆಧ್ಯಾತ್ಮಿಕ ಕುಟುಂಬದ ಸದಸ್ಯನಾಗಿ ನಾನು ಸದಾ ನಿಮ್ಮ ನಡುವೆ ಇರಲು ಪ್ರಯತ್ನಿಸುತ್ತೇನೆ.ವಿಡಿಯೋ ಸಂದೇಶದ ಮೂಲಕ 'ಜಲ-ಜನ ಅಭಿಯಾನ'ಕ್ಕೆ ಚಾಲನೆ ನೀಡಿದ ಪ್ರಧಾನ ಮಂತ್ರಿಯವರ ಭಾಷಣ
February 16th, 12:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಸಂದೇಶದ ಮೂಲಕ ಬ್ರಹ್ಮಕುಮಾರಿಯವರ 'ಜಲ-ಜನ ಅಭಿಯಾನ'ವನ್ನು ಉದ್ದೇಶಿಸಿ ಭಾಷಣ ಮಾಡಿದರು.ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಭಾಷಾಂತರ
September 10th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ವಿವಿಧ ರಾಜ್ಯ ಸರ್ಕಾರಗಳ ಸಚಿವರೇ, ನವೋದ್ಯಮಗಳ ಜಗತ್ತಿನ ಎಲ್ಲಾ ಸಹೋದ್ಯೋಗಿಗಳೇ, ವಿದ್ಯಾರ್ಥಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!PM inaugurates ‘Centre-State Science Conclave’ in Ahmedabad via video conferencing
September 10th, 10:30 am
PM Modi inaugurated the ‘Centre-State Science Conclave’ in Ahmedabad. The Prime Minister remarked, Science is like that energy in the development of 21st century India, which has the power to accelerate the development of every region and the development of every state.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಮಾ.21ರಂದು 2ನೇ ಭಾರತ – ಆಸ್ಚ್ರೇಲಿಯಾ ವರ್ಚುವಲ್ ಸಮಾವೇಶ
March 17th, 08:30 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರು 2022 ಮಾ.21ರಂದು ಎರಡನೇ ಭಾರತ-ಆಸ್ಟ್ರೇಲಿಯಾ ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ. 2020 ಜೂನ್ 4ರಂದು ಉಭಯ ರಾಷ್ಟ್ರಗಳ ನಡುವೆ ಜರುಗಿದ ಚೊಚ್ಚಲ ವರ್ಚುವಲ್ ಶೃಂಗಸಭೆಯಲ್ಲಿ ಎರಡೂ ರಾಷ್ಟ್ರಗಳ ಸಂಬಂಧವನ್ನು ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತೀಕರಿಸಲಾಗಿತ್ತು. ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವ ಭಾಗವಾಗಿ, ಮತ್ತಷ್ಟು ಹೆಚ್ಚಿಸುವ ಸಲುವಾಗಿ 2ನೇ ಶೃಂಗಸಭೆ ಜರುಗುತ್ತಿದೆ.ಉತ್ತರಾಖಂಡದ ರುದ್ರಪುರದಲ್ಲಿ ವಿಜಯ್ ಸಂಕಲ್ಪ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
February 12th, 01:31 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.ಭಾರತವನ್ನು ರಾಷ್ಟ್ರವೆಂದು ಪರಿಗಣಿಸಲು ಕಾಂಗ್ರೆಸ್ ಸಿದ್ಧವಿಲ್ಲ: ಪ್ರಧಾನಿ ಮೋದಿ
February 12th, 01:30 pm
ತಮ್ಮ ಚುನಾವಣಾ ಪ್ರಚಾರದ ಅಬ್ಬರವನ್ನು ಮುಂದುವರೆಸಿದ ಪ್ರಧಾನಿ ಮೋದಿ ಉತ್ತರಾಖಂಡದ ರುದ್ರಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯದ ಜನರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಉತ್ತರಾಖಂಡ್ ದಾಖಲೆ ಸಮಯದಲ್ಲಿ 100% ಏಕ ಡೋಸ್ ಲಸಿಕೆಯನ್ನು ಸಾಧಿಸಿದೆ. ಈ ಅರಿವು ಮತ್ತು ನಿಷ್ಠೆಗಾಗಿ ನಾನು ಇಲ್ಲಿನ ಜನರನ್ನು ಅಭಿನಂದಿಸುತ್ತೇನೆ. ನಾನು ನಿಮ್ಮ ಯುವ ಮುಖ್ಯಮಂತ್ರಿ ಧಾಮಿ ಜಿ ಅವರನ್ನು ಅಭಿನಂದಿಸುತ್ತೇನೆ. ಗುಡ್ಡಗಾಡು ಪ್ರದೇಶಗಳಿಗೆ ಲಸಿಕೆ ಸಿಗುವುದಿಲ್ಲ ಎಂದು ಹೇಳುತ್ತಿದ್ದವರ ಬಾಯಿ ಮುಚ್ಚಿಸಲು ನಿಮ್ಮ ಮುಖ್ಯಮಂತ್ರಿ ಕೆಲಸ ಮಾಡಿದೆ.Relationship between India and the Netherlands is based on the shared values of democracy and rule of law: PM
April 09th, 05:58 pm
PM Narendra Modi held a virtual meeting with PM Mark Rutte of the Netherlands. In his remarks, PM Modi said that relationship between India and the Netherlands is based on the shared values of democracy and rule of law. PM Modi added that approach of both the countries towards global challenges like climate change, terrorism and pandemic are similar.PM Modi holds virtual summit with PM Rutte of the Netherlands
April 09th, 05:57 pm
PM Narendra Modi held a virtual meeting with PM Mark Rutte of the Netherlands. In his remarks, PM Modi said that relationship between India and the Netherlands is based on the shared values of democracy and rule of law. PM Modi added that approach of both the countries towards global challenges like climate change, terrorism and pandemic are similar.ಭಾರತದ ಪ್ರಧಾನ ಮಂತ್ರಿ ಅವರ ಬಾಂಗ್ಲಾದೇಶ ಭೇಟಿ ಸಂದರ್ಭದಲ್ಲಿ ಹೊರಡಿಸಲಾದ ಜಂಟಿ ಹೇಳಿಕೆ
March 27th, 09:18 am
ಭಾರತದ ಪ್ರಧಾನ ಮಂತ್ರಿ ಅವರ ಬಾಂಗ್ಲಾದೇಶ ಭೇಟಿ ಸಂದರ್ಭದಲ್ಲಿ ಹೊರಡಿಸಲಾದ ಜಂಟಿ ಹೇಳಿಕೆ“ಮಳೆಯನ್ನು ಹಿಡಿದಿಡುವ” ಆಂದೋಲನ ಆರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 22nd, 12:06 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.ವಿಶ್ವಜಲ ದಿನದ ಹಿನ್ನೆಲೆ “ ಜಲಶಕ್ತಿ ಅಭಿಯಾನ: ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ಪ್ರಧಾನಮಂತ್ರಿ ಚಾಲನೆ
March 22nd, 12:05 pm
ವಿಶ್ವ ಜಲ ದಿನದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ ಜಲಶಕ್ತಿ ಅಭಿಯಾನ : ನೀರನ್ನು ಹಿಡಿಯಿರಿ” ಪ್ರಚಾರಾಂದೋಲನಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಚಾಲನೆ ನೀಡಿದರು.