ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ
October 20th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ
October 20th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿ ಎಸ್ ಕಾರಿಡಾರ್ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ರಾಷ್ಟ್ರೀಯ ಕಡಲ ದಿನದಂದು ಪ್ರಧಾನಮಂತ್ರಿಯವರು ಭಾರತದ ವೈಭವದ ಕಡಲ ಇತಿಹಾಸವನ್ನು ಸ್ಮರಿಸಿದ್ದಾರೆ
April 05th, 10:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕಡಲ ದಿನದಂದು ಭಾರತದ ವೈಭವದ ಕಡಲ ಇತಿಹಾಸವನ್ನು ನೆನಪಿಸಿಕೊಂಡಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆಗೆ ಕಡಲ ವಲಯದ ಪ್ರಾಮುಖ್ಯತೆಯನ್ನು ತಿಳಿಸಿದ ಅವರು, ಕಳೆದ 8 ವರ್ಷಗಳಲ್ಲಿ ಭಾರತ ಸರ್ಕಾರ ಬಂದರು ನೇತೃತ್ವದ ಅಭಿವೃದ್ಧಿಗೆ ಗಮನ ಹರಿಸಿದೆ. ಇದು ಆರ್ಥಿಕ ಬೆಳವಣಿಗೆಗೆ ಮತ್ತು ಆತ್ಮನಿರ್ಭರ ಭಾರತವನ್ನು ನಿರ್ಮಿಸಲು ಅವಶ್ಯಕವಾಗಿದೆ. ಸಮುದ್ರ ಪರಿಸರ ವ್ಯವಸ್ಥೆ ಮತ್ತು ವೈವಿಧ್ಯತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರ ಸಾಕಷ್ಟು ಕಾಳಜಿಯನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಒತ್ತಿ ಹೇಳಿದರು.ಭಾರತೀಯ ನೌಕಾಪಡೆ ಕೈಗೊಂಡಿರುವ ಕೋವಿಡ್ ಸಂಬಂಧಿ ಉಪಕ್ರಮಗಳ ಪರಾಮರ್ಶೆ ನಡೆಸಿದ ಪ್ರಧಾನಮಂತ್ರಿ
May 03rd, 07:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು, ನೌಕಾ ಸಿಬ್ಬಂದಿಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರು ಇಂದು ಭೇಟಿ ಮಾಡಿದ್ದರು.Trinamool is not cool, it is a 'shool': PM Modi in West Bengal’s Jaynagar
April 01st, 02:41 pm
PM Modi addressed public meetings in West Bengal’s Jaynagar and Uluberia today. Speaking at Jaynagar, Prime Minister Narendra Modi said, “I can witness the wave of ‘Ashol Poribortan’ being sped up by this region. In the record-breaking turnout in the first phase, people have given massive support to the BJP. PM Modi also paid tribute to late Shova Majumdar.PM Modi campaigns in West Bengal’s Jaynagar and Uluberia
April 01st, 02:40 pm
PM Modi addressed public meetings in West Bengal’s Jaynagar and Uluberia today. Speaking at Jaynagar, Prime Minister Narendra Modi said, “I can witness the wave of ‘Ashol Poribortan’ being sped up by this region. In the record-breaking turnout in the first phase, people have given massive support to the BJP. PM Modi also paid tribute to late Shova Majumdar.Didi talking about 'Duare Sarkar' but she will be shown door on May 2: PM Modi in Kanthi, West Bengal
March 24th, 11:03 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.PM Modi addresses public meeting at Kanthi, West Bengal
March 24th, 11:00 am
Ahead of the first phase of polling in West Bengal assembly election, PM Modi addressed public meeting at Kanthi, West Bengal today. PM Modi said, “This is a very crucial time for first time voters and youth aged around 25 in Bengal. They have the responsibility to build the future of Bengal and thus, 'Ashol Poriborton' is the need of the hour.NDA Govt has ensured peace and stability in Assam: PM Modi in Bokakhat
March 21st, 12:11 pm
Continuing his election campaigning spree, PM Modi addressed a public meeting in Bokakhat, Assam. He said, “It is now decided that Assam will get 'double engine ki sarkar', 'doosri baar, BJP sarkar’, ‘doosri baar, NDA sarkar’. “Today I can respectfully say to all our mothers, sisters and daughters sitting here that we have worked hard to fulfill the responsibility and expectations with which you elected the BJP government,” he added.PM Modi addresses public meeting at Bokakhat, Assam
March 21st, 12:10 pm
