ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 03rd, 03:33 pm

ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಭಾರತದ ಪ್ರಯತ್ನಗಳ ಮಹತ್ವವನ್ನು ಗುರುತಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿಬಿ ಸಂಭವವನ್ನು ತಗ್ಗಿಸುವಲ್ಲಿ ರಾಷ್ಟ್ರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಫ್ಯಾಕ್ಟ್ ಶೀಟ್: ಇಂಡೋ-ಪೆಸಿಫಿಕ್ ನಲ್ಲಿ ಕ್ಯಾನ್ಸರ್ ಹೊರೆಯನ್ನು ಕಡಿಮೆ ಮಾಡಲು ಕ್ವಾಡ್ ದೇಶಗಳು ಕ್ಯಾನ್ಸರ್ ಮೂನ್ಶಾಟ್ ಉಪಕ್ರಮವನ್ನು ಪ್ರಾರಂಭಿಸಿವೆ

September 22nd, 12:03 pm

ಇಂದು, ಅಮೆರಿಕ, ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್ ಇಂಡೋ-ಪೆಸಿಫಿಕ್ ನಲ್ಲಿ ನಮಗೆ ತಿಳಿದಿರುವಂತೆ ಕ್ಯಾನ್ಸರ್ ಅನ್ನು ಕೊನೆಗೊಳಿಸಲು ಸಹಾಯ ಮಾಡುವ ಅದ್ಭುತ ಪ್ರಯತ್ನವನ್ನು ಪ್ರಾರಂಭಿಸುತ್ತಿವೆ, ಗರ್ಭಕಂಠದ ಕ್ಯಾನ್ಸರ್ ನಿಂದ ಪ್ರಾರಂಭಿಸಿ, ಈ ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಬಿಕ್ಕಟ್ಟಾಗಿ ಮುಂದುವರೆದಿರುವ ಹೆಚ್ಚಾಗಿ ತಡೆಗಟ್ಟಬಹುದಾದ ಕಾಯಿಲೆಯಿಂದ ಪ್ರಾರಂಭಿಸಿ ಮತ್ತು ಇತರ ರೀತಿಯ ಕ್ಯಾನ್ಸರ್ ಅನ್ನು ಸಹ ಪರಿಹರಿಸಲು ಅಡಿಪಾಯವನ್ನು ಹಾಕುತ್ತಿವೆ. ಈ ಉಪಕ್ರಮವು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ Quad Leaders Summit . ಮಾಡಿದ ವ್ಯಾಪಕ ಪ್ರಕಟಣೆಗಳ ಭಾಗವಾಗಿದೆ.

ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಅಮೆರಿಕ ನಾಯಕರಿಂದ ವಿಲ್ಮಿಂಗ್ಟನ್ ಘೋಷಣೆ ಜಂಟಿ ಹೇಳಿಕೆ

September 22nd, 11:51 am

ಇಂದು, ನಾವು-ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್‌ನ ಪ್ರಧಾನಿ ಕಿಶಿದಾ ಫ್ಯೂಮಿಯೊ ಮತ್ತು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬಿಡೆನ್, ಅವರು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆ ಸಂದರ್ಭದಲ್ಲಿ ಭೇಟಿಯಾದರು. ವಿಲ್ಮಿಂಗ್ಟನ್‌ನ ಡೆಲವೇರ್‌ನಲ್ಲಿ ಅಧ್ಯಕ್ಷ ಬಿಡೆನ್ ಈ ಸಭೆಯನ್ನು ಆಯೋಜಿಸಿದ್ದರು.

ಎಂಪಾಕ್ಸ್ ಅನ್ನು ಅಂತಾರಾಷ್ಟ್ರೀಯ ಕಳವಳದ ತುರ್ತು ಆರೋಗ್ಯ ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನಿಗಾ ವಹಿಸುವಿಕೆ ಮುಂದುವರಿಕೆ

August 18th, 07:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಪಾಕ್ಸ್ ಬಗ್ಗೆ ನಿರಂತರ ನಿಗಾ ವಹಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ತೆದ್ರೋಸ್ ಅಧಾನೋಮ್ ಗೆಬ್ರಿಯೆಸಿಸ್ ಅವರನ್ನು ಭಾರತಕ್ಕೆ ಸ್ವಾಗತಿಸಿದ ಪ್ರಧಾನಮಂತ್ರಿ

