Taxpayer is respected only when projects are completed in stipulated time: PM Modi

June 23rd, 01:05 pm

PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.

PM inaugurates 'Vanijya Bhawan' and launches NIRYAT portal

June 23rd, 10:30 am

PM Modi inaugurated 'Vanijya Bhawan' and launched the NIRYAT portal in Delhi. Referring to the new infrastructure of the Ministry, the Prime Minister said that this is also time to renew the pledge of ease of doing business and through that ‘ease of living’ too. Ease of access, he said, is the link between the two.

ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆ 'ಜಿತೊ ಕನೆಕ್ಟ್ 2022' ಉದ್ಘಾಟನಾ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

May 06th, 02:08 pm

ಈ ಜಿತೊ ಕನೆಕ್ಟ್ ಶೃಂಗಸಭೆಯನ್ನು ಸ್ವಾತಂತ್ರ್ಯದ 75 ನೇ ವರ್ಷವಾದ ಅಮೃತ ಮಹೋತ್ಸವದಲ್ಲಿ ನಡೆಸಲಾಗುತ್ತಿದೆ. ದೇಶವು ಇಲ್ಲಿಂದ ಸ್ವಾತಂತ್ರ್ಯದ 'ಅಮೃತ್ ಕಾಲ್' ಅನ್ನು ಪ್ರವೇಶಿಸುತ್ತಿದೆ. ಈಗ ದೇಶವು ಮುಂದಿನ 25 ವರ್ಷಗಳಲ್ಲಿ ಸುವರ್ಣ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ಹೊಂದಿದೆ. ಆದ್ದರಿಂದ, ನೀವು ನಿರ್ಧರಿಸಿದ ವಿಷಯವು ಸ್ವತಃ ತುಂಬಾ ಸೂಕ್ತವಾಗಿದೆ - ಒಟ್ಟಿಗೆ, ಕಡೆಗೆ, ನಾಳೆ ! ಇದು ಸ್ವಾತಂತ್ರ್ಯದ 'ಅಮೃತ ಕಾಲ'ದಲ್ಲಿ ಕ್ಷಿಪ್ರಗತಿಯ ಅಭಿವೃದ್ಧಿಯ ಮಂತ್ರವಾದ 'ಸಬ್ ಕಾ ಪ್ರಯಾಸ'ದ (ಎಲ್ಲರ ಪ್ರಯತ್ನ) ಸ್ಫೂರ್ತಿ ಎಂದು ನಾನು ಹೇಳಬಲ್ಲೆ. ಮುಂದಿನ ಮೂರು ದಿನಗಳಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳು ಸರ್ವತೋಮುಖ ಮತ್ತು ಸರ್ವವ್ಯಾಪಿ ಅಭಿವೃದ್ಧಿಯ ಕಡೆಗೆ ಇರಲಿ, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಹಿಂದೆ ಉಳಿಯುವುದಿಲ್ಲ! ಈ ಶೃಂಗಸಭೆಯು ಈ ಭಾವನೆಯನ್ನು ಬಲಪಡಿಸುವುದನ್ನು ಮುಂದುವರಿಸಲಿ! ಈ ಶೃಂಗಸಭೆಯಲ್ಲಿ ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಆದ್ಯತೆಗಳು ಮತ್ತು ಸವಾಲುಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವ ಪ್ರಯತ್ನಗಳು ನಡೆಯಲಿವೆ. ನಿಮ್ಮೆಲ್ಲರಿಗೂ ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳು!

ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿ ಉದ್ದೇಶಿಸಿ ಪ್ರಧಾನಿ ಭಾಷಣ

May 06th, 10:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈನ್ ಅಂತಾರಾಷ್ಟ್ರೀಯ ವ್ಯಾಪಾರ ಸಂಘಟನೆಯ ‘ಜಿತೊ ಕನೆಕ್ಟ್ 2022’ ಉದ್ಘಾಟನಾ ಗೋಷ್ಠಿಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.

India ended three decades of political instability with the press of a button: PM Modi in Berlin

May 02nd, 11:51 pm

PM Narendra Modi addressed and interacted with the Indian community in Germany. PM Modi said that the young and aspirational India understood the need for political stability to achieve faster development and had ended three decades of instability at the touch of a button.

