ರೋಜ್ಗಾರ್ ಮೇಳದ ಅಡಿಯಲ್ಲಿ, ಪ್ರಧಾನ ಮಂತ್ರಿಯವರು ಸೆಪ್ಟೆಂಬರ್ 26 ರಂದು ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. September 25th, 02:55 pm