August 16th, 02:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ತೆದ್ರೋಸ್ ಅಧಾನೋಮ್ ಗೆಬ್ರಿಯೆಸಿಸ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು. ಶ್ರೀ ನರೇಂದ್ರ ಮೋದಿ ಅವರು ಡಾ.ತೆದ್ರೋಸ್ ಅವರನ್ನು “ತುಳಸಿ ಭಾಯ್ ‘ ಎಂದು ಕರೆಯುತ್ತಾರೆ, ಪ್ರಧಾನಮಂತ್ರಿ ಅವರು ಕಳೆದ ಸಲ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದ ವೇಳೆ ಈ ಹೆಸರು ನೀಡಿದ್ದರು.

ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು

May 12th, 08:58 pm

ಕೋವಿಡ್ ಸಾಂಕ್ರಾಮಿಕವು ಜೀವನವನ್ನು, ಪೂರೈಕೆ ಸರಪಳಿಗಳನ್ನು ಅಸ್ತವ್ಯಸ್ತಗೊಳಿಸುತ್ತದೆ ಮತ್ತು ಮುಕ್ತ ಸಮಾಜಗಳ ಸ್ಥಿತಿಸ್ಥಾಪಕತ್ವವನ್ನು ಪರೀಕ್ಷಿಸುತ್ತದೆ. ಭಾರತದಲ್ಲಿ, ನಾವು ಸಾಂಕ್ರಾಮಿಕ ರೋಗದ ವಿರುದ್ಧ ಜನ-ಕೇಂದ್ರಿತ ಕಾರ್ಯತಂತ್ರವನ್ನು ಅಳವಡಿಸಿಕೊಂಡಿದ್ದೇವೆ. ನಮ್ಮ ವಾರ್ಷಿಕ ಆರೋಗ್ಯ ರಕ್ಷಣಾ ಬಜೆಟ್ ಗೆ ನಾವು ಅತ್ಯಧಿಕ ಹಂಚಿಕೆ ಮಾಡಿದ್ದೇವೆ.

ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

May 12th, 06:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್. ಬೈಡೆನ್ ಜೂನಿಯರ್ ಅವರ ಆಹ್ವಾನದ ಮೇರೆಗೆ ನಡೆದ ಎರಡನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ 'ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವುದು ಮತ್ತು ಸನ್ನದ್ಧತೆಗೆ ಆದ್ಯತೆ ನೀಡುವುದು' ಎಂಬ ವಿಷಯದ ಮೇಲೆ ಪ್ರಧಾನಮಂತ್ರಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ( ಡಬ್ಲ್ಯೂಎಚ್ಒ)ದ ಮಹಾ ನಿರ್ದೇಶಕ ಗೌರವಾನ್ವಿತ ಡಾ. ತೆದ್ರೋಸ್ ಅಧಾನೊಮ್ ಗೆಬ್ರೆಯೆಸಸ್ ದೂರವಾಣಿ ಸಮಾಲೋಚನೆ

November 11th, 09:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಆರೋಗ್ಯ ಸಂಸ್ಥೆಯ( ಡಬ್ಲ್ಯೂಎಚ್ಒ)ದ ಮಹಾ ನಿರ್ದೇಶಕರಾದ ಗೌರವಾನ್ವಿತ ಡಾ. ತೆದ್ರೋಸ್ ಅಧಾನೊಮ್ ಗೆಬ್ರೆಯೆಸಸ್ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಜಾಗತಿಕ ಸಾಂಕ್ರಾಮಿಕದ ಹಾಲಿ ಪರಿಸ್ಥಿತಿ ಮತ್ತು ನಿಯಂತ್ರಣದ ಮುಂದಿನ ಯೋಜನೆ ಕುರಿತು

