ಜನ್ ಧನ್ ಯೋಜನೆಯ ಯಶಸ್ಸಿನ ಒಳನೋಟವನ್ನು ಹಂಚಿಕೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 28th, 03:37 pm

ಆರ್ಥಿಕ ಸೇರ್ಪಡೆ ಕಾರ್ಯಕ್ರಮ ಇಂದು 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು, ಜನ್ ಧನ್ ಯೋಜನೆಯ ಹಿಂದಿರುವ 10 ಆಶ್ಚರ್ಯಕರ ಅಂಕಿಅಂಶಗಳನ್ನು X ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದ ಟಾಪ್ ಗೇಮರುಗಳು 'ಕೂಲ್' ಪ್ರಧಾನಿ ಮೋದಿಯನ್ನು ಭೇಟಿಯಾದರು

April 13th, 12:33 pm

ಪಿಸಿ ಮತ್ತು ವಿಆರ್ ಗೇಮಿಂಗ್ ಜಗತ್ತಿನಲ್ಲಿ ಮುಳುಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಟಾಪ್ ಗೇಮರ್‌ಗಳೊಂದಿಗೆ ಅನನ್ಯ ಸಂವಾದದಲ್ಲಿ ತೊಡಗಿದ್ದಾರೆ. ಅಧಿವೇಶನದಲ್ಲಿ, ಪ್ರಧಾನಿ ಮೋದಿ ಅವರು ಗೇಮಿಂಗ್ ಸೆಷನ್‌ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಗೇಮಿಂಗ್ ಉದ್ಯಮದ ಬಗ್ಗೆ ತಮ್ಮ ಉತ್ಸಾಹವನ್ನು ಪ್ರದರ್ಶಿಸಿದರು.

​​​​​​​ ನವದೆಹಲಿಯ ನಡೆದ ʻಭಾರತ್ ಟೆಕ್ಸ್-2024ʼ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣದ ಕನ್ನಡ ಪಠ್ಯಾಂತರ

February 26th, 11:10 am

ನನ್ನ ಕ್ಯಾಬಿನೆಟ್ ಸಹೋದ್ಯೋಗಿಗಳಾದ ಪಿಯೂಷ್ ಗೋಯಲ್ ಅವರೇ ಮತ್ತು ದರ್ಶನ ಜರ್ದೋಶ್ ಅವರೇ, ವಿವಿಧ ದೇಶಗಳ ರಾಯಭಾರಿಗಳೇ, ಹಿರಿಯ ರಾಜತಾಂತ್ರಿಕರೇ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಕಾರಿಗಳೇ, ಫ್ಯಾಷನ್ ಮತ್ತು ಜವಳಿ ಪ್ರಪಂಚದ ಎಲ್ಲಾ ಸಹವರ್ತಿಗಳೇ, ಯುವ ಉದ್ಯಮಿಗಳೇ, ವಿದ್ಯಾರ್ಥಿಗಳೇ, ನಮ್ಮ ನೇಕಾರರು ಮತ್ತು ಕುಶಲಕರ್ಮಿಗಳೇ ಹಾಗೂ ಮಹಿಳೆಯರೇ ಮತ್ತು ಮಹನೀಯರೇ! ಭಾರತ್ ಮಂಟಪದಲ್ಲಿ ʻಭಾರತ್ ಟೆಕ್ಸ್ʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ನಿಮ್ಮೆಲ್ಲರಿಗೂ ಅಭಿನಂದನೆಗಳು! ಇಂದಿನ ಕಾರ್ಯಕ್ರಮವು ಖುದ್ದು ಬಹಳ ವಿಶೇಷವಾಗಿದೆ. ಇದು ಏಕೆ ವಿಶೇಷವೆಂದರೆ ಇದು ಭಾರತದ ಎರಡು ಅತಿದೊಡ್ಡ ಪ್ರದರ್ಶನ ಕೇಂದ್ರಗಳಾದ ʻಭಾರತ್ ಮಂಟಪʼ ಮತ್ತು ʻಯಶೋಭೂಮಿʼಯಲ್ಲಿ ಏಕಕಾಲದಲ್ಲಿ ನಡೆಯುತ್ತಿದೆ. ಇಂದು, 3,000ಕ್ಕೂ ಹೆಚ್ಚು ಪ್ರದರ್ಶಕರು... 100 ದೇಶಗಳಿಂದ ಸುಮಾರು 3,000 ಖರೀದಿದಾರರು... 40,000ಕ್ಕೂ ಹೆಚ್ಚು ವ್ಯಾಪಾರ ಸಂದರ್ಶಕರು... ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಈ ಕಾರ್ಯಕ್ರಮವು ಜವಳಿ ಪರಿಸರ ವ್ಯವಸ್ಥೆಯ ಎಲ್ಲಾ ಪಾಲುದಾರರನ್ನು ಮತ್ತು ಇಡೀ ಮೌಲ್ಯ ಸರಪಳಿಯನ್ನು ಒಗ್ಗೂಡಿಸಲು ವೇದಿಕೆಯನ್ನು ಒದಗಿಸುತ್ತಿದೆ.

