ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಅನುವಾದ
June 14th, 09:54 pm
ಮೊದಲನೆಯದಾಗಿ, ಈ ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಪ್ರಧಾನಿ ಮೆಲೋನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನಾನು ಚಾನ್ಸಲರ್ ಒಲಾಫ್ ಶೋಲ್ಜ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ಜಿ -7 ಶೃಂಗಸಭೆಯ ಈ ಘಟನೆ ವಿಶೇಷ ಮತ್ತು ಐತಿಹಾಸಿಕವಾಗಿದೆ. ಈ ಗುಂಪಿನ 50ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಜಿ -7 ಯ ಎಲ್ಲಾ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.ಜಿ 7 ಶೃಂಗಸಭೆಯ ಕೃತಕ ಬುದ್ಧಿಮತ್ತೆ ಮತ್ತು ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನದಲ್ಲಿ ಪ್ರಧಾನಿ ಭಾಗವಹಿಸಿದರು
June 14th, 09:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಲಿಯ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಕುರಿತ ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಸಮೂಹವು 50ನೇ ವಾರ್ಷಿಕೋತ್ಸವದ ಮೈಲಿಗಲ್ಲನ್ನು ಸಾಧಿಸಿರುವುದಕ್ಕೆ ಅವರು ಅಭಿನಂದಿಸಿದರು.“ತಾಯಿಯ ಹೆಸರಲ್ಲಿ ಒಂದು ವೃಕ್ಷ” - 'Ek Ped Maa Ke Naam' ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ
June 05th, 02:21 pm
ವಿಶ್ವಪರಿಸರ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ತಾಯಿಯ ಹೆಸರಲ್ಲಿ ಒಂದು ವೃಕ್ಷ” - 'Ek Ped Maa Ke Naam' ಅಭಿಯಾನಕ್ಕೆ ಚಾಲನೆ ನೀಡಿದರು. ದೆಹಲಿಯ ಬುದ್ಧ ಜಯಂತಿ ಪಾರ್ಕ್ ನಲ್ಲಿ ಶ್ರೀ ನರೇಂದ್ರ ಮೋದಿ ಅವರು ಪೀಪಲ್ ಟ್ರೀ ಗಿಡ ನೆಟ್ಟರು. ನಮ್ಮ ಗ್ರಹವನ್ನು ಉತ್ತಮಗೊಳಿಸುವಲ್ಲಿ ಎಲ್ಲರೂ ಕೊಡುಗೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ ಮತ್ತು ಕಳೆದ ದಶಕದಲ್ಲಿ ಭಾರತ ಹಲವಾರು ಸಾಮೂಹಿಕ ಪ್ರಯತ್ನಗಳನ್ನು ಕೈಗೊಂಡಿದೆ. ಇದು ರಾಷ್ಟ್ರದಾದ್ಯಂತ ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಕಾರಣವಾಗಿದೆ. ಸುಸ್ಥಿರ ಅಭಿವೃದ್ಧಿಯತ್ತ ನಮ್ಮ ಅನ್ವೇಷಣೆಗೆ ಇದು ಉತ್ತಮ ಮಾರ್ಗವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್ ಭಾಷಣದ ವಿವರ
June 05th, 03:00 pm
ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್‌ನಷ್ಟು ಪ್ಲಾಸ್ಟಿಕ್ ಪ್ಯಾಕೇಜಿಂಗ್ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್‌ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ
June 05th, 02:29 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್‌ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.ಜರ್ಮನಿಯ ಜಿ-7 ಶೃಂಗಸಭೆಯಲ್ಲಿ ‘ಒಗ್ಗೂಡಿದರೆ ಬಲಿಷ್ಠ: ಆಹಾರ ಭದ್ರತೆ ಮತ್ತು ಲಿಂಗ ಸಮಾನತೆ ನಿಟ್ಟಿನಲ್ಲಿ’’ ಕುರಿತ ಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಅವರು ಮಾಡಿದ ಭಾಷಣದ ಅನುವಾದ.