August 11th, 02:22 pm

ನಿಮ್ಮೊಂದಿಗೆ ಸಂವಾದ ನಡೆಸುವುದರಿಂದ ನಮಗೆ ಸಮಗ್ರ ಮಾದರಿಯಲ್ಲಿ ತಳ ಮಟ್ಟದ ವಾಸ್ತವದ ಪರಿಸ್ಥಿತಿಯ ಮಾಹಿತಿ ಲಭ್ಯವಾಗುತ್ತದೆ ಮತ್ತು ಅದು ನಾವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ತೋರಿಸುತ್ತದೆ !. ಆಗಾಗ ನಿಯಮಿತವಾಗಿ ಸಭೆ ಸೇರಿ ಚರ್ಚಿಸುವುದು ಬಹಳ ಮುಖ್ಯ, ಯಾಕೆಂದರೆ ಕೊರೊನಾ ಜಾಗತಿಕ ಸಾಂಕ್ರಾಮಿಕದ ನಡುವೆ ದಿನಗಳು ಸಾಗುತ್ತಿರುವಂತೆಯೇ , ಹೊಸ ಪರಿಸ್ಥಿತಿಗಳು ಉದ್ಭವಿಸುತ್ತಿವೆ !.

ಪ್ರಸಕ್ತ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ರೋಗ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

August 11th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ 10 ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿನಿಧಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಕೋವಿಡ್ -19 ಸಾಂಕ್ರಾಮಿಕದ ಪ್ರಸಕ್ತ ಪರಿಸ್ಥಿತಿ ಮತ್ತು ರೋಗ ನಿಭಾಯಿಸಲು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು. ಕರ್ನಾಟಕವನ್ನು ಉಪ ಮುಖ್ಯಮಂತ್ರಿ ಪ್ರತಿನಿಧಿಸಿದ್ದರು.

Extraordinary Virtual G20 Leaders' Summit

March 26th, 08:08 pm

An Extraordinary Virtual G20 Leaders' Summit was convened on 26 March 2020 to discuss the challenges posed by the outbreak of the COVID-19 pandemic and to forge a global coordinated response. Earlier, PM had a telephonic conversation with the Crown Prince of Saudi Arabia on this subject.

The time is ripe to redefine ‘R&D’ as ‘Research’ for the ‘Development’ of the nation: PM Modi

March 16th, 11:32 am

Inaugurating the 105th session of Indian Science Congress in Manipur, PM Narendra Modi said that time was ripe to redefine ‘R&D’ as ‘Research’ for the ‘Development’ of the nation. “Science is after all, but a means to a far greater end; of making a difference in the lives of others, of furthering human progress and welfare”, the PM remarked.

We in India are working towards eliminating TB by 2025: PM Modi

March 13th, 11:01 am

Prime Minister Narendra Modi inaugurated the Delhi End TB Summit at Vigyan Bhawan, New Delhi today. At the event, PM Modi announced that India has set the aim to eradicate TB from India by 2025.

“ಕ್ಷಯ ಕೊನೆಗಾಣಿಸಿ”ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನಿ ಭಾಷಣ

March 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ದೆಹಲಿಯಲ್ಲಿ ನಡೆದ “ಕ್ಷಯ ಕೊನೆಗಾಣಿಸಿ” ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು.

PM's message on World Health Day

April 07th, 11:33 am

In a series of tweets, the PM said, On World Health Day, I pray that you are blessed with wonderful health, which gives you the opportunity to pursue your dreams and excel. When it comes to healthcare, our Government is leaving no stone unturned to provide quality healthcare that is accessible and affordable.

ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 26

March 26th, 07:59 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

26.03.2017ರಂದು ಆಕಾಶವಾಣಿಯ “ಮನ್ ಕಿ ಬಾತ್’ ಕಾರ್ಯಕ್ರಮದ ಕನ್ನಡ ಭಾಷಾಂತರದ ಪಠ್ಯ

March 26th, 11:33 am

PM Narendra Modi during his Mann Ki Baat on March 26th, spoke about the ‘New India’ that manifests the strength and skills of 125 crore Indians who would create a Bhavya Bharat. PM Modi paid rich tribute to Bhagat Singh, Rajguru and Sukhdev and said they continue to inspire us even today. PM paid tribute to Mahatma Gandhi and spoke at length about the Champaran Satyagraha. The PM also spoke about Swachh Bharat, maternity bill and World Health Day.