ಆಂಧ್ರಪ್ರದೇಶದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

February 09th, 01:39 pm

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ

March 17th, 07:11 pm

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಆಂಧ್ರಪ್ರದೇಶದ ಮುಖ್ಯಮಂತ್ರಿ ಅವರಿಂದ ಪ್ರಧಾನಮಂತ್ರಿ ಭೇಟಿ

August 22nd, 01:16 pm

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಅತಿವೃಷ್ಟಿಯ ಹಾವಳಿಗೆ ಸಿಲುಕಿರುವ ಆಂಧ್ರಪ್ರದೇಶ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

November 19th, 06:38 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರೊಂದಿಗೆ ಗುರುವಾರ ಸಂಜೆ ಮಾತನಾಡಿದರು. ಅತಿವೃಷ್ಟಿಯಿಂದಾಗಿರುವ ಅನಾಹುತಗಳ ಬಗ್ಗೆ ವಿಚಾರಿಸಿದರು. ಕೇಂದ್ರದಿಂದ ಸಾಧ್ಯ ಇರುವ ಎಲ್ಲ ಸಹಾಯವನ್ನೂ ನೀಡುವುದಾಗಿ ಭರವಸೆ ನೀಡಿದರು.