ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
November 25th, 10:31 am
ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರನ್ನು ಸ್ವಾಗತಿಸುವ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
December 07th, 03:32 pm
ಮೊದಲನೆಯದಾಗಿ, ಗೌರವಾನ್ವಿತ ಸಭಾಪತಿಗಳೇ, ನಾನು ಈ ಸದನದ ಪರವಾಗಿ ಮತ್ತು ಇಡೀ ದೇಶದ ಪರವಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ಸಾಮಾನ್ಯ ಕುಟುಂಬದಿಂದ ಬಂದು ಹೋರಾಟಗಳ ನಡುವೆ ಜೀವನ ಪಯಣದಲ್ಲಿ ಮುನ್ನಡೆಯುವ ಮೂಲಕ ನೀವು ತಲುಪಿದ ಸ್ಥಳವು ದೇಶದ ಅನೇಕ ಜನರಿಗೆ ಸ್ಫೂರ್ತಿಯಾಗಿದೆ. ಈ ಮೇಲ್ಮನೆಯಲ್ಲಿ ನೀವು ಈ ಘನತೆಯ ಸ್ಥಾನವನ್ನು ಅಲಂಕರಿಸುತ್ತಿದ್ದೀರಿ. ರೈತನ ಮಗನ (ಅನ್ನದಾತನ ಕಂದನ)ಈ ಸಾಧನೆಯಿಂದಾಗಿ ದೇಶದ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.PM addresses Rajya Sabha at the start of Winter Session of Parliament
December 07th, 03:12 pm
PM Modi addressed the Rajya Sabha at the start of the Winter Session of the Parliament. He highlighted that the esteemed upper house of the Parliament is welcoming the Vice President at a time when India has witnessed two monumental events. He pointed out that India has entered into the Azadi Ka Amrit Kaal and also got the prestigious opportunity to host and preside over the G-20 Summit.ಸಂಸತ್ತಿನ ಚಳಿಗಾಲದ ಅಧಿವೇಶನ 2021ಕ್ಕೂ ಮುನ್ನ ಪ್ರಧಾನಮಂತ್ರಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯ ಆಂಗ್ಲ ಪಠ್ಯ
November 29th, 10:15 am
ಸಂಸತ್ತಿನ ಈ ಅಧಿವೇಶನ ಅತ್ಯಂತ ಮುಖ್ಯವಾದದು. ದೇಶ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿದೆ. ಭಾರತದಾದ್ಯಂತ ಸಾಮಾನ್ಯ ಜನರು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದಾರೆ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸು ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಕಥೆಗಳು ಭಾರತದ ಉಜ್ವಲ ಭವಿಷ್ಯದ ಸಂಕೇತಗಳಾಗಿವೆ.Whenever it has been about national good, the Rajya Sabha has risen to the occasion: PM
November 18th, 01:48 pm
While addressing the Rajya Sabha, PM Modi said, “Two things about the Rajya Sabha stand out –its permanent nature. I can say that it is eternal. It is also representative of India’s persity. This House gives importance to India’s federal structure.” He added that the Rajya Sabha gave an opportunity to those away from electoral politics to contribute to the nation and its development.ರಾಜ್ಯಸಭೆಯ 250ನೇ ಅಧಿವೇಶನದ ಅಂಗವಾಗಿ ವಿಶೇಷ ಚರ್ಚೆಯ ವೇಳೆ ಪ್ರಧಾನಮಂತ್ರಿಯವರ ಅಭಿಮತ
November 18th, 01:47 pm
ಐತಿಹಾಸಿಕ ಅಧಿವೇಶನ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ರಾಜ್ಯಸಭೆ ದೇಶದ ಇತಿಹಾಸಕ್ಕೆ ಗಣನೀಯ ಕೊಡುಗೆ ನೀಡಿದೆ ಜೊತೆಗೆ ಇತಿಹಾಸ ನಿರ್ಮಾಣವಾಗಿದ್ದನ್ನೂ ಈ ಸದನ ನೋಡಿದೆ ಎಂದರು. ಭಾರತೀಯ ಸಂವಿಧಾನ ನಿರ್ಮಾತೃಗಳು ರೂಪಿಸಿದ ದ್ವಿಶಾಸಕಾಂಗ ಚೌಕಟ್ಟು ನಮ್ಮ ಪ್ರಜಾಪ್ರಭುತ್ವವನ್ನು ಶ್ರೀಮಂತಗೊಳಿಸಿದೆ ಎಂದರು.Government is open to discuss all issues in Parliament: PM
November 18th, 10:09 am
Addressing the media ahead of the Winter Session of Parliament, PM Modi appealed to all the MPs to actively and positively participate in various discussions. He also appreciated the achievements of the House during the previous session.ಸಂಸತ್ತಿನಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರವು ಸಿದ್ಧ ಎಂದು ಪ್ರಧಾನ ಮಂತ್ರಿ ಹೇಳಿದರು.
November 18th, 10:08 am
ಚಳಿಗಾಲದ ಅಧಿವೇಶನದ ಮೊದಲ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಎಲ್ಲಾ ಸಂಸದರಿಗೆ ಚರ್ಚೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಮನವಿ ಮಾಡಿದರು.ಸಂಸತ್ತಿನ ಚಳಿಗಾಲದ ಅಧಿವೇಶನದ ಮುನ್ನ ಮಾಧ್ಯಮಕ್ಕೆ ಪ್ರಧಾನಮಂತ್ರಿ ಹೇಳಿಕೆ
December 11th, 11:05 am
ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಕಾರ್ಯವಿಧಾನಗಳು ಸುಗಮವಾಗಲಿದೆ ಮತ್ತು ಸದಸ್ಯರ ನಡುವೆ ವ್ಯಾಪಕವಾದ ಚರ್ಚೆಗಳು ನಡೆಯಲಿದೆ ಎಂದು ಆಶಿಸಿದರು. ನಾವು ಶ್ರಮವಹಿಸಲು ಶ್ರಮಿಸಬೇಕು ಮತ್ತು ಶಾಸಕಾಂಗ ಕಾರ್ಯಸೂಚಿಯನ್ನು ಪೂರ್ಣಗೊಳಿಸೋಣ ಎಂದು ಪ್ರಧಾನಿ ಹೇಳಿದರು.PM's statement to media ahead of Winter Session of Parliament
December 15th, 10:33 am
In his statement ahead of the Winter Session of the Parliament, PM Modi hoped that here would be constructive debates and innovative solutions would be found to address the nation's problems.Government is ready for open debate on every issue: PM
November 16th, 10:59 am
PM Narendra Modi, in his statement ahead of winter session of Parliament said that Government is ready for open debate on every issue and hopes that it will create a conducive atmosphere for significant and fruitful decisions.PM's statement to media ahead of the start of winter session
November 26th, 11:08 am