​​​​​​​ಸಾರ್ವಜನಿಕ ಸೇವಾ ಪ್ರಸಾರಕ್ಕೆ ಪ್ರಮುಖ ಉತ್ತೇಜನ: ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯದ ‘ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ದಿʼ (ಬಿ ಐ ಎನ್‌ ಡಿ) ಯೋಜನೆಯನ್ನು 2025-26 ರವರೆಗೆ 2,539.61 ಕೋಟಿ ರೂ. ವೆಚ್ಚದಲ್ಲಿ ಅನುಮೋದಿಸಿದೆ.

January 04th, 04:22 pm