ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನವನ್ನು ವರ್ಷವಿಡೀ ಆಚರಿಸಲಾಗುವುದು. ಬೋಸ್ ಅವರಿಗೆ ಗೌರವ ಸಮರ್ಪಿಸಲು ಇಂಡಿಯಾ ಗೇಟ್‌ನಲ್ಲಿ ಅವರದ್ದೊಂದು ಪ್ರತಿಮೆ ಸ್ಥಾಪಿಸಲಾಗುವುದು
January 21st, 07:46 pm
ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನೋತ್ಸವದ 125ನೇ ವರ್ಷದ ಸಂಭ್ರಮಾಚರಣೆಗೆ ಹಾಗು ಒಂದು ವರ್ಷದುದ್ದಕ್ಕೂ ಆಚರಿಸಲಾಗುವ ಸಂಭ್ರಮಕ್ಕಾಗಿ ಸುಭಾಸ ಚಂದ್ರಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್ ಬಳಿ ಸ್ಥಾಪಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ ಪ್ರಧಾನಿ
January 21st, 03:00 pm
ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಭವ್ಯ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ ಪೂರ್ಣಗೊಳ್ಳುವವರೆಗೆ, 2022ರ ಜನವರಿ 23ರಂದು ಬೋಸ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿಯವರು ಹೊಲೊಗ್ರಾಮ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.“ಅಜಾದಿ ಕ ಅಮೃತ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕೆ ಓರ್” ಕಾರ್ಯಕ್ರಮಕ್ಕೆ ಚಾಲನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 20th, 10:31 am
ಕಾರ್ಯಕ್ರಮದಲ್ಲಿ ಹಾಜರಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೀ, ರಾಜಸ್ಥಾನ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ ಜೀ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜೀ, ಗುಜರಾತ್ ಮುಖ್ಯಮಂತ್ರಿ ಶ್ರೀ ಭುಪೇಂದ್ರ ಭಾಯಿ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕಿಶನ್ ರೆಡ್ಡಿ ಜೀ, ಭುಪೇಂದರ್ ಯಾದವ್ ಜೀ, ಅರ್ಜುನ್ ರಾಂ ಮೇಘವಾಲ್ ಜೀ, ಪರಶೋತ್ತಮ ರೂಪಾಲ ಜೀ, ಶ್ರೀ ಕೈಲಾಶ್ ಚೌಧುರಿ ಜೀ, ರಾಜಸ್ಥಾನ ವಿಧಾನ ಸಭೆ ವಿಪಕ್ಷ ನಾಯಕರಾದ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಬ್ರಹ್ಮ ಕುಮಾರಿಸ್ ಕಾರ್ಯನಿರ್ವಹಣಾ ಕಾರ್ಯದರ್ಶಿ ರಾಜಯೋಗಿ ಮೃತ್ಯುಂಜಯ ಜೀ, ರಾಜಯೋಗಿನಿ ಸಹೋದರಿ ಮೋಹಿನಿ ಜೀ, ಸಹೋದರಿ ಚಂದ್ರಿಕಾ ಜೀ, ಬ್ರಹ್ಮ ಕುಮಾರೀಸ್ ನ ಇತರ ಎಲ್ಲಾ ಸಹೋದರಿಯರೇ, ಮಹಿಳೆಯರೇ ಮತ್ತು ಮಹನೀಯರೇ ಮತ್ತು ಎಲ್ಲಾ ಯೋಗಿಗಳೇ!.'ಆಜಾದಿ ಕಾ ಅಮೃತ್ ಮಹೋತ್ಸವ್ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಪ್ರಧಾನಮಂತ್ರಿಗಳು
January 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆಜಾದಿ ಕಾ ಅಮೃತಮಹೋತ್ಸವ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯಭಾಷಣ ಮಾಡಿದರು. ʻಬ್ರಹ್ಮ ಕುಮಾರಿಸ್ʼ ಸಂಸ್ಥೆಯ ಏಳು ಉಪಕ್ರಮಗಳಿಗೆ ಅವರು ಹಸಿರು ನಿಶಾನೆ ತೋರಿದರು. ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ, ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಭೂಪೇಂದರ್ ಯಾದವ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀ ಪುರುಶೋತ್ತಮ್ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.PM Interacts with Young Artificial Limbs Beneficiaries
April 27th, 06:05 pm
PM Interacts with Young Artificial Limbs Beneficiaries