​​​​​​​ನವದೆಹಲಿಯಲ್ಲಿ ಭಾರತ್ ಟೆಕ್ಸ್ 2024 ಉದ್ಘಾಟಿಸಿದ ಪ್ರಧಾನಿ

February 26th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ದೇಶದಲ್ಲಿ ಆಯೋಜಿಸಿರುವ ಅತಿದೊಡ್ಡ ಜಾಗತಿಕ ಜವಳಿ ಮೇಳ ಎಂದು ಹೆಸರಾಗಿರುವ ಭಾರತ್ ಟೆಕ್ಸ್ 2024 ಅನ್ನು ಉದ್ಘಾಟಿಸಿದರು. ಮೇಳದಲ್ಲಿ ಪ್ರದರ್ಶಿಸಿರುವ ಮಳಿಗೆಗಳಲ್ಲಿ ಓಡಾಡಿದ ಪ್ರಧಾನಿ ಅವರು ಅಲ್ಲಿನ ವಸ್ತುಗಳನ್ನು ವೀಕ್ಷಿಸಿದರು.

Cabinet approves Proposal for Implementation of Umbrella Scheme on “Safety of Women”

February 21st, 11:41 pm

The Union Cabinet chaired by Prime Minister Shri Narendra Modi approved the proposal of Ministry of Home Affairs of continuation of implementation of Umbrella Scheme on ‘Safety of Women’ at a total cost of Rs.1179.72 crore during the period from 2021-22 to 2025-26.

ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಉತ್ಸಾಹದಲ್ಲಿ ಪ್ರಧಾನ ಮಂತ್ರಿ ಅವರ ಮೆಚ್ಚುಗೆ ಗಳಿಸಿದ ಡುಂಗರಪುರದ ಮಹಿಳಾ ಉದ್ಯಮಿ

January 18th, 04:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶಾದ್ಯಂತದ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

The egoistic Congress-led Alliance intends to destroy the composite culture of Santana Dharma in both Rajasthan & India: PM Modi

September 25th, 04:03 pm

PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.

PM Modi addresses the Parivartan Sankalp Mahasabha in Jaipur, Rajasthan

September 25th, 04:02 pm

PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.

24.09.2023 ರಂದು 'ಮನ್ ಕಿ ಬಾತ್' ನ 105 ನೇ ಸಂಚಿಕೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಕನ್ನಡ ಅನುವಾದ

