ಪ್ರಧಾನಿ ಮೋದಿ ಯಾಂಗ್ ನ ಕಾಳಿ ಬಾರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು

September 07th, 11:21 am

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಾಂಗೊನ್ ನ ಕಾಳಿ ಬಾರಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಭಾರತದ ಪ್ರಧಾನ ಮಂತ್ರಿಯ ಮಯನ್ಮಾರ್ ಭೇಟಿಯ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಭಾರತ-ಮಯನ್ಮಾರ್ ಜಂಟಿ ಹೇಳಿಕೆ

September 06th, 10:26 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚೈನಾದ ಕ್ಸಿಮೆನ್ ನಲ್ಲಿ 2017ರ ಸೆಪ್ಟೆಂಬರ್ 3-5ರವರೆಗೆ ನಡೆಯಲಿರುವ 9ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಮಂತ್ರಿಯವರು 2017ರ ಸೆಪ್ಟೆಂಬರ್ 5-7ರವರೆಗೆ ಮ್ಯಾನ್ಮಾರ್ ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಭೇಟಿಯು ಎರಡು ದೇಶಗಳ ನಾಯಕರ ನಡುವಿನ ನಿರಂತರ ಉನ್ನತ ಮಟ್ಟದ ದ್ವಿಪಕ್ಷೀಯ ಸಂಬಂಧಗಳ ಭಾಗವಾಗಿದೆ

We are not merely reforming India but are transforming India: PM Modi

September 06th, 07:13 pm

PM Modi today interacted with the Indian community in Yangoon, Myanmar. Speaking at the event, PM Modi said, “We are not merely reforming India but are transforming India, a new India is being built.” On demonetisation, the PM said, We have not shied away from taking decisions that are tough. For us, the nation is bigger than politics.

ನಾವು ಕೇವಲ ನಮ್ಮ ರಾಷ್ಟ್ರದ ಸುಧಾರಣೆ ಮಾಡುತ್ತಿಲ್ಲ, ನಾವು ಅದನ್ನು ಪರಿವರ್ತನೆ ಮಾಡುತ್ತಿದ್ದೇವೆ

September 06th, 07:12 pm

“ನೀವು ಐತಿಹಾಸಿಕವಾಗಿ ಹಾಗೂ ಭೌಗೋಳಿಕವಾಗಿ ಸಾವಿರಾರು ವರ್ಷಗಳ ಹಂಚಿಕೆಯ ಸಂಸ್ಕೃತಿ ಮತ್ತು ನಾಗರೀಕತೆಯನ್ನು ಹಾಗೂ ಭಾರತ ಮತ್ತು ಮ್ಯಾನ್ಮಾರ್ ನ ಮಹಾನ್ ಪುತ್ರರ ಮತ್ತು ಪುತ್ರಿಯರನ್ನು ಪ್ರತಿನಿಧಿಸುತ್ತೀರಿ” ಎಂದು ಪ್ರಧಾನಿ ಸಭಿಕರನ್ನುದ್ದೇಶಿಸಿ ಹೇಳಿದರು. ಮ್ಯಾನ್ಮಾರ್ ನ ಶ್ರೀಮಂತ ಆಧ್ಯಾತ್ಮಿಕ ಸಂಪ್ರದಾಯದ ಬಗ್ಗೆ ಸವಿಸ್ತಾರವಾಗಿ ಪ್ರಧಾನಿ ವಿವರಿಸಿದರು.

ಸಂಘರ್ಷ ತಪ್ಪಿಸುವ ಮತ್ತು ಪರಿಸರಪ್ರಜ್ಞೆ ಕುರಿತ ಜಾಗತಿಕ ಉಪಕ್ರಮ "ಸಂವಾದ್"ನ ಎರಡನೇ ಆವೃತ್ತಿಗೆ ಪ್ರಧಾನಮಂತ್ರಿಯವರ ವೀಡಿಯೊ ಸಂದೇಶ

August 05th, 10:52 am

ಸಂಘರ್ಷ ತಪ್ಪಿಸುವ ಮತ್ತು ಪರಿಸರ ಪ್ರಜ್ಞೆ ಕುರಿತ ಜಾಗತಿಕ ಉಪಕ್ರಮ “ಸಂವಾದ್”ನ ಎರಡನೇ ಆವೃತ್ತಿಯನ್ನು ಯಾಂಗೊನ್ ನಲ್ಲಿ ಇಂದು ಮತ್ತು ನಾಳೆ ಆಯೋಜಿಸಲಾಗಿದೆ. ವಿವಿಧ ಧರ್ಮ ಮತ್ತು ಸಂಪ್ರದಾಯಗಳನ್ನು ಪ್ರತಿನಿಧಿಸುವ ಈ ವಿಶಿಷ್ಠ ಸಮಾವೇಶದ ಪ್ರಥಮ ಆವೃತ್ತಿಯ ಆತಿಥ್ಯವನ್ನು ನವದೆಹಲಿಯಲ್ಲಿ ವಿವೇಕಾನಂದ ಕೇಂದ್ರ 2015ರ ಸೆಪ್ಟೆಂಬರ್ ನಲ್ಲಿ ವಹಿಸಿತ್ತು, ಇದನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಭಾಷಣ ಮಾಡಿದ್ದರು.