ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೆಮಾ ಖಂಡು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ;
"ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು" ಎಂದು ಬರೆದುಕೊಂಡಿದೆ.
Chief Minister of Arunachal Pradesh, Shri @PemaKhanduBJP, met Prime Minister @narendramodi today. pic.twitter.com/RbRqFcGV1C
— PMO India (@PMOIndia) July 28, 2024