ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.Balanced development of every region is a huge priority: PM Modi
April 25th, 04:50 pm
PM Modi laid the foundation stone and dedicated to the nation various development projects worth more than Rs 4850 crores at Silvassa, Dadra, and Nagar Haveli today. The projects included the dedication of NAMO Medical Education & Research Institute in Silvassa, and the laying of the foundation stone of 96 projectsಸಿಲ್ವಾಸ್ಸಾ, ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿ
April 25th, 04:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿಯಲ್ಲಿ 4850 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇವುಗಳಲ್ಲಿ ಸಿಲ್ವಾಸ್ಸಾದಲ್ಲಿ ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಲೋಕಾರ್ಪಣೆ ಮತ್ತು ಸರ್ಕಾರಿ ಶಾಲೆಗಳು, ದಮನ್‌ನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ವಿವಿಧ ರಸ್ತೆಗಳ ಸುಂದರೀಕರಣ, ಬಲಪಡಿಸುವಿಕೆ ಮತ್ತು ಅಗಲೀಕರಣ, ಮೀನು ಮಾರುಕಟ್ಟೆ, ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಈ ಪ್ರದೇಶದಲ್ಲಿ ನೀರಿನ ಸರಬರಾಜು ಯೋಜನೆಯ ವರ್ಧನಯಂತಹ 96 ಯೋಜನೆಗಳ ಸಮರ್ಪಣೆ ಮತ್ತು ಶಂಕುಸ್ಥಾಪನೆಗಳು ಸೇರಿವೆ. ಪ್ರಧಾನಮಂತ್ರಿಯವರು ದಿಯು ಮತ್ತು ಸಿಲ್ವಾಸ್ಸಾದ ಪಿಎಂಎವೈ ನಗರ ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.Prime Minister Narendra Modi to Visit Gujarat
October 18th, 11:25 am
Prime Minister Narendra Modi will visit Gujarat on 19-20 October and dedicate and lay the foundation stone of projects worth around Rs 15,670 crore. He will inaugurate the DefExpo22 in Gandhinagar, launch the Mission Schools of Excellence at Adalaj, inaugurate India Urban Housing Conclave 2022 at Rajkot. The PM will also launch Mission LiFE from Kevadia and later take part in an event at Vyara.PM to lay Foundation Stone for Manipur Water Supply Project on 23rd July 2020
July 22nd, 11:43 am
PM Modi will lay the foundation stone for Manipur Water Supply Project on 23rd July via video conferencing. Manipur Water Supply Project is an important component of efforts of the State government to achieve the goal of 'Har Ghar Jal' by 2024. The project outlay is about ₹3054.58 crores with a loan component funded by New Development Bank.