September 24th, 11:30 am

ನನ್ನ ಪ್ರೀತಿಯ ಪರಿವಾರ ಸದಸ್ಯರಿಗೆ ನಮಸ್ಕಾರ. ‘ಮನದ ಮಾತಿನ’ ಮತ್ತೊಂದು ಸಂಚಿಕೆಯಲ್ಲಿ, ದೇಶದ ಯಶಸ್ಸು, ದೇಶದ ಜನತೆಯ ಯಶಸ್ಸು, ಅವರ ಸ್ಪೂರ್ತಿದಾಯಕ ಜೀವನ ಪಯಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಅವಕಾಶ ದೊರೆತಿದೆ. ಇತ್ತೀಚೆಗೆ, ನನಗೆ ಲಭಿಸಿದ ಹೆಚ್ಚಿನ ಪತ್ರಗಳು ಮತ್ತು ಸಂದೇಶಗಳು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ. ಮೊದಲನೆಯದ್ದು ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಮತ್ತು ಎರಡನೇ ವಿಷಯವೆಂದರೆ ದೆಹಲಿಯಲ್ಲಿ ಜಿ-20 ರ ಯಶಸ್ವಿ ಆಯೋಜನೆ. ದೇಶದ ಪ್ರತಿಯೊಂದು ಭಾಗದಿಂದ, ಸಮಾಜದ ಪ್ರತಿಯೊಂದು ವರ್ಗದಿಂದ, ಎಲ್ಲಾ ವಯೋಮಾನದ ಜನರಿಂದ ನನಗೆ ಅಸಂಖ್ಯ ಪತ್ರಗಳು ಬಂದಿವೆ. ಚಂದ್ರಯಾನ-3 ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದಾಗ, ವಿವಿಧ ಮಾಧ್ಯಮಗಳ ಮೂಲಕ ಕೋಟ್ಯಾಂತರ ಜನರು ಏಕಕಾಲದಲ್ಲಿ ಈ ಘಟನೆಯ ಪ್ರತಿ ಕ್ಷಣವನ್ನು ಸಾಕ್ಷೀಕರಿಸಿದ್ದಾರೆ. ಇಸ್ರೋದ ಯೂಟ್ಯೂಬ್ ಲೈವ್ ಚಾನೆಲ್‌ನಲ್ಲಿ 80 ಲಕ್ಷಕ್ಕೂ ಹೆಚ್ಚು ಜನರು ಘಟನೆಯನ್ನು ವೀಕ್ಷಿಸಿದ್ದು ಸ್ವತಃ ಒಂದು ದಾಖಲೆಯಾಗಿದೆ. ಇದರಿಂದ ಚಂದ್ರಯಾನ-3 ರ ಕುರಿತು ಕೋಟ್ಯಾಂತರ ಭಾರತೀಯರ ಬಾಂಧವ್ಯ ಎಷ್ಟು ಗಾಢವಾಗಿದೆ ಎಂಬುದರ ಅರಿವಾಗುತ್ತದೆ. ಇತ್ತೀಚೆಗೆ ದೇಶದಲ್ಲಿ ಚಂದ್ರಯಾನದ ಈ ಯಶಸ್ಸಿನ ಕುರಿತು, ಅದ್ಭುತವಾದ ಒಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಮತ್ತು ಅದನ್ನು 'ಚಂದ್ರಯಾನ-3 ಮಹಾಕ್ವಿಜ್' ಎಂದು ಹೆಸರಿಸಲಾಗಿದೆ. MyGov ಪೋರ್ಟಲ್‌ನಲ್ಲಿ ನಡೆಯುತ್ತಿರುವ ಈ ಸ್ಪರ್ಧೆಯಲ್ಲಿ ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. MyGov ವೇದಿಕೆ ಆರಂಭಿಸಿದಂದಿನಿಂದ ಒಂದು ರಸಪ್ರಶ್ನೆಯಲ್ಲಿ ಜನರ ಅತಿ ದೊಡ್ಡ ಭಾಗವಹಿಸುವಿಕೆ ಇದಾಗಿದೆ. ನೀವು ಇನ್ನೂ ಇದರಲ್ಲಿ ಭಾಗವಹಿಸಿಲ್ಲವೆಂದಾದರೆ, ತಡ ಮಾಡಬೇಡಿ, ಇನ್ನೂ ಆರು ದಿನಗಳು ಬಾಕಿ ಇವೆ ಎಂದು ನಿಮಗೆ ಹೇಳಬಯಸುತ್ತೇನೆ. ಈ ರಸಪ್ರಶ್ನೆಯಲ್ಲಿ ಖಂಡಿತ ಭಾಗವಹಿಸಿ.

