​​​​​​​ಎರಡನೇ ಇನ್ಫಿನಿಟಿ ಫೋರಂ ಉದ್ದೇಶಿಸಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ

December 09th, 11:09 am

ಇನ್ಪಿನಿಟಿ ಫೋರಂನ ಎರಡನೇ ಆವೃತ್ತಿಗೆ ನಿಮಗೆಲ್ಲರಿಗೂ ಸ್ವಾಗತ. 2021 ರ ಡಿಸೆಂಬರ್ ನಲ್ಲಿ ಇನ್ಪಿನಿಟಿ ಫೋರಂ ಅನ್ನು ಉದ್ಘಾಟಿಸಿದ ಸಂದರ್ಭವನ್ನು ನಾನು ಸ್ಮರಿಸಿಕೊಳ್ಳುತ್ತೇನೆ; ಆಗ ಜಗತ್ತು ಸಾಂಕ್ರಾಮಿಕದಿಂದಾಗಿ ಅನಿಶ್ಚಿತತೆಯಿಂದ ಕೂಡಿತ್ತು. ಪ್ರತಿಯೊಬ್ಬರೂ ಜಾಗತಿಕ ಆರ್ಥಿಕ ಬೆಳವಣಿಗೆ ಕುರಿತು ಕಳವಳಗೊಂಡಿದ್ದರು ಮತ್ತು ಆ ಚಿಂತೆಗಳು ಈಗಲೂ ಉಳಿದುಕೊಂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಸಾಲದ ಮಟ್ಟ ಮತ್ತು ಹೆಚ್ಚಿನ ಹಣದುಬ್ಬರ ಒಡ್ಡುವ ಸವಾಲಯಗಳ ಕುರಿತು ನಿಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ.

ʻಇನ್ಫಿನಿಟಿ ಫೋರಂ 2.0ʼ ಉದ್ದೇಶಿಸಿ ಪ್ರಧಾನಿ ಭಾಷಣ

December 09th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಫಿನ್‌ಟೆಕ್ʼ ಕುರಿತಾದ ಜಾಗತಿಕ ಚಿಂತನಾವೇದಿಕೆ - ʻಇನ್ಫಿನಿಟಿ ಫೋರಂʼನ ಎರಡನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ʻವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ-2024ʼರ ಪೂರ್ವಭಾವಿಯಾಗಿ ಭಾರತ ಸರ್ಕಾರದ ಆಶ್ರಯದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರಗಳ ಪ್ರಾಧಿಕಾರ (ಐಎಫ್ಎಸ್‌ಸಿಎ) ಮತ್ತು ʻಗಿಫ್ಟ್ ಸಿಟಿʼ ಜಂಟಿಯಾಗಿ ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು ಆಯೋಜಿಸಿವೆ. ʻಇನ್ಫಿನಿಟಿ ಫೋರಂʼನ 2ನೇ ಆವೃತ್ತಿಯನ್ನು 'ಗಿಫ್ಟ್-ಐಎಫ್ಎಸ್‌ಸಿ: ಹೊಸ ಯುಗದ ಜಾಗತಿಕ ಹಣಕಾಸು ಸೇವಾ ಕೇಂದ್ರʼ ವಿಷಯಾಧಾರಿತವಾಗಿ ಏರ್ಪಡಿಸಲಾಗಿದೆ.

ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ

January 17th, 08:31 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.

PM Modi's remarks at World Economic Forum, Davos 2022

January 17th, 08:30 pm

PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.

‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಕಾರ್ಯಸೂಚಿ’ ಸಮಾವೇಶ ಉದ್ದೇಶಿಸಿ ಜನವರಿ 17ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ‘ಜಾಗತಿಕ ಸ್ಥಿತಿಗತಿ’ ಕುರಿತು ವಿಶೇಷ ಭಾಷಣ

January 16th, 07:15 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 17ರಂದು ರಾತ್ರಿ 8.30ಕ್ಕೆ ವೀಡಿಯೊ ಕಾನ್ಫರೆನ್ಸ್ ಮೂಲಕ ‘ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಕಾರ್ಯಸೂಚಿ’ಯ ಸಮಾವೇಶ ಉದ್ದೇಶಿಸಿ “ವಿಶ್ವದ ಸ್ಥಿತಿಗತಿ” ಕುರಿತು ವಿಶೇಷ ಭಾಷಣ ಮಾಡಲಿದ್ದಾರೆ.

