ಸ್ವಿಜರ್ ಲೆಂಡ್ ನ ಜಿನೀವಾದಲ್ಲಿ ವಿಶ್ವ ಆರೋಗ್ಯ ಶೃಂಗಸಭೆ(ಅಸೆಂಬ್ಲಿ)ಯ 76ನೇ ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
May 21st, 06:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಿಜರ್ ಲೆಂಡ್ ನ ಜಿನೀವಾದಲ್ಲಿ ವಿಶ್ವ ಆರೋಗ್ಯ ಶೃಂಗಸಭೆಯ 76ನೇ ಅಧಿವೇಶನ ಉದ್ದೇಶಿಸಿ ವೀಡಿಯೊ ಸಂದೇಶದ ಮೂಲಕ ಭಾಷಣ ಮಾಡಿದರು.PM expresses gratitude towards those who work to make our planet healthier on World Health Day
April 07th, 11:21 am
The Prime Minister, Shri Narendra Modi has expressed gratitude towards those who work to make our planet healthier on the occasion of World Health Day.ವಿಶ್ವ ಆರೋಗ್ಯ ದಿನಕ್ಕೆ ಶುಭ ಕೋರಿದ ಪ್ರಧಾನಿ ಹಾಗು ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥನೆ
April 07th, 09:18 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ದಿನದ ಅಂಗವಾಗಿ ಎಲ್ಲರಿಗೂ ಶುಭ ಕೋರಿದ್ದಾರೆ ಮತ್ತು ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಹಾಗೂ ಯೋಗಕ್ಷೇಮ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ. ಆರೋಗ್ಯ ವಲಯಕ್ಕೆ ಸಂಬಂಧಿಸಿದ ಎಲ್ಲರಿಗೂ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ನಮ್ಮ ನಾಗರಿಕರಿಗೆ ಉತ್ತಮ ಗುಣಮಟ್ಟ ಮತ್ತು ಕೈಗೆಟಕುವ ಆರೋಗ್ಯ ರಕ್ಷಣೆಯಲ್ಲಿ ಆಯುಷ್ಮಾನ್ ಭಾರತ್ ಮತ್ತು ಪಿಎಂ-ಜನೌಷಧಿ ಯೋಜನೆಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ. ಕಳೆದ 8 ವರ್ಷಗಳಿಂದೀಚೆಗೆ ವೈದ್ಯಕೀಯ ಶಿಕ್ಷಣ ವಲಯ ಕ್ಷಿಪ್ರ ಪರಿವರ್ತನೆಯಾಗಿದೆ. ಹಲವು ಹೊಸ ವೈದ್ಯಕೀಯ ಕಾಲೇಜುಗಳು ಸ್ಥಾಪನೆಯಾಗಿವೆ ಎಂದು ಹೇಳಿದ್ದಾರೆ. ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಅಧ್ಯಯನಕ್ಕೆ ಅವಕಾಶ ಮಾಡಿಕೊಡಲು ಭಾರತ ಸರ್ಕಾರ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ಮಾಹಿತಿ ನೀಡಿದ ಅವರು, ಇದರಿಂದ ಅಸಂಖ್ಯಾತ ಯುವ ಜನಾಂಗದ ಆಶೋತ್ತರಗಳಿಗೆ ರೆಕ್ಕೆ ಸಿಗಲಿದೆ ಎಂದು ಹೇಳಿದ್ದಾರೆ.ನೀರನ್ನು ಉಳಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡಬೇಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
March 27th, 11:00 am
ನನ್ನ ಪ್ರಿಯ ದೇಶಬಾಂಧವರೆ, ಕಳೆದ ವಾರ ನಾವು ಮಾಡಿದ ಸಾಧನೆ ನಮ್ಮನ್ನು ಹೆಮ್ಮೆಯಿಂದ ಬೀಗುವಂತೆ ಮಾಡಿದೆ. ಭಾರತ ಕಳೆದ ವಾರ 400 ಶತಕೋಟಿ ಡಾಲರ್ ಅಂದರೆ 30 ಲಕ್ಷಕೋಟಿ ರೂಪಾಯಿಗಳ ರಫ್ತಿನ ಗುರಿಯನ್ನು ಸಾಧಿಸಿದೆ ಎಂದು ನೀವು ಕೇಳಿರಬಹುದು. ಮೊದಲ ಬಾರಿಗೆ ಕೇಳಿದಾಗ ಅರ್ಥವ್ಯವಸ್ಥೆಗೆ ಸಂಬಂಧಿಸಿದ ವಿಷಯ ಅನ್ನಿಸಬಹುದು. ಆದರೆ ಇದು ಅರ್ಥವ್ಯವಸ್ಥೆಗೂ ಮೀರಿ ಭಾರತದ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಒಂದು ಕಾಲದಲ್ಲಿ ಭಾರತದ ರಫ್ತಿನ ಅಂಕಿ ಸಂಖ್ಯೆ ಕೆಲವೊಮ್ಮೆ 100 ಶತಕೋಟಿ ಇನ್ನು ಕೆಲವೊಮ್ಮೆ 150 ಶತಕೋಟಿ 200 ಶತಕೋಟಿವರೆಗೂ ತಲುಪುತ್ತಿತ್ತು. ಈಗ ಭಾರತ 400 ಶತಕೋಟಿ ಡಾಲರ್ ತಲುಪಿದೆ. ಇದರರ್ಥ ವಿಶ್ವಾದ್ಯಂತ ಭಾರತದಲ್ಲಿ ತಯಾರಿಸಲಾದ ವಸ್ತುಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಮತ್ತೊಂದು ಅರ್ಥ ಸರಬರಾಜು ಸರಪಳಿ ದಿನೇ ದಿನೇ ಸಶಕ್ತಗೊಳ್ಳುತ್ತಿದೆ. ಇದರ ಹಿಂದೆ ಒಂದು ಪ್ರಮುಖ ಸಂದೇಶವೂ ನೀಡುತ್ತಿದೆ. ಕನಸುಗಳಿಗಿಂತ ಹಿರಿದಾದ ಸಂಕಲ್ಪವಿದ್ದಾಗ ದೇಶ ಬೃಹತ್ ಹೆಜ್ಜೆಯನ್ನು ಇಡುತ್ತದೆ. ಸಂಕಲ್ಪಗಳ ಪೂರೈಕೆಗೆ ಹಗಲಿರುಳು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆ ಸಂಕಲ್ಪಗಳನ್ನು ಸಾಧಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜೀವನದಲ್ಲೂ ಹೀಗೆಯೇ ಆಗುವುದನ್ನು ನೀವು ಕಾಣಬಹುದು. ಯಾರದೇ ಸಂಕಲ್ಪ, ಪ್ರಯತ್ನಗಳು ಅವರ ಕನಸುಗಳನ್ನು ಮೀರಿ ಬೆಳೆಯುತ್ತವೆಯೋ ಆಗ ಸಫಲತೆ ಆತನ ಬಳಿ ತಾನಾಗೇ ಅರಸಿ ಬರುತ್ತದೆ.