ರೋಜ್‌ ಗಾರ್ (ಉದ್ಯೋಗ)ಮೇಳ ಯೋಜನೆಯಡಿಯಲ್ಲಿ, ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ 51,000 ಕ್ಕೂ ಹೆಚ್ಚು ಮಂದಿಗೆ ಅಕ್ಟೋಬರ್ 28 , 2023ರಂದು ಪ್ರಧಾನಮಂತ್ರಿಯವರು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

October 27th, 03:32 pm