ಜರ್ಮನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

May 02nd, 11:50 pm

ಬರ್ಲಿನ್ ನ ಆಮ್ ಪೋಟ್ಸ್ಡಾಮರ್ ಪ್ಲಾಟ್ಸ್ ನ ರಂಗಮಂದಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂವಾದ ನಡೆಸಿದರು.

ದೇಶದಲ್ಲಿ ಸಕಾರಾತ್ಮಕ ಬದಲಾವಣೆ - ಪ್ರಗತಿಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ಫೂರ್ತಿ: ಪ್ರಧಾನಮಂತ್ರಿ ನರೇಂದ್ರ ಮೋದಿ

January 23rd, 11:01 pm

ಧೈರ್ಯದಿಂದ ಆಡಳಿತ ನಡೆಸಲು ನಮಗೆ ಪ್ರೇರಣೆ ನೀಡುವಂತಹ ಗುರಿ ಮತ್ತು ಶಕ್ತಿಯನ್ನು ನಾವು ಹೊಂದಿರಬೇಕು ಎಂಬ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೇಳಿಕೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್ 2.0’ – 19 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

December 27th, 11:30 am

ಸ್ನೇಹಿತರೆ, ದೇಶದ ಸಾಮಾನ್ಯ ಜನರು ಕೂಡ ಈ ಬದಲಾವಣೆಯನ್ನು ಅನುಭವಿಸಿದ್ದಾರೆ. ನಾನು ದೇಶದಲ್ಲಿ ಒಂದು ಸದಾಶಯದ ಪ್ರವಾಹವನ್ನೂ ಕಂಡಿದ್ದೇನೆ. ಹಲವಾರು ಸವಾಲುಗಳು ಎದುರಾದವು. ಹಲವಾರು ಸಂಕಷ್ಟಗಳು ಎದುರಾದವು. ಅನೇಕ ತೊಂದರೆಗಳು ಎದುರಾದವು. ಕೊರೊನದಿಂದಾಗಿ ವಿಶ್ವದಲ್ಲಿ ಸರಬರಾಜು ಸರಪಳಿಯಲ್ಲಿ ಅನೇಕ ತೊಂದರೆಗಳು ಎದುರಾದವು. ಆದರೆ ನಾವು ಪ್ರತಿಯೊಂದು ಸಂಕಷ್ಟದಿಂದಲೂ ಹೊಸತೊಂದು ಪಾಠವನ್ನು ಕಲಿತೆವು. ದೇಶದಲ್ಲಿ ಹೊಸ ಸಾಮರ್ಥ್ಯವೂ ಸೃಷ್ಟಿಯಾಯಿತು. ಶಬ್ದಗಳಲ್ಲಿ ಹೇಳಬೇಕೆಂದರೆ ಈ ಸಾಮರ್ಥ್ಯದ ಹೆಸರು ಸ್ವಾವಲಂಬನೆ.

'Reform with intent, Perform with integrity, Transform with intensity’, says PM

January 06th, 06:33 pm

PM Modi attended centenary celebrations of Kirloskar Brothers Ltd. Speaking at the occasion PM Modi said, Reform with intent, perform with integrity, transform with intensity has been our approach in the last few years.

ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ ನ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ

January 06th, 06:32 pm

ನವದೆಹಲಿಯಲ್ಲಿ ಆಯೋಜಿಸಲಾದ ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ (ಕೆಬಿಎಲ್) ನ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಾಲ್ಗೊಂಡು ಕೆಬಿಎಲ್ 100 ವರ್ಷ ಪೂರೈಸಿದ ನೆನಪಿಗೆ ಅಂಚೆ ಚೀಟಿ ಬಿಡುಗಡೆ ಮಾಡಿದರು. ‘ಯಾಂತ್ರಿಕ್ ಕಿ ಯಾತ್ರಾ – ದಿ ಮ್ಯಾನ್ ಹೂ ಮೇಡ್ ಮೆಶಿನ್ಸ್’ ಎಂಬ ಕಿರ್ಲೋಸ್ಕರ್ ಬ್ರದರ್ಸ್ ಸಂಸ್ಥಾಪಕ ದಿವಂಗತ ಶ್ರೀ ಲಕ್ಷ್ಮಣರಾವ್ ಕಿರ್ಲೋಸ್ಕರ್ ಅವರ ಜೀವನ ಚರಿತ್ರೆಯ ಹಿಂದಿ ಆವೃತ್ತಿಯನ್ನು ಪ್ರಧಾನ ಮಂತ್ರಿಗಳು ಬಿಡುಗಡೆ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 73 ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಆಳುವೇರಿಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು

