​​​​​​​ಗುಜರಾತ್‌ ನ ಗಾಂಧಿನಗರದಲ್ಲಿ ಸೆಮಿಕಾನ್‌ ಇಂಡಿಯಾ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್‌ ಅನುವಾದ

July 28th, 10:31 am

ಜನಪ್ರಿಯ ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್‌, ನನ್ನ ಸಂಪುಟ ಸಹೋದ್ಯೋಗಿಗಳೇ, ಅಶ್ವಿನಿ ವೈಷ್ಣವ್‌ ಜೀ, ರಾಜೀವ್‌ ಚಂದ್ರಶೇಕರ್‌ ಜೀ, ಕೈಗಾರಿಕಾ ವಲಯದ ನನ್ನ ಸ್ನೇಹಿತರಾದ ಸಂಜಯ್‌ ಮೆಹ್ರೋತ್ರಾ ಜೀ, ಶ್ರೀ ಯಂಗ್‌ ಲಿಯು, ಅಜಿತ್‌ ಮನೋಚಾ ಜೀ, ಅನಿಲ್‌ ಅಗರ್ವಾಲ್‌ ಜೀ, ಅನಿರುದ್ಧ್‌ ದೇವಗನ್‌ ಜೀ, ‍ರೀ ಮಾರ್ಕ್‌ ಪೇಪರ್‌ ಮಾಸ್ಟರ್‌, ಪ್ರಭು ರಾಜಾ ಜೀ, ಇತರೆ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ..

​​​​​​​ಗುಜರಾತ್ ನ ಗಾಂಧಿನಗರದಲ್ಲಿ ಸೆಮಿಕಾನ್ ಇಂಡಿಯಾ – 2023 ಉದ್ಘಾಟಿಸಿದ ಪ್ರಧಾನಮಂತ್ರಿ

July 28th, 10:30 am

ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಸೆಮಿಕಾನ್ ಇಂಡಿಯಾ 2023 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. “ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ವೇಗವರ್ಧನೆ” ಎಂಬುದು ಈ ಸಮ್ಮೇಳನದ ವಿಷಯವಾಗಿದೆ. ಇದು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಯನ್ನು ಅನಾವರಣಗೊಳಿಸುತ್ತದೆ, ಭಾರತವನ್ನು ಸೆಮಿಕಂಡಕ್ಟರ್ ವಲಯದ ವಿನ್ಯಾಸ, ಉತ್ಪಾದನೆ ಮತ್ತು ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಇದು ಜಾಗತಿಕ ಕೇಂದ್ರವನ್ನಾಗಿ ಮಾಡುತ್ತದೆ.

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 12:30 pm

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.

12ನೇ ಜನವರಿ 2022 ರಂದು ನಡೆಯಲಿರುವ ರಾಷ್ಟ್ರೀಯ ಯುವ ಉತ್ಸವಕ್ಕಾಗಿ ಆಲೋಚನೆಗಳು ಮತ್ತು ಸಲಹೆಗಳನ್ನು ಶೇರ್ ಮಾಡಿ

January 09th, 12:32 pm

ಸ್ವಾಮಿ ವಿವೇಕಾನಂದರ ಜನ್ಮದಿನವಾದ 2022 ರ ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು 25 ನೇ ರಾಷ್ಟ್ರೀಯ ಯುವ ಉತ್ಸವವನ್ನು ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭಾಷಣಕ್ಕೆ ತಮ್ಮ ಸಲಹೆಗಳನ್ನು ನೀಡುವಂತೆ ಯುವಕರಿಗೆ ಕರೆ. ಪ್ರಧಾನಿ ತಮ್ಮ ಭಾಷಣದಲ್ಲಿ ಕೆಲವು ಸಲಹೆಗಳನ್ನು ಸೇರಿಸಿಸುತ್ತಾರೆ .

Youth of India can take the nation to greater heights: PM Modi

March 04th, 04:24 pm

Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.

ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೇಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣ

March 04th, 03:23 pm

ರಾಮಕೃಷ್ಣ-ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರು ಇಲ್ಲಿನ ಯುವ ಸಮ್ಮೇಳನ ಹಾಗೂ ಸಾಧು-ಭಕ್ತ ಸಮ್ಮೆಳನದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಇವರ ಭಾಷಣ

PM addresses Youth Convention at Tumakuru, Karnataka, via video Conference

March 04th, 12:04 pm

Addressing a Youth Convention at Tumakuru, Karnataka via video conferencing, PM Narendra Modi said there is always have something to learn from the younger generations. He lauded the saints and seers for strengthening the unity and fighting social evils existing in the society. He said India is a youthful nation and the youngsters have the ability to take the nation to greater heights. In this context, he highlighted various youth-centric initiatives of the Centre.