Text Speeches

PM Modi visited and interacted with the brave air warriors and soldiers at the Air Force Station at Adampur. Remarking that ‘Bharat Mata Ki Jai’ is not merely a chant but a solemn oath taken by every soldier who risks their life to uphold the dignity of Mother India, the PM stated that this slogan is the voice of every citizen who wishes to live for the nation and make a meaningful contribution.
May 13, 2025
ಶೇರ್
ಕಳೆದ ಕೆಲ ದಿನಗಳಲ್ಲಿ ದೇಶದ ಶಕ್ತಿ ಮತ್ತು ಸಂಯಮ ಎರಡನ್ನೂ ನಾವೆಲ್ಲರೂ ನೋಡಿದ್ದೇವೆ. ಮೊದಲನೆಯದಾಗಿ, ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಭಾರತದ ಬಲಿಷ್ಠ ಪಡೆಗಳಿಗೆ, ನಮ್ಮ ಸಶಸ್ತ್ರ ಪಡೆಗಳಿಗೆ, ನಮ್ಮ ಗುಪ್ತಚರ ಸಂಸ್ಥೆಗಳಿಗೆ ಮತ್ತು ನಮ್ಮ ವಿಜ್ಞಾನಿಗಳಿಗೆ ನಮಸ್ಕರಿಸುತ್ತೇನೆ.
May 12, 2025
ಶೇರ್
ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,
May 07, 2025
ಶೇರ್
ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನ
May 06, 2025
ಶೇರ್
ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನ್ಸುಖ್ ಭಾಯ್, ಸಹೋದರಿ ರಕ್ಷಾ ಖಾಡ್ಸೆ ಮತ್ತು ಶ್ರೀ ರಾಮ್ ನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇಲ್ಲಿ ಹಾಜರಿರುವ ಗಣ್ಯ ಅತಿಥಿಗಳೆ, ಎಲ್ಲಾ ಆಟಗಾರರೆ, ತರಬೇತುದಾರರೆ, ಇತರೆ ಸಿಬ್ಬಂದಿ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ!
May 04, 2025
ಶೇರ್
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.
May 03, 2025
ಶೇರ್
ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!
May 02, 2025
ಶೇರ್
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.
May 02, 2025
ಶೇರ್
ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!
May 01, 2025
ಶೇರ್