ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಗೆ ಪ್ರಧಾನಮಂತ್ರಿ ಅಭಿನಂದನೆ
March 26th, 09:41 pm
ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ನಿಖತ್ ಜರೀನ್ ಗೆ ಪ್ರಧಾನಿ ಅಭಿನಂದನೆ
March 26th, 09:24 pm
ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ಮತ್ತು 50 ಕೆಜಿ ಲೈಟ್ ಫ್ಲೈವೇಟ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುದಕ್ಕಾಗಿ ನಿಖತ್ ಜರೀನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಸ್ವೀಟಿ ಬುರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
March 25th, 10:48 pm
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ಬಾಕ್ಸರ್, ಸ್ವೀಟಿ ಬುರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿತು ಘಂಘಾಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
March 25th, 10:36 pm
ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿತು ಘಂಘಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಚಾಂಪಿಯನ್ ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್, ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ಭೇಟಿಯಾದರು.
June 01st, 08:33 pm
ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಹೆಮ್ಮೆ ತಂದ ಬಾಕ್ಸರ್‌ಗಳಾದ @nikhat_zareen, @BoxerMoun ಮತ್ತು ಪರ್ವೀನ್ ಹೂಡಾ ಅವರನ್ನು ಭೇಟಿಯಾಗಿದ್ದು ಸಂತೋಷ ತಂದಿದೆ. ಕ್ರೀಡೆ ಮತ್ತು ಅದರಾಚೆಗಿನ ಜೀವನ ಸೇರಿದಂತೆ ಅವರ ಬದುಕಿನ ಪಯಣದ ಬಗ್ಗೆ ನಾವು ಅತ್ಯುತ್ತಮ ಮಾತುಕತೆ ನಡೆಸಿದೆವು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ನಿಖತ್ ಝರೀನ್ ರನ್ನು ಅಭಿನಂದಿಸಿದ ಪ್ರಧಾನಿ
May 19th, 11:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಜಯಿಸಿದ್ದಕ್ಕಾಗಿ ನಿಖತ್ ಝರೀನ್ ಅವರನ್ನು ಅಭಿನಂದಿಸಿದ್ದಾರೆ. ಅಲ್ಲದೆ, ಅವರು ಕಂಚಿನ ಪದಕ ಗೆದ್ದ ಮೊನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನೂ ಸಹ ಅಭಿನಂದಿಸಿದ್ದಾರೆ.ಮಹಿಳಾ ವಿಶ್ವ ಬಾಕ್ಸಿಂಗ್ ಚ್ಯಾಂಪಿಯನ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಮೇರಿ ಕಾಮ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
November 24th, 06:12 pm
ಮಹಿಳಾ ವಿಶ್ವ ಬಾಕ್ಸಿಂಗ್ ಚ್ಯಾಂಪಿಯನ್ಸ್ ನಲ್ಲಿ ಬಂಗಾರದದ ಪದಕ ಗೆದ್ದ ಮೇರಿ ಕಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.