ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದೆ.
ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಸಂದೇಶ ನೀಡಲಾಗಿದೆ.
Deputy Chief Ministers of Bihar, Shri @samrat4bjp and Shri @VijayKrSinhaBih, met PM @narendramodi. pic.twitter.com/it651NISm2
— PMO India (@PMOIndia) February 5, 2024