ಭಾರತಕ್ಕೆ 297 ಪ್ರಾಚೀನ ವಸ್ತುಗಳನ್ನು ಮರಳಿಸಿದ ಅಮೆರಿಕಾ
September 22nd, 12:11 pm
ನಿಕಟ ದ್ವಿಪಕ್ಷೀಯ ಸಂಬಂಧಗಳಿಗೆ ಅನುಗುಣವಾಗಿ ಮತ್ತು ಹೆಚ್ಚಿನ ಸಾಂಸ್ಕೃತಿಕ ತಿಳಿವಳಿಕೆಯನ್ನು ಬೆಳೆಸಲು, ಅಮೆರಿಕಾದ ವಿದೇಶಾಂಗ ಇಲಾಖೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಮತ್ತು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದಡಿಯಲ್ಲಿ ಬರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ 2024ರ ಜುಲೈನಲ್ಲಿ ಸಾಂಸ್ಕೃತಿಕ ಆಸ್ತಿ ಒಪ್ಪಂದಕ್ಕೆ ಸಹಿ ಹಾಕಿವೆ. 2023ರ ಜೂನ್ ನಲ್ಲಿ ಅಧ್ಯಕ್ಷ ಜೈ ಬೈಡೆನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯ ನಂತರ ನೀಡಿದ ಜಂಟಿ ಹೇಳಿಕೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಲು ಸಹಕಾರ ವೃದ್ಧಿಸುವ ಬದ್ಧತೆಗಳನ್ನು ಘೋಷಿಸಲಾಗಿತ್ತು.ಫ್ಯಾಕ್ಟ್ ಶೀಟ್: 2024 ಕ್ವಾಡ್ ಲೀಡರ್ಸ್ ಶೃಂಗಸಭೆ
September 22nd, 12:06 pm
ಸೆಪ್ಟೆಂಬರ್ 21, 2024 ರಂದು, ಅಧ್ಯಕ್ಷ ಶ್ರೀ ಜೋಸೆಫ್ ಆರ್. ಬೈಡನ್, ಜೂನಿಯರ್ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್, ಜಪಾನ್ ನ ಪ್ರಧಾನಮಂತ್ರಿ ಶ್ರೀ ಕಿಶಿದಾ ಫ್ಯೂಮಿಯೊ ಮತ್ತು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಲವೇರ್ನ ವಿಲ್ಮಿಂಗ್ಟನ್ನಲ್ಲಿ ನಾಲ್ಕನೇ ಕ್ವಾಡ್ ನಾಯಕರುಗಳ ಶೃಂಗಸಭೆಗಾಗಿ ಸಭೆಸೇರಿದರು.ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ
September 22nd, 11:51 am
ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಯವರ ನಿರ್ಗಮನ ಹೇಳಿಕೆ
September 21st, 04:15 am
ಯುಎನ್ ಜನರಲ್ ಅಸೆಂಬ್ಲಿಯಲ್ಲಿ ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದೇನೆ.ಪ್ರಧಾನಿ ಮೋದಿ ಸೆಪ್ಟೆಂಬರ್ 21 ರಿಂದ 23 ರವರೆಗೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾಗೆ ಭೇಟಿ ನೀಡಲಿದ್ದಾರೆ
September 19th, 03:07 pm
2024 ರ ಸೆಪ್ಟೆಂಬರ್ 21-23 ರ ಅವಧಿಯಲ್ಲಿ ಪ್ರಧಾನಿ ಮೋದಿ ಯುಎಸ್‌ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಡೆಲವೇರ್‌ನ ವಿಲ್ಮಿಂಗ್‌ಟನ್‌ನಲ್ಲಿ ನಡೆಯಲಿರುವ ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 23 ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಮಂತ್ರಿಯವರು ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.