ಕಾರ್ಗಿಲ್‌ನಲ್ಲಿ ನಾವು ಕೇವಲ ಯುದ್ಧವನ್ನು ಗೆಲ್ಲಲಿಲ್ಲ; ನಾವು ಸತ್ಯ, ಸಂಯಮ ಮತ್ತು ಸಾಮರ್ಥ್ಯದ ನಂಬಲಾಗದ ಶಕ್ತಿಯನ್ನು ಪ್ರದರ್ಶಿಸಿದ್ದೇವೆ: ಲಡಾಖ್‌ನಲ್ಲಿ ಪ್ರಧಾನಿ ಮೋದಿ
July 26th, 09:30 am
ಲಡಾಖ್‌ನಲ್ಲಿ 25 ನೇ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಕರ್ತವ್ಯದ ಸಾಲಿನಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಧೀರರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ನಾವು ಯುದ್ಧವನ್ನು ಗೆದ್ದಿದ್ದಷ್ಟೇ ಅಲ್ಲ, ಸತ್ಯ, ಸಂಯಮ ಮತ್ತು ಶಕ್ತಿಯ ಅದ್ಭುತ ಉದಾಹರಣೆಯನ್ನು ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ʻಕಾರ್ಗಿಲ್ ವಿಜಯ ದಿನʼದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನ ಮಂತ್ರಿಗಳು ಗೌರವ ನಮನ ಸಲ್ಲಿಸಿದರು ಮತ್ತು ಲಡಾಖ್‌ನಲ್ಲಿ ನಡೆದ ಶ್ರದ್ಧಾಂಜಲಿ ಸಮಾರಂಭದಲ್ಲಿ ಭಾಗಿಯಾದರು
July 26th, 09:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಡಾಖ್‌ನಲ್ಲಿ ನಡೆದ 25ನೇ ʻಕಾರ್ಗಿಲ್ ವಿಜಯ ದಿನʼದ ಸಂದರ್ಭದಲ್ಲಿ ಕರ್ತವ್ಯದ ವೇಳೆ ಪರಮೋಚ್ಚ ತ್ಯಾಗ ಮಾಡಿದ ವೀರ ಕಲಿಗಳಿಗೆ ಗೌರವ ನಮನ ಸಲ್ಲಿಸಿದರು. ಕಾರ್ಗಿಲ್ ವೀರ ಯೋಧರ ಶ್ರದ್ಧಾಂಜಲಿ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಿದರು. ಕಾರ್ಗಿಲ್ ಯುದ್ಧದ ಬಗ್ಗೆ ʻಎನ್‌ಸಿಓʼಗಳ ಸಂಕ್ಷಿಪ್ತ ವಿವರಣೆಯಾದ ʻಗೌರವ್ ಗಾಥಾʼವನ್ನು ಪ್ರಧಾನಮಂತ್ರಿಯವರು ಆಲಿಸಿದರು. ಅಲ್ಲದೆ, ʻಅಮರ್ ಸಂಸ್ಮರಣ್: ನೆನಪಿನ ಗುಡಿಸಲುʼ ಹಾಗೂ ʻವೀರ ಭೂಮಿʼಗೂ ಅವರು ಭೇಟಿ ನೀಡಿದರು.Social Media Corner 20th May 2018
May 20th, 08:13 pm
Your daily dose of governance updates from Social Media. Your tweets on governance get featured here daily. Keep reading and sharing!ಸಾಮಾಜಿಕ ಮಾಧ್ಯಮ ಕಾರ್ನರ್ 19 ಮೇ 2018
May 19th, 07:29 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Solutions to all problems is in development: PM at inauguration of Hydropower Station in Srinagar
May 19th, 03:01 pm
In Srinagar today, PM Modi dedicated the 330 MW Kishanganga Hydropower Station to the Nation. He also laid the Foundation Stone of the Srinagar Ring Road. Speaking at the event, the PM he called for maintaining peace in the region. He said that the State and Central Government would spare no efforts to maintain stability in the region.ಶ್ರೀನಗರದಲ್ಲಿ ಪ್ರಧಾನಿ: ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರ ದೇಶಕ್ಕೆ ಸಮರ್ಪಣೆ
May 19th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಕಿಶನ್ ಗಂಗಾ ಜಲ ವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ಲೆಹ್ ನಲ್ಲಿ ಪ್ರಧಾನಿ: 19ನೇ ಕುಶುಕ್ ಬಕುಲ ರಿಂಪೋಚೆ ಜನ್ಮ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿ; ಜೋಜಿಲಾ ಸುರಂಗದ ಕಾಮಗಾರಿಯ ಆರಂಭದ ಅಂಗವಾಗಿ ಫಲಕ ಅನಾವರಣ
May 19th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯದ ದಿನವಿಡೀ ಭೇಟಿಯ ಮೊದಲ ಚರಣದಲ್ಲಿಂದು ಲೆಹ್ ಗೆ ಆಗಮಿಸಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 18 ಮೇ 2018
May 18th, 07:47 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !2018ರ ಮೇ 19ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವ ಪ್ರಧಾನಿ
May 18th, 05:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2018ರ ಮೇ 19ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ದಿನವಿಡೀ ಭೇಟಿ ನೀಡಲಿದ್ದಾರೆ.