ಪ್ರಧಾನಿ ಮೋದಿ ಯಾವಾಗಲೂ ನೀರು ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿಹೇಳಿದ್ದಾರೆ. ಜಲ ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್, ಜಲ ಶಕ್ತಿ ಅಭಿಯಾನ ಮತ್ತು ಮಿಷನ್ ಲೈಫ್‌ನಂತಹ ಉಪಕ್ರಮಗಳು ಇದಕ್ಕೆ ಸಾಕ್ಷಿಯಾಗಿದೆ. September 20th, 11:54 am