June 27th, 11:59 pm
ನಾವು ಜಾಗತಿಕ ಉದ್ವಿಗ್ನ ವಾತಾವರಣದ ನಡುವೆ ಭೇಟಿಯಾಗುತ್ತಿದ್ದೇವೆ. ಭಾರತ ಸದಾ ಶಾಂತಿಯ ಪರವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿಯೂ ಸಹ ನಾವು ನಿರಂತರವಾಗಿ ಸಂವಾದ ಮತ್ತು ರಾಜತಾಂತ್ರಿಕತೆಯ ಹಾದಿಗೆ ನಾವು ಕರೆ ನೀಡುತ್ತೇವೆ. ಈ ಭೌಗೋಳಿಕ ರಾಜಕೀಯ ಒತ್ತಡದ ಪರಿಣಾಮವು ಕೇವಲ ಯುರೋಪಿಗೆ ಸೀಮಿತವಾಗಿಲ್ಲ. ಇಂಧನ ಮತ್ತು ಆಹಾರ ಧಾನ್ಯಗಳ ಬೆಲೆ ಏರಿಕೆಯು ಎಲ್ಲಾ ದೇಶಗಳ ಮೇಲೆ ಪರಿಣಾಮ ಬೀರುತ್ತಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ಇಂಧನ ಭದ್ರತೆ ಮತ್ತು ಸುರಕ್ಷತೆ ವಿಶೇಷವಾಗಿ ಅಪಾಯದಲ್ಲಿದೆ. ಈ ಸವಾಲಿನ ಸಮಯದಲ್ಲಿ, ಭಾರತವು ಅಗತ್ಯವಿರುವ ಅನೇಕ ದೇಶಗಳಿಗೆ ಆಹಾರ ಧಾನ್ಯಗಳನ್ನು ಪೂರೈಸಿದೆ. ಕಳೆದ ಕೆಲವು ತಿಂಗಳುಗಳಲ್ಲಿ ನಾವು ಸುಮಾರು 35,000 ಟನ್‌ಗಳಷ್ಟು ಗೋಧಿಯನ್ನು ಮಾನವೀಯ ನೆರವಾಗಿ ಆಫ್ಘಾನಿಸ್ತಾನಕ್ಕೆ ರವಾನಿಸಿದ್ದೇವೆ ಮತ್ತು ಅಲ್ಲಿ ಭಾರಿ ಭೂಕಂಪದ ನಂತರವೂ ಭಾರತವು ಪರಿಹಾರ ಸಾಮಗ್ರಿಗಳನ್ನು ತಲುಪಿಸಿದ ಮೊದಲ ದೇಶವಾಗಿದೆ. ಆಹಾರ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನಾವು ನಮ್ಮ ನೆರೆಯ ಶ್ರೀಲಂಕಾಕ್ಕೆ ಸಹಾಯ ಮಾಡುತ್ತಿದ್ದೇವೆ.ಜರ್ಮನಿಯಲ್ಲಿ ನಡೆದ ಜಿ-7 ಶೃಂಗಸಭೆಯಲ್ಲಿ 'ಉತ್ತಮ ಭವಿಷ್ಯಕ್ಕಾಗಿ ಹೂಡಿಕೆ: ಹವಾಮಾನ, ಇಂಧನ, ಆರೋಗ್ಯ' ಕುರಿತ ಗೋಷ್ಠಿಯಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಭಾಷಾಂತರ.
