ಚಿನ್ನದ ಪದಕ ಗೆದ್ದ ಭಾರತೀಯ ಪುರುಷರ ಶೂಟರ್ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
October 01st, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಪುರುಷರ ಶೂಟರ್ ತಂಡವಾದ ತೊಂಡೈಮಾನ್ ಪಿಆರ್, ಕಿನಾನ್ ಚೆನೈ ಮತ್ತು ಜೊರಾವರ್ ಸಿಂಗ್ ಸಂಧು ಅವರನ್ನು ಅಭಿನಂದಿಸಿದರು.