August 15th, 04:30 pm

73 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನದ ಶುಭ ಹಬ್ಬದ ದಿನದಂದು ಎಲ್ಲಾ ದೇಶವಾಸಿಗಳು, ಸಹೋದರ ಸಹೋದರಿಯರಿಗೆ ನಾನು ಆತ್ಮೀಯ ಶುಭಾಶಯಗಳನ್ನು ಅರ್ಪಿಸುತ್ತೇನೆ.

2019ರ ಆಗಸ್ಟ್ 15ರಂದು 73ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆಂಪುಕೋಟೆಯ ಮೇಲಿಂದ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ

August 15th, 01:43 pm

ಸ್ವಾತಂತ್ರ್ಯೋತ್ಸವದ ಪವಿತ್ರ ದಿನದಂದು, ಎಲ್ಲಾ ದೇಶವಾಸಿಗಳಿಗೆ ನನ್ನ ಅನೇಕಾನೇಕ ಶುಭಾಶಯಗಳು. ಇಂದು ರಕ್ಷಾ-ಬಂಧನದ ಹಬ್ಬದ ದಿನವೂ ಆಗಿದೆ. ಶತಮಾನಗಳ ನಮ್ಮ ಸಂಪ್ರದಾಯವು ಸಹೋದರ ಮತ್ತು ಸಹೋದರಿಯರ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ರಕ್ಷಾ ಬಂಧನದ ಈ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಮತ್ತು ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಈ ಹಬ್ಬ, ವಾತ್ಸಲ್ಯದಿಂದ ಕೂಡಿ, ನಮ್ಮ ಎಲ್ಲ ಸಹೋದರ ಸಹೋದರಿಯರ ಜೀವನದ ಆಶಯ ಮತ್ತು ಆಕಾಂಕ್ಷೆಗಳನ್ನು ಈಡೇರಿಸಲಿ, ಕನಸುಗಳನ್ನು ನನಸಾಗಿಸಲಿ ಮತ್ತು ಅವರ ಬದುಕಿನಲ್ಲಿ ವಾತ್ಸಲ್ಯವನ್ನು ತರಲಿ.

Prime Minister Modi addresses the nation from Red Fort on 73rd Independence Day

August 15th, 07:00 am

PM Narendra Modi addressed the nation on the 73rd Independence Day from the ramparts of the Red Fort in Delhi, soon after hoisting the National Flag. He extended his greetings to fellow countrymen and wished people on the auspicious occasion of Raksha Bandhan. During his address, the Prime Minister spoke at length about the transformations taking place in the country and presented the government’s vision to take India to greater heights of glory through public participation.

Himachal Pradesh is the land of spirituality and bravery: PM Modi

December 27th, 01:00 pm

Prime Minister Narendra Modi addressed a huge public meeting in Dharamshala in Himachal Pradesh today. The event, called the ‘Jan Aabhar Rally’ is being organized to mark the completion of first year of the tenure of BJP government in Himachal Pradesh.

ಹಿಮಾಚಲ ಪ್ರದೇಶ ಸರಕಾರಕ್ಕೆ ವರ್ಷ ಪೂರ್ಣ ಪ್ರಯುಕ್ತ ಧರ್ಮಶಾಲಾದಲ್ಲಿ ಜನ್ ಅಭಾರ್ ಕಾರ್ಯಕ್ರಮ, ಪ್ರಧಾನ ಮಂತ್ರಿ ಭಾಷಣ

December 27th, 01:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ್ದರ ಪ್ರಯುಕ್ತ ಧರ್ಮಶಾಲಾದಲ್ಲಿ ಆಯೋಜಿಸಲಾಗಿದ್ದ ಜನ್ ಅಭಾರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ವಿಶ್ವಸಂಸ್ಥೆಯ ಚಾಂಪಿಯನ್ಸ್ ಆಫ್ ದಿ ಅರ್ತ್' ಪ್ರಶಸ್ತಿಯನ್ನು ಮೋದಿ ಪಡೆದಿದ್ದಾರೆ