June 27th, 07:47 pm
ದುರದೃಷ್ಟವಶಾತ್, ವಿಶ್ವದ ಅಭಿವೃದ್ಧಿಯ ಗುರಿಗಳು ಮತ್ತು ಪರಿಸರ ಸಂರಕ್ಷಣೆಯ ನಡುವೆ ಮೂಲಭೂತ ಘರ್ಷಣೆ ಇದೆ ಎಂದು ನಂಬಲಾಗಿದೆ. ಬಡ ದೇಶಗಳು ಮತ್ತು ಬಡ ಜನರು ಪರಿಸರಕ್ಕೆ ಹೆಚ್ಚಿನ ಹಾನಿಯನ್ನುಂಟು ಮಾಡುತ್ತಾರೆ ಎಂಬ ಮತ್ತೊಂದು ತಪ್ಪು ಕಲ್ಪನೆಯೂ ಇದೆ. ಆದರೆ, ಸಾವಿರಾರು ವರ್ಷಗಳ ಭಾರತದ ಇತಿಹಾಸವು ಈ ದೃಷ್ಟಿಕೋನವನ್ನು ಸಂಪೂರ್ಣವಾಗಿ ನಿರಾಕರಿಸುತ್ತದೆ. ಪ್ರಾಚೀನ ಭಾರತವು ಅಪಾರ ಸಮೃದ್ಧಿಯ ಕಾಲವನ್ನು ಕಂಡಿದೆ; ಆ ನಂತರ ನಾವು ಶತಮಾನಗಳ ಗುಲಾಮಗಿರಿಯನ್ನೂ ಸಹಿಸಿಕೊಂಡಿದ್ದೇವೆ, ಮತ್ತು ಈಗ ಸ್ವತಂತ್ರ ಭಾರತವು ಇಡೀ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಅತಿದೊಡ್ಡ ಆರ್ಥಿಕತೆ ಎನಿಸಿದೆ. ಆದರೆ ಈ ಇಡೀ ಅವಧಿಯಲ್ಲಿ, ಭಾರತವು ಪರಿಸರಕ್ಕೆ ಸಂಬಂಧಿಸಿದಂತೆ ತನ್ನ ಬದ್ಧತೆಯಲ್ಲಿ ಎಳ್ಳಷ್ಟೂ ರಾಜಿಗೆ ಅವಕಾಶ ನೀಡಿಲ್ಲ. ವಿಶ್ವದ ಒಟ್ಟು ಜನಸಂಖ್ಯೆಯ ಶೇ.17ರಷ್ಟು ಜನರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಆದರೆ, ಜಾಗತಿಕ ಇಂಗಾಲದ ಹೊರಸೂಸುವಿಕೆಯಲ್ಲಿ ನಮ್ಮ ಕೊಡುಗೆ ಕೇವಲ 5% ಮಾತ್ರ. ಇದರ ಹಿಂದಿನ ಮುಖ್ಯ ಕಾರಣವೆಂದರೆ ನಮ್ಮ ಜೀವನಶೈಲಿ. ನಮ್ಮ ಜೀವನ ಶೈಲಿಯು ಪ್ರಕೃತಿಯೊಂದಿಗೆ ಸಹಬಾಳ್ವೆಯ ಸಿದ್ಧಾಂತವನ್ನು ಆಧರಿಸಿದೆ.LIFE ಆಂದೋಲನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
June 05th, 07:42 pm
ಯುಎನ್ಇಪಿ ಜಾಗತಿಕ ಮುಖ್ಯಸ್ಥ ಮಾನ್ಯ ಇಂಗರ್ ಆಂಡರ್ಸನ್, ಯುಎನ್.ಡಿ.ಪಿ ಜಾಗತಿಕ ಮುಖ್ಯಸ್ಥ ಮಾನ್ಯ ಅಚಿಮ್ ಸ್ಟೈನರ್, ನನ್ನ ಸ್ನೇಹಿತರಾದ ವಿಶ್ವಬ್ಯಾಂಕ್ ಅಧ್ಯಕ್ಷ ಶ್ರೀ ಡೇವಿಡ್ ಮಲ್ಪಾಸ್, ಲಾರ್ಡ್ ನಿಕೋಲಸ್ ಸ್ಟರ್ನ್, ಶ್ರೀ ಕ್ಯಾಸ್ ಸನ್ ಸ್ಟೈನ್, ನನ್ನ ಸ್ನೇಹಿತರಾದ ಶ್ರೀ ಬಿಲ್ ಗೇಟ್ಸ್, ಶ್ರೀ ಅನಿಲ್ ದಾಸ್ ಗುಪ್ತಾ, ಭಾರತದ ಪರಿಸರ ಸಚಿವ ಶ್ರೀ ಭೂಪೇಂದರ್ ಯಾದವ್ ಅವರೇ,PM launches global initiative ‘Lifestyle for the Environment- LiFE Movement’
June 05th, 07:41 pm
Prime Minister Narendra Modi launched a global initiative ‘Lifestyle for the Environment - LiFE Movement’. He said that the vision of LiFE was to live a lifestyle in tune with our planet and which does not harm it.ಜೂನ್ 5 ರಂದು 'ಮಣ್ಣು ಉಳಿಸಿ ಆಂದೋಲನ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಭಾಗವಹಿಸಲಿದ್ದಾರೆ
June 04th, 09:37 am
ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೂನ್ 5 ರಂದು ಬೆಳಿಗ್ಗೆ 11 ಗಂಟೆಗೆ ವಿಜ್ಞಾನ ಭವನದಲ್ಲಿ ‘ಮಣ್ಣು ಉಳಿಸಿ ಆಂದೋಲನ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.Start-ups are reflecting the spirit of New India: PM Modi during Mann Ki Baat
May 29th, 11:30 am
During Mann Ki Baat, Prime Minister Narendra Modi expressed his joy over India creating 100 unicorns. PM Modi said that start-ups were reflecting the spirit of New India and he applauded the mentors who had dedicated themselves to promote start-ups. PM Modi also shared thoughts on Yoga Day, his recent Japan visit and cleanliness.ವಿಶ್ವ ಪರಿಸರ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು
June 05th, 11:05 am
ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆ ಮಾಡುವ ಮೂಲಕ ಭಾರತ ಮತ್ತೊಂದು ಹಾದಿಯನ್ನು ಹಿಡಿದಿದೆ ಎಂದು ಪ್ರಧಾನಿ ಹೇಳಿದರು. 21 ನೇ ಶತಮಾನದ ಭಾರತದ ಪ್ರಮುಖ ಆದ್ಯತೆಗಳಲ್ಲಿ ಎಥೆನಾಲ್ ಕೂಡ ಒಂದಾಗಿದೆ ಎಂದು ಅವರು ಹೇಳಿದರು.ವಿಶ್ವ ಪರಿಸರ ದಿನದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ
June 05th, 11:04 am
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಜಂಟಿಯಾಗಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಿಯವರು ಪುಣೆಯ ರೈತನೊಂದಿಗೆ ಸಂವಾದ ನಡೆಸಿದರು, ಆ ರೈತ ಸಾವಯವ ಕೃಷಿ ಮತ್ತು ಕೃಷಿಯಲ್ಲಿ ಜೈವಿಕ ಇಂಧನ ಬಳಕೆಯ ಅನುಭವವನ್ನು ಪ್ರಧಾನಿವರೊಂದಿಗೆ ಹಂಚಿಕೊಂಡರು.ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಲಿರುವ ಮಾಡಲಿರುವ ಪ್ರಧಾನಿ
June 04th, 07:39 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಜೂನ್ 5, 2021ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿವೆ. 'ಉತ್ತಮ ಪರಿಸರಕ್ಕಾಗಿ ಜೈವಿಕ ಇಂಧನಗಳ ಪ್ರಚಾರ' ಎಂಬುದು ಈ ವರ್ಷದ ಕಾರ್ಯಕ್ರಮದ ವಿಷಯವಾಗಿದೆ."ಅಚ್ಚರಿಯ ಸಂವಾದದಲ್ಲಿ ಪ್ರಧಾನಿ ಮೋದಿ ಅವರು ಕ್ರಿಕೆಟ್, ಒಲಿಂಪಿಕ್ಸ್ ಮತ್ತು ಇನ್ನಷ್ಟು ವಿಷಯಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದಾರೆ... "
June 03rd, 09:42 pm
ಪೂರ್ವಭಾವಿ ಅಧಿವೇಶನದಲ್ಲಿ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದಕ್ಕಾಗಿ ವಿದ್ಯಾರ್ಥಿಗಳು-ಪೋಷಕರು ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆಶಿಕ್ಷಣ ಸಚಿವಾಲಯ ಆಯೋಜಿಸಿದ್ದ 12 ನೇ ತರಗತಿ ವಿದ್ಯಾರ್ಥಿಗಳ ವರ್ಚುವಲ್ ಅಧಿವೇಶನದಲ್ಲಿ ಅಚ್ಚರಿಯ ರೀತಿಯಲ್ಲಿ ಸೇರಿಕೊಂಡ ಪ್ರಧಾನ ಮಂತ್ರಿ