​​​​​​​ನಾರಿ ಶಕ್ತಿಗೆ ಪ್ರಧಾನಿ ವಂದನೆ

September 23rd, 11:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಶಕ್ತಿಗೆ ವಂದನೆ ಸಲ್ಲಿಸಿದ್ದಾರೆ. ಮತ್ತು ಬಾಬಾ ವಿಶ್ವನಾಥರ ನಗರ ಕಾಶಿಯಲ್ಲಿ ತಾವು ಹೋದಲ್ಲೆಲ್ಲಾ ತಾಯಿ, ಸಹೋದರಿಯರು ಮತ್ತು ಹೆಣ್ಣುಮಕ್ಕಳು ತೋರುವ ಉತ್ಸಾಹವನ್ನು ಕಣ್ತುಂಬಿಕೊಂಡೆ ಎಂದು ತಿಳಿಸಿದರು.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.04.2023 ರಂದು ಮಾಡಿದ ‘ಮನ್ ಕಿ ಬಾತ್’ – 100 ನೇ ಸಂಚಿಕೆಯ ಕನ್ನಡ ಅವತರಣಿಕೆ

April 30th, 11:31 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು 'ಮನದ ಮಾತಿನ' ನೂರನೇ ಸಂಚಿಕೆ. ನಿಮ್ಮೆಲ್ಲರಿಂದ ನನಗೆ ಸಾವಿರಾರು ಪತ್ರಗಳು, ಲಕ್ಷಗಟ್ಟಲೆ ಸಂದೇಶಗಳು ಬಂದಿವೆ ಮತ್ತು ನಾನು ಸಾಧ್ಯವಾದಷ್ಟು ಪತ್ರಗಳನ್ನು ಓದಲು, ಅವುಗಳನ್ನು ನೋಡಲು ಮತ್ತು ಸಂದೇಶಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ್ದೇನೆ. ನಿಮ್ಮ ಪತ್ರಗಳನ್ನು ಓದುವಾಗ ಹಲವು ಬಾರಿ ನಾನು ಭಾವುಕನಾದೆ, ಭಾವೋದ್ವೇಗಕ್ಕೆ ಒಳಗಾದೆ, ಭಾವೋದ್ವೇಗದ ಹೊಳೆಯಲ್ಲಿ ತೇಲಿ ಹೋದೆ ಜೊತೆಗೆ ನನ್ನನ್ನೂ ನಿಯಂತ್ರಿಸಿಕೊಂಡೆ. 'ಮನದ ಮಾತಿನ' 100 ನೇ ಸಂಚಿಕೆಗಾಗಿ ನೀವು ನನ್ನನ್ನು ಅಭಿನಂದಿಸಿದ್ದೀರಿ, ಆದರೆ ನಾನು ಮನಃ ಪೂರ್ವಕವಾಗಿ ಹೇಳುತ್ತಿದ್ದೇನೆ, ವಾಸ್ತವವಾಗಿ, ನೀವೆಲ್ಲರೂ 'ಮನದ ಮಾತಿನ' ಶ್ರೋತೃಗಳು, ನಮ್ಮ ದೇಶವಾಸಿಗಳು, ಅಭಿನಂದನೆಗೆ ಅರ್ಹರಾಗಿದ್ದೀರಿ. 'ಮನದ ಮಾತು' ಕೋಟ್ಯಂತರ ಭಾರತೀಯರ 'ಮನದ ಮಾತಾಗಿದೆ', ಅದು ಅವರ ಭಾವನೆಗಳ ಅಭಿವ್ಯಕ್ತಿಯಾಗಿದೆ.