October 03rd, 01:00 pm

ನವದೆಹಲಿಯ ಸಮಾರಂಭದಲ್ಲಿ ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟರ್ರೆಸ್ ಅವರು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವ 'ಚಾಂಪಿಯನ್ಸ್ ಆಫ್ ದಿ ಅರ್ತ್' ಪ್ರಶಸ್ತಿಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ನೀಡಿದ್ದಾರೆ . ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಇದು ಭಾರತೀಯರಿಗೆ ಗೌರವವಾಗಿದೆ. ಪರಿಸರವನ್ನು ಉಳಿಸಲು ಭಾರತೀಯರು ಬದ್ಧರಾಗಿದ್ದಾರೆ.

ನಾವು ಸರ್ಕಾರದ ಕಾರ್ಯದಲ್ಲಿನ ಅಡೆತಡೆಗಳನ್ನು ಮುರಿಯುತ್ತಿದ್ದೇವೆ : ಪ್ರಧಾನಿ ಮೋದಿ

June 22nd, 11:47 am

ದೆಹಲಿಯ ಕಾಗದರಹಿತ ವಾಣಿಜ್ಯ ಭವನದ ಶಂಕುಸ್ಥಾಪನೆ ಹಾಕಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಸಿಲೋಸ್ನಿಂದ ಪರಿಹಾರಗಳಿಗೆ ಸ್ಥಳಾಂತರಗೊಳ್ಳುತ್ತಿರುವ ಸರಕಾರವು ಗಮನ ಹರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಜನ ಸ್ನೇಹಿ, ಅಭಿವೃದ್ಧಿ ಸ್ನೇಹಿ ಮತ್ತು ಹೂಡಿಕೆ ಸ್ನೇಹಿ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸಲು ಸರ್ಕಾರದ ಕ್ರಮಗಳನ್ನು ಅವರು ಹೈಲೈಟ್ ಮಾಡಿದರು. ವ್ಯವಹಾರದ ವಾತಾವರಣವನ್ನು ತಂತ್ರಜ್ಞಾನವು ಹೇಗೆ ಸರಾಗಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ. ಈ ಸನ್ನಿವೇಶದಲ್ಲಿ, ಜಿಎಸ್ಟಿ ಯು ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮವನ್ನು ಬೀರಿದೆ ಎಂಬುದನ್ನು ಅವರು ಹೈಲೈಟ್ ಮಾಡಿದರು.

PM’s address at the foundation stone laying ceremony of Vanijya Bhawan

June 22nd, 11:40 am

Addressing a gathering after laying foundation stone of paperless Vanijya Bhawan in Delhi, PM Modi said the Government’s focus was on moving from silos to solutions. He highlighted the Government’s measures for creating people friendly, development friendly and investment friendly ecosystem. PM Modi spoke how technology was easing the business environment. In this context, he highlighted how GST has had a positive impact on the economy.

ವಿಜ್ಞಾನಭವನದಲ್ಲಿ ನಡೆದ ವಿಶ್ವ ಪರಿಸರ ದಿನ – 2018 ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಪಠ್ಯ(5ನೇ ಜೂನ್ 2018)

June 05th, 05:00 pm

ಈ ಕಾರ್ಯಕ್ರಮದ ನಂತರ ವಿದೇಶದಿಂದ ಇಲ್ಲಿಗೆ ಬಂದಿರುವ ಪ್ರತಿನಿಧಿಗಳು ಸ್ವಲ್ಪ ಬಿಡುವು ಮಾಡಿಕೊಂಡು ದೆಹಲಿಯ ಇತಿಹಾಸ ಮತ್ತು ವೈಭವವನ್ನು ಕಣ್ತುಂಬಿಕೊಳ್ಳಲಿದ್ದಾರೆಂದು ಭಾವಿಸಿದ್ದೇನೆ.

We are working with the mission of Transforming India: PM Modi at India-Korea Business Summit

February 27th, 11:00 am

At the India-Korea Business Summit, PM Modi said India had all the three factors of economy: Democracy, Demography and Demand. He said that Government, in the last 3.5 years had worked towards creating a stable business environment, removing arbitrariness in decision making. He added that Government was working with the mission of Transforming India from an old civilisation into a modern society and an informal economy into a formal economy.