ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಕಚೇರಿ;
"ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು." ಎಂದು ಬರೆಯಲಾಗಿದೆ.
Chief Minister of Andhra Pradesh, Shri @ysjagan met Prime Minister @narendramodi. pic.twitter.com/LwOMPt07cP
— PMO India (@PMOIndia) March 17, 2023