ಆಡಳಿತದ ಹೆಸರಿನಲ್ಲಿ ಕಾಂಗ್ರೆಸ್ ಸಮಾಧಾನಪಡಿಸಿದೆ: ಪ್ರಧಾನಿ ಮೋದಿ

April 29th, 11:30 am

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಮನಾಬಾದ್ ಮತ್ತು ವಿಜಯಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ತಮ್ಮ ಭಾಷಣದ ಆರಂಭದಲ್ಲಿ ಕೃತಜ್ಞತೆ ಸಲ್ಲಿಸಿದರು, ನಾನು ಈ ಹಿಂದೆ ಆಶೀರ್ವಾದ ಪಡೆದಿರುವ ಬೀದರ್ ಜಿಲ್ಲೆಯಿಂದ ಈ ಚುನಾವಣಾ ರ್ಯಾಲಿಯನ್ನು ಪ್ರಾರಂಭಿಸಲು ನಾನು ನನ್ನ ಅದೃಷ್ಟವೆಂದು ಭಾವಿಸುತ್ತೇನೆ ಎಂದು ಹೇಳಿದರು. ಮುಂಬರುವ ಚುನಾವಣೆ ಗೆಲ್ಲುವುದಕ್ಕಷ್ಟೇ ಅಲ್ಲ, ಕರ್ನಾಟಕವನ್ನು ರಾಷ್ಟ್ರದ ಅಗ್ರಮಾನ್ಯ ರಾಜ್ಯವನ್ನಾಗಿಸುವ ಉದ್ದೇಶ ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

ಕರ್ನಾಟಕದ ಹುಮನಾಬಾದ್, ವಿಜಯಪುರ ಮತ್ತು ಕುಡಚಿಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ

April 29th, 11:19 am

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಹುಮನಾಬಾದ್ ಮತ್ತು ವಿಜಯಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ತಮ್ಮ ಭಾಷಣದ ಆರಂಭದಲ್ಲಿ ಕೃತಜ್ಞತೆ ಸಲ್ಲಿಸಿದರು, ನಾನು ಈ ಹಿಂದೆ ಆಶೀರ್ವಾದ ಪಡೆದಿರುವ ಬೀದರ್ ಜಿಲ್ಲೆಯಿಂದ ಈ ಚುನಾವಣಾ ರ್ಯಾಲಿಯನ್ನು ಪ್ರಾರಂಭಿಸಲು ನಾನು ನನ್ನ ಅದೃಷ್ಟವೆಂದು ಭಾವಿಸುತ್ತೇನೆ ಎಂದು ಹೇಳಿದರು. ಮುಂಬರುವ ಚುನಾವಣೆ ಗೆಲ್ಲುವುದಕ್ಕಷ್ಟೇ ಅಲ್ಲ, ಕರ್ನಾಟಕವನ್ನು ರಾಷ್ಟ್ರದ ಅಗ್ರಮಾನ್ಯ ರಾಜ್ಯವನ್ನಾಗಿಸುವ ಉದ್ದೇಶ ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

India's daughters and mothers are my 'Raksha Kavach': PM Modi at Women Self Help Group Sammelan in Sheopur

September 17th, 01:03 pm

PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.

PM addresses Women Self Help Groups Conference in Karahal, Madhya Pradesh

September 17th, 01:00 pm

PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.

ಗುಜರಾತ್ ನ ದಿಯೋದರ್ ನಲ್ಲಿರುವ ಬನಾಸ್ ಡೇರಿಯಲ್ಲಿ ಅಭಿವೃದ್ಧಿ ಉಪಕ್ರಮಗಳ ಉದ್ಘಾಟನೆ ಕುರಿತು ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

April 19th, 11:02 am

ನೀವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಎಂದು ಭಾವಿಸುತ್ತೇನೆ. ನಾನು ಆರಂಭದಲ್ಲಿ ಹಿಂದಿಯಲ್ಲಿ ಮಾತನಾಡಬೇಕಾಗಿರುವುದರಿಂದ ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಏಕೆಂದರೆ ಮಾಧ್ಯಮದ ಸ್ನೇಹಿತರು ನಾನು ಹಿಂದಿಯಲ್ಲಿ ಮಾತನಾಡುವುದು ಒಳ್ಳೆಯದು ಎಂದು ವಿನಂತಿಸಿದರು. ಆದ್ದರಿಂದ, ನಾನು ಅವರ ಮನವಿಯನ್ನು ಅಂಗೀಕರಿಸಲು ನಿರ್ಧರಿಸಿದೆ.