ಜನವರಿ 28, ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶ ಉದ್ದೇಶಿಸಿ ಪ್ರಧಾನಿ ಭಾಷಣ

January 27th, 06:21 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 28 ರಂದು ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಜಗತ್ತಿನಾದ್ಯಂತದ 400 ಕ್ಕೂ ಹೆಚ್ಚು ಉದ್ಯಮಗಳ ಮುಖಂಡರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಇದರಲ್ಲಿ ಪ್ರಧಾನಿಯವರು ನಾಲ್ಕನೇ ಕೈಗಾರಿಕಾ ಕ್ರಾಂತಿ– ಮನುಕುಲದ ಒಳಿತಿಗಾಗಿ ತಂತ್ರಜ್ಞಾನದ ಬಳಕೆ– ಕುರಿತು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಸಿಇಒಗಳೊಂದಿಗೆ ಸಂವಾದವನ್ನೂ ನಡೆಸಲಿದ್ದಾರೆ.

For Better Tomorrow, our government is working on to solve the current challenges: PM Modi

December 06th, 10:14 am

Prime Minister Modi addressed The Hindustan Times Leadership Summit. PM Modi said the decision to abrogate Article 370 may seem politically difficult, but it has given a new ray of hope for development in of Jammu, Kashmir and Ladakh. The Prime Minister said for ‘Better Tomorrow’, the government is working to solve the current challenges and the problems.

ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿಯವರ ಭಾಷಣ

December 06th, 10:00 am

ಯಾವುದೇ ಸಮಾಜ ಅಥವಾ ದೇಶ ಪ್ರಗತಿ ಕಾಣಲು ಪರಸ್ಪರ ಮಾತುಕತೆ ಮುಖ್ಯ ಎಂದ ಪ್ರಧಾನಿಯವರು, ಮಾತುಕತೆಗಳು ಉತ್ತಮ ಭವಿಷ್ಯಕ್ಕಾಗಿ ಅಡಿಪಾಯವನ್ನು ಹಾಕುತ್ತವೆ ಎಂದು ಹೇಳಿದರು. “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್” ಎಂಬ ಮಂತ್ರದೊಂದಿಗೆ ಪ್ರಸ್ತುತ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು.

India-Bangladesh Joint Statement during Official Visit of Prime Minister of Bangladesh to India

October 05th, 06:40 pm

The two Prime Ministers recalled the shared bonds of history, culture, language, secularism and other unique commonalities that characterize the partnership.

Himachal Pradesh is the land of spirituality and bravery: PM Modi

December 27th, 01:00 pm

Prime Minister Narendra Modi addressed a huge public meeting in Dharamshala in Himachal Pradesh today. The event, called the ‘Jan Aabhar Rally’ is being organized to mark the completion of first year of the tenure of BJP government in Himachal Pradesh.

ಹಿಮಾಚಲ ಪ್ರದೇಶ ಸರಕಾರಕ್ಕೆ ವರ್ಷ ಪೂರ್ಣ ಪ್ರಯುಕ್ತ ಧರ್ಮಶಾಲಾದಲ್ಲಿ ಜನ್ ಅಭಾರ್ ಕಾರ್ಯಕ್ರಮ, ಪ್ರಧಾನ ಮಂತ್ರಿ ಭಾಷಣ

December 27th, 01:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ್ದರ ಪ್ರಯುಕ್ತ ಧರ್ಮಶಾಲಾದಲ್ಲಿ ಆಯೋಜಿಸಲಾಗಿದ್ದ ಜನ್ ಅಭಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

"ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕಡೆಗೆ ಭಾರತ ನೀಡುವ ಕೊಡುಗೆ ವಿಶ್ವವನ್ನು ದಿಗ್ಭ್ರಮೆಗೊಳಿಸಲಿದೆ : ಪ್ರಧಾನಿ ನರೇಂದ್ರ ಮೋದಿ "

October 11th, 05:15 pm

ಪ್ರಧಾನಿ, ಶ್ರೀ ನರೇಂದ್ರ ಮೋದಿ, ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರವನ್ನು ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದರು. ಇಂಡಸ್ಟ್ರಿ 4.0 ನ ಘಟಕಗಳು ವಾಸ್ತವವಾಗಿ ಪ್ರಸ್ತುತ ಮತ್ತು ಭವಿಷ್ಯದ ಮಾನವ ಜೀವನದ ರೂಪಾಂತರದ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಹೇಳಿದರು. ಸ್ಯಾನ್ ಫ್ರಾನ್ಸಿಸ್ಕೊ, ಟೊಕಿಯೊ ಮತ್ತು ಬೀಜಿಂಗ್ ನಂತರ ಪ್ರಪಂಚದ ನಾಲ್ಕನೇ ಸ್ಥಾನವು ಭವಿಷ್ಯದಲ್ಲಿ ಅಪಾರ ಸಾಧ್ಯತೆಗಳಿಗೆ ತೆರೆಯುತ್ತದೆ ಎಂದು ಅವರು ಹೇಳಿದರು.

ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 11th, 05:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಾಲ್ಕನೇ ಕೈಗಾರಿಕಾ ಕ್ರಾಂತಿಯ ಕುರಿತ ಕೇಂದ್ರದ ಉದ್ಘಾಟನೆಯ ಅಂಗವಾಗಿ ನಡೆದ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದರು.

ಭ್ರಷ್ಟಾಚಾರ ಮುಕ್ತ, ನಾಗರಿಕ-ಕೇಂದ್ರಿತ ಮತ್ತು ಅಭಿವೃದ್ಧಿ-ಸ್ನೇಹಿ ಪರಿಸರ ವ್ಯವಸ್ಥೆಯನ್ನು ಖಚಿತಪಡಿಸುವುದು ನಮ್ಮ ಆದ್ಯತೆಯಾಗಿದೆ: ಪ್ರಧಾನಿ ಮೋದಿ

May 30th, 02:25 pm

ಇಂಡೋನೇಷ್ಯಾದಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ-ಇಂಡೋನೇಷ್ಯಾ ಸಂಬಂಧಗಳನ್ನು ವಿಶೇಷ ಎಂದು ಕರೆದಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ ಭಾರತವು ಸರಿಸಾಟಿಯಿಲ್ಲದ ರೂಪಾಂತರವನ್ನು ಕಂಡಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಭಾರತವನ್ನು ಭಾರತಕ್ಕೆ ಉತ್ತಮ ವ್ಯವಹಾರ ನಡೆಸಲು ಉತ್ತಮ ಸ್ಥಳವೆಂದು, ಸರ್ಕಾರದ ಹಲವಾರು ಪ್ರಯತ್ನಗಳನ್ನು ಮತ್ತು ಕೈಗೊಂಡ ಕ್ರಮಗಳನ್ನು ಉಲ್ಲೇಖಿಸಿದ್ದಾರೆ. ಭ್ರಷ್ಟಾಚಾರ-ಮುಕ್ತ, ನಾಗರಿಕ-ಕೇಂದ್ರಿತ ಮತ್ತು ಅಭಿವೃದ್ಧಿ-ಸ್ನೇಹಿ ಪರಿಸರ ವ್ಯವಸ್ಥೆಯನ್ನು ನಮ್ಮ ಆದ್ಯತೆಯೆಂದು ಖಚಿತಪಡಿಸುವುದು ಎಂದು ಅವರು ಹೇಳಿದರು.

PM addresses Indian Community in Jakarta

May 30th, 02:21 pm

Addressing a community programme in Indonesia, PM Modi termed India-Indonesia ties to be special. Stating that in the last four years, India had witnessed unparalleled transformation, PM Modi cited several initiatives and steps being undertaken by the Government to India to make India a better place to do business. He said, “Ensuring a corruption-free, citizen-centric and development-friendly ecosystem is our priority.”

ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು

February 03rd, 02:10 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು

February 03rd, 02:00 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಸಾಮಾಜಿಕ ಮಾಧ್ಯಮ ಕಾರ್ನರ್ 24 ಜನವರಿ 2018

January 24th, 07:35 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಪ್ರಧಾನಿ ಮೋದಿ ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳೊಂದಿಗೆ ಸಂವಹನ ನಡೆಸಿದರು

January 23rd, 09:38 pm

ದಾವೋಸ್ ನಲ್ಲಿ , ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವ್ಯಾಪಾರ ಶೃಂಗಸಭೆಯಲ್ಲಿ ಪ್ರಮುಖ ಸಿಇಒಗಳನ್ನು ಭೇಟಿಯಾದರು. ಅವರು ಭಾರತದ ಸುಧಾರಣಾ ಪಥವನ್ನು ಮತ್ತು ಭಾರತ ಹೂಡಿಕೆಗೆ ಸೂಕ್ತ ತಾಣವಾಗಿದೆ ಎಂಬುದರ ಬಗ್ಗೆ ಮಾತನಾಡಿದರು.

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು

January 23rd, 07:06 pm

ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಕೆಲವು ಮುಖಂಡರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ.