Prime Minister Narendra Modi to dedicate 2G ethanol plant in Panipat, Haryana
August 08th, 05:58 pm
PM Modi will dedicate the 2nd generation Ethanol Plant in Panipat, Haryana to the nation on 10th August 2022 at 4:30 PM via video conferencing. The dedication of the Plant is part of a long series of steps taken by the government over the years to boost the production and usage of biofuels in the country.ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಮಂತ್ರಿ
August 10th, 10:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣ ಕುರಿತು ಸರ್ಕಾರ ಹೊಂದಿರುವ ಸಮಗ್ರ ದೃಷ್ಟಿಕೋನ ಕುರಿತು ವಿಸ್ತೃತ ವಿವರಣೆ ನೀಡಿದರು. ವಸತಿ, ವಿದ್ಯುತ್, ಶೌಚಾಲಯ, ಅಡುಗೆ ಅನಿಲ, ರಸ್ತೆ, ಆಸ್ಪತ್ರೆ ಮತ್ತು ಶಾಲೆಯಂತಹ ಮೂಲಸೌಕರ್ಯಗಳ ಕೊರತೆಯಿಂದ ಮಹಿಳೆಯರು, ವಿಶೇಷವಾಗಿ ಬಡ ಮಹಿಳೆಯರ ಬದುಕಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ನಾವೀಗ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಗೆ ಕಾಲಿಡುತ್ತಿರುವ ಸುಸಂದರ್ಭದಲ್ಲಿ ಕಳೆದ 7 ದಶಕಗಳಲ್ಲಿ ಆಗಿರುವ ದೇಶದ ಪ್ರಗತಿಯನ್ನು ಒಮ್ಮೆ ನೋಡಬೇಕಿದೆ. ಈ ಮೇಲಿನ ಎಲ್ಲಾ ಸಮಸ್ಯೆಗಳನ್ನು ದಶಕಗಳ ಹಿಂದೆಯೇ ಬಗಹರಿಸಬಹುದಿತ್ತು ಎಂಬ ಭಾವನೆ ನಮ್ಮೆಲ್ಲರನ್ನು ಕಾಡುವುದು ಸಹಜ ಎಂದು ಪ್ರಧಾನ ಮಂತ್ರಿ ತಿಳಿಸಿದರು.ಉಜ್ವಲ ಯೋಜನೆಯಿಂದ ಜೀವನ ಬೆಳಗಿದ ಜನರ ಸಂಖ್ಯೆ, ವಿಶೇಷವಾಗಿ ಮಹಿಳೆಯರ ಸಂಖ್ಯೆ ಅಭೂತಪೂರ್ವ: ಪ್ರಧಾನಿ ಮೋದಿ
August 10th, 12:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.ಉತ್ತರ ಪ್ರದೇಶದ ಮಹೊಬಾದಲ್ಲಿ ಉಜ್ವಲಾ 2.0 ಗೆ ಚಾಲನೆ ನೀಡಿದ ಪ್ರಧಾನಮಂತ್ರಿ
August 10th, 12:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಜ್ವಲಾ 2.0 (ಪ್ರಧಾನಮಂತ್ರಿ ಉಜ್ವಲಾ ಯೋಜನೆ – ಪಿಎಂಯುವೈ)ಗೆ ಉತ್ತರಪ್ರದೇಶದ ಮಹೊಬಾದಲ್ಲಿ ಅಡುಗೆ ಅನಿಲ (ಎಲ್ ಪಿಜಿ) ಸಂಪರ್ಕಗಳನ್ನು ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಉಜ್ವಲಾ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.PM Modi attends convocation ceremony of IIT Bombay
August 11th, 12:10 pm
At the convocation of IIT Bombay, PM Modi said that IITs have become 'India's Instrument of Transformation'. The PM appealed to students to innovate in India and innovate for humanity. He said, From mitigating climate change to ensuring better agricultural productivity, from cleaner energy to water conservation, from combatting malnutrition to effective waste management, let us affirm that the best ideas will come from Indian laboratories and from Indian students.IITs have become 'India's Instrument of Transformation': PM Modi
August 11th, 12:10 pm
At the convocation of IIT Bombay, PM Modi said that IITs have become 'India's Instrument of Transformation'. The PM appealed to students to innovate in India and innovate for humanity. He said, From mitigating climate change to ensuring better agricultural productivity, from cleaner energy to water conservation, from combatting malnutrition to effective waste management, let us affirm that the best ideas will come from Indian laboratories and from Indian students.ವಿಶ್ವ ಜೈವಿಕ ಇಂಧನ ದಿನ ಅಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಭಾಷಣ
August 10th, 11:10 am
ವಿಶ್ವ ಜೈವಿಕ ಇಂಧನ ದಿನದ ಅಂಗವಾಗಿ ಹೊಸದಿಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರೈತರು, ವಿಜ್ಞಾನಿಗಳು, ಉದ್ಯಮಪತಿಗಳು, ವಿದ್ಯಾರ್ಥಿಗಳು, ಸರಕಾರಿ ಅಧಿಕಾರಿಗಳು ಮತ್ತು ಶಾಸಕರನ್ನು ಒಳಗೊಂಡ ವೈವಿಧ್ಯಮಯ ಸಭಾ ಸದರನ್ನು ಉದ್ದೇಶಿಸಿ ಅವರು ಮಾತನಾಡಿದರು.Biofuels can power India’s growth in 21st century: PM Modi
August 10th, 11:10 am
The Prime Minister, Shri Narendra Modi, today addressed an event to mark World Biofuel Day in New Delhi. He addressed a perse gathering, consisting of farmers, scientists, entrepreneurs, students, government officials, and legislators.ವಿಶ್ವ ಜೈವಿಕ ಇಂಧನ ದಿನ 2018 ರ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ
August 09th, 02:40 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 10,2018 ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶ್ವ ಜೈವಿಕ ಇಂಧನ ದಿನ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.