ವಿಶ್ವ ಆರೋಗ್ಯ ದಿನ; ಪ್ರಧಾನ ಮಂತ್ರಿ ಸಂದೇಶ
April 07th, 10:04 am
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಂದೇಶ ನೀಡಿದ್ದಾರೆ.PM's message on World Health Day
April 07th, 02:36 pm
This World Health Day, let us also ensure we follow practices like social distancing which will protect our own lives as well as the lives of others.ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2018
April 07th, 07:39 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಪ್ರಧಾನ ಮಂತ್ರಿಯವರಿಂದ ಜನತೆಗೆ ವಿಶ್ವ ಆರೋಗ್ಯ ದಿನದ ಶುಭಾಶಯ
April 07th, 10:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ವಿಶ್ವ ಆರೋಗ್ಯ ದಿನದ ಶುಭಾಶಯ ಕೋರಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 7
April 07th, 07:53 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !PM's message on World Health Day
April 07th, 11:33 am
In a series of tweets, the PM said, On World Health Day, I pray that you are blessed with wonderful health, which gives you the opportunity to pursue your dreams and excel. When it comes to healthcare, our Government is leaving no stone unturned to provide quality healthcare that is accessible and affordable.ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 26
March 26th, 07:59 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !26.03.2017ರಂದು ಆಕಾಶವಾಣಿಯ “ಮನ್ ಕಿ ಬಾತ್’ ಕಾರ್ಯಕ್ರಮದ ಕನ್ನಡ ಭಾಷಾಂತರದ ಪಠ್ಯ
March 26th, 11:33 am
PM Narendra Modi during his Mann Ki Baat on March 26th, spoke about the ‘New India’ that manifests the strength and skills of 125 crore Indians who would create a Bhavya Bharat. PM Modi paid rich tribute to Bhagat Singh, Rajguru and Sukhdev and said they continue to inspire us even today. PM paid tribute to Mahatma Gandhi and spoke at length about the Champaran Satyagraha. The PM also spoke about Swachh Bharat, maternity bill and World Health Day.Yoga is not about what one will get, it is about what one can give up: PM
June 21st, 06:53 am
PM Modi's Mann Ki Baat: Tourism, farmers, under 17 FIFA world cup and more
March 27th, 11:30 am
PM's message on World Health Day
April 07th, 08:00 am
PM's message on World Health Day