ಬನಸ್ಕಾಂತದ ದಿಯೋದರ್ ನ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ

April 19th, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬನಸ್ಕಾಂತ ಜಿಲ್ಲೆಯ ದಿಯೋದರ್‌ನಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಡೈರಿ ಸಂಕೀರ್ಣ ಮತ್ತು ಆಲೂಗಡ್ಡೆ ಸಂಸ್ಕರಣಾ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಹೊಸ ಡೈರಿ ಸಂಕೀರ್ಣವು ಸಂಪೂರ್ಣ ಗ್ರೀನ್‌ಫೀಲ್ಡ್ ಯೋಜನೆಯಾಗಿದೆ. ಇದು ದಿನಕ್ಕೆ ಸುಮಾರು 30 ಲಕ್ಷ ಲೀಟರ್ ಹಾಲು ಸಂಸ್ಕರಣೆ, ಸುಮಾರು 80 ಟನ್ ಬೆಣ್ಣೆ, ಒಂದು ಲಕ್ಷ ಲೀಟರ್ ಐಸ್ ಕ್ರೀಮ್, 20 ಟನ್ ಗಟ್ಟಿಗೊಳಿಸಿದ ಹಾಲು (ಖೋವಾ) ಮತ್ತು 6 ಟನ್ ಚಾಕೊಲೇಟ್ ಅನ್ನು ಉತ್ಪಾದಿಸುತ್ತದೆ. ಆಲೂಗೆಡ್ಡೆ ಸಂಸ್ಕರಣಾ ಘಟಕವು ಫ್ರೆಂಚ್ ಫ್ರೈಸ್, ಆಲೂಗಡ್ಡೆ ಚಿಪ್ಸ್, ಆಲೂ ಟಿಕ್ಕಿ, ಪ್ಯಾಟೀಸ್ ಮುಂತಾದ ವಿವಿಧ ರೀತಿಯ ಸಂಸ್ಕರಿಸಿದ ಆಲೂಗಡ್ಡೆ ಉತ್ಪನ್ನಗಳನ್ನು ತಯಾರಿಸಲಾಗುವುದು.

ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ದೇಶದ ಕನಸುಗಳು ಮತ್ತು ಸಂಕಲ್ಪಗಳ ಪ್ರತಿನಿಧಿ: ಪ್ರಧಾನಿ ಮೋದಿ

April 06th, 04:44 pm

ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಪಕ್ಷದ ಸ್ಥಾಪನಾ ದಿವಸ್‌ನಲ್ಲಿ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು

April 06th, 10:16 am

ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಕಛ್ ನಲ್ಲಿ ಆಯೋಜಿಸಲಾಗುತ್ತಿರುವ ಅಂತರಾಷ್ಟ್ರೀಯ ಮಹಿಳಾ ದಿನದ ಕುರಿತಾದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ

March 07th, 03:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಛ್ ನ ಧೋರ್ಡೊದಲ್ಲಿರುವ ಮಹಿಳಾ ಸಂತರ ಶಿಬಿರದಲ್ಲಿ ಸಂಜೆ 6 ಗಂಟೆಗೆ ವಾಸ್ತವೋಪಮ (ವಿಡಿಯೋ ಕಾನ್ಫರೆನ್ಸಿಂಗ್) ದ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾಜದಲ್ಲಿ ಮಹಿಳಾ ಸಂತರ ಪಾತ್ರ ಮತ್ತು ಮಹಿಳಾ ಸಬಲೀಕರಣಕ್ಕೆ ಅವರ ಕೊಡುಗೆಯನ್ನು ಗುರುತಿಸಲು ಈ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಧೋರ್ಡೊದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ 500 ಕ್ಕೂ ಹೆಚ್ಚು ಮಹಿಳಾ ಸಂತರು ಭಾಗವಹಿಸಲಿದ್ದಾರೆ.