Continuing his election campaigning spree, PM Modi addressed a public meeting in Bokakhat, Assam. He said, “It is now decided that Assam will get 'double engine ki sarkar', 'doosri baar, BJP sarkar’, ‘doosri baar, NDA sarkar’. “Today I can respectfully say to all our mothers, sisters and daughters sitting here that we have worked hard to fulfill the responsibility and expectations with which you elected the BJP government,” he added.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್‌ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಅಸ್ಸಾಂನಲ್ಲಿ ಬಹುವಿಧ ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
February 18th, 12:31 pm
ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ಮಹಾಬಹು-ಬ್ರಹ್ಮಪುತ್ರ” ಯೋಜನೆ ಪ್ರಾರಂಭಿಸಿದರು ಮತ್ತು ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಅಸ್ಸಾಂ ನಲ್ಲಿ “ಮಹಾಬಾಹು-ಬ್ರಹ್ಮಪುತ್ರ” ಯೋಜನೆ ಜಾರಿ: ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 18th, 12:30 pm
ಅಸ್ಸಾಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ “ಮಹಾಬಹು-ಬ್ರಹ್ಮಪುತ್ರ” ಯೋಜನೆ ಪ್ರಾರಂಭಿಸಿದರು ಮತ್ತು ಎರಡು ಸೇತುವೆಗಳಿಗೆ ಶಿಲಾನ್ಯಾಸ ನೆರವೇರಿಸಿದರು.ಫೆಬ್ರವರಿ 18, ಅಸ್ಸಾಂನಲ್ಲಿ ‘ಮಹಾಬಾಹು-ಬ್ರಹ್ಮಪುತ್ರ’ಗೆ ಚಾಲನೆ; ಎರಡು ಸೇತುವೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
February 16th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 2021ರ ಫೆಬ್ರವರಿ 18ರಂದು ಮಧ್ಯಾಹ್ನ 12 ಗಂಟೆಗೆ ಅಸ್ಸಾಂನಲ್ಲಿ ಮಹಾಬಾಹು-ಬ್ರಹ್ಮಪುತ್ರಕ್ಕೆ ಚಾಲನೆ ನೀಡಿ, ಧುಬ್ರಿ ಫುಲ್ಬಾರಿ ಸೇತುವೆಗೆ ಶಂಕುಸ್ಥಾಪನೆ ಮತ್ತು ಮಜೂಲಿ ಸೇತುವೆಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು; ಬಂದರು, ಹಡಗು ಮತ್ತು ಜಲ ಸಾರಿಗೆ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು ಮತ್ತು ಅಸ್ಸಾಂ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.ದೆಹಲಿ ದೊಡ್ಡ ಆರ್ಥಿಕ ರಾಷ್ಟ್ರದ ರಾಜಧಾನಿಯಾಗಿ, 130 ಕೋಟಿ ಜನರ ವ್ಯೂಹಾತ್ಮಕ ಶಕ್ತಿಕೇಂದ್ರವಾಗಿದ್ದು, ಅದರ ಭವ್ಯತೆ ಸ್ಪಷ್ಟವಾಗಿರಬೇಕು:ಪ್ರಧಾನಮಂತ್ರಿ
December 28th, 11:03 am
ದೇಶದ ಪ್ರತಿಯೊಂದು ನಗರವೂ ಅದು ದೊಡ್ಡದೇ ಇರಲಿ, ಇಲ್ಲ ಚಿಕ್ಕದೇ ಆಗಿರಲಿ ಅದು ದೇಶದ ಭಾರತದ ಆರ್ಥಿಕತೆಯ ತಾಣವಾಗಿದೆ, ಆದಾಗ್ಯೂ ದೆಹಲಿ ರಾಷ್ಟ್ರೀಯ ರಾಜಧಾನಿಯಾಗಿ 21ನೇ ಶತಮಾನದ ಭವ್ಯತೆಯನ್ನು ಪ್ರತಿಬಿಂಬಿಸಬೇಕು ಮತ್ತು ವಿಶ್ವದಲ್ಲಿ ತನ್ನ ಅಸ್ತಿತ್ವವನ್ನು ಪ್ರತಿಪಾದಿಸಬೇಕು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೇಳಿದ್ದಾರೆ. ಈ ಹಳೆಯ ನಗರವನ್ನು ಆಧುನೀಕರಿಸಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಪ್ರಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆಯನ್ನು ಉದ್ಘಾಟಿಸಿ, ದೆಹಲಿ ಮೆಟ್ರೋದ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.PM Elaborates ‘Ek Bharat Shreshtha Bharat’ Through Consolidation of Systems and Processes
December 28th, 11:02 am
The Prime Minister, Shri Narendra Modi, while inaugurating the first-ever driverless Metro operations today also launched the expansion of National Common Mobility Card to the Airport Express Line of Delhi Metro.Urbanization should not be seen as a challenge but used as an opportunity: PM Modi
December 28th, 11:01 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.PM inaugurates India’s first-ever driverless train operations on Delhi Metro’s Magenta Line
December 28th, 11:00 am
Prime Minister Narendra Modi inaugurated India’s first-ever driverless train operations on Delhi Metro’s Magenta Line. National Common Mobility Card was expanded to the Airport Express Line of Delhi Metro, which was started in Ahmedabad last year.Ro-Pax service will decrease transportation costs and enhance ease of doing business: PM Modi
November 08th, 10:51 am
PM Modi inaugurated a Ro-Pax ferry service between Hazira near Surat and Ghogha in Bhavnagar district. Addressing the event, PM Modi said that the Ro-Pax service will decrease transportation costs and aid ease of doing business. The PM also mentioned that name of Ministry of Shipping will be changed to Ministry of Ports, Shipping and Waterways.