June 03rd, 09:41 pm
ಶಿಕ್ಷಣ ಸಚಿವಾಲಯವು ಆಯೋಜಿಸಿದ್ದ ವರ್ಚುವಲ್ ಅಧಿವೇಶನಕ್ಕಾಗಿ ಸೇರಿದ್ದ 12 ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂರ್ವಸಿದ್ಧತೆ ಇಲ್ಲದ ಕ್ರಮವೊಂದರಲ್ಲಿ ಈ ಅಧಿವೇಶನಕ್ಕೆ ಸೇರ್ಪಡೆಗೊಂಡದ್ದರಿಂದ ಸಂತೋಷದ ಜೊತೆ ಆಶ್ಚರ್ಯ ಚಕಿತರಾದರು. ಸಿ.ಬಿ.ಎಸ್.ಸಿ. 12 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು ಮಾಡಿರುವುದರ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯವು ಈ ಅಧಿವೇಶನವನ್ನು ಆಯೋಜಿಸಿತ್ತು. ತಮ್ಮ ನಡುವೆ ಪ್ರಧಾನ ಮಂತ್ರಿ ಅವರನ್ನು ಕಾಣುತ್ತಲೇ ಆಶ್ಚರ್ಯಚಕಿತರಾಗಿ ನಕ್ಕ ವಿದ್ಯಾರ್ಥಿಗಳನ್ನುದ್ದೇಶಿಸಿ “ನಾನು ನಿಮ್ಮ ಆನ್ ಲೈನ್ ಸಭೆಗೆ ತೊಂದರೆ ಕೊಡುತ್ತಿಲ್ಲ ಎಂದು ಭಾವಿಸುತ್ತೇನೆ” ಎಂದು ಹೇಳುವ ಮೂಲಕ ತಮ್ಮ ಮಾತುಗಳನ್ನು ಆರಂಭಿಸಿದರು. ಸಮಯ ಸ್ಪೂರ್ತಿಯಿಂದ ಮಾತನಾಡಿದ ಪ್ರಧಾನ ಮಂತ್ರಿ ಅವರು ಪರೀಕ್ಷೆ ಒತ್ತಡವನ್ನು ನಿವಾರಿಸಲಾಗಿರುವುದನ್ನು ಮನಗಂಡರಲ್ಲದೆ ವಿದ್ಯಾರ್ಥಿಗಳ ಜೊತೆ ಲಘು ಹಾಸ್ಯದ ಸಂದರ್ಭಗಳನ್ನು ಹಂಚಿಕೊಂಡರು. ವೈಯಕ್ತಿಕ ಉಪಾಖ್ಯಾನಗಳನ್ನು ಹಂಚಿಕೊಳ್ಳುವ ಮೂಲಕ ಅವರು ವಿದ್ಯಾರ್ಥಿಗಳಲ್ಲಿ ಸಂಚಲನ ಮೂಡಿಸಿದರು. ಪಂಚಕುಲದ ವಿದ್ಯಾರ್ಥಿಯೊಬ್ಬರು ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಒತ್ತಡ, ಉದ್ವಿಗ್ನತೆ ಬಗ್ಗೆ ಮಾತನಾಡಿದಾಗ ಪ್ರಧಾನ ಮಂತ್ರಿ ಅವರು ಆ ವಿದ್ಯಾರ್ಥಿಗೆ ಆತನ ನಿವಾಸದ ಸೆಕ್ಟರ್ ಕೇಳಿದರು ಮತ್ತು ತಾನು ಕೂಡಾ ಬಹಳ ಧೀರ್ಘ ಅವಧಿಯವರೆಗೆ ಅಲ್ಲಿ ವಾಸ್ತವ್ಯ ಇದ್ದುದನ್ನು ತಿಳಿಸಿದರು.PM reiterates the pledge to preserve the planet’s rich biodiversity
June 05th, 12:20 pm
On the occasion of World Environment Day, the Prime Minister, Shri Narendra Modi in a tweet said, “On #World Environment Day, we reiterate our pledge to preserve our planet’s rich biopersity.ಸ್ವಚ್ಛ ಭೂಗ್ರಹದ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ
June 05th, 09:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನವಾದ ಇಂದು ಸ್ವಚ್ಛ ಭೂಗ್ರಹ ಪರವಾದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.ಸಾಮಾಜಿಕ ಮಾಧ್ಯಮ ಕಾರ್ನರ್ 6 ಜೂನ್ 2018
June 06th, 07:23 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !