ಕಿಶ್ತ್ವಾರ್ ಮತ್ತು ಕಾರ್ಗಿಲ್ನಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಕಿಶ್ತ್ವಾರ್ ಮತ್ತು ಕಾರ್ಗಿಲ್ನಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಬಾಧಿತ ಪ್ರದೇಶಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.ʼʼ ಎಂದಿದ್ದಾರೆ.
Central Government is closely monitoring the situation in the wake of the cloudbursts in Kishtwar and Kargil. All possible assistance is being made available in the affected areas. I pray for everyone’s safety and well-being.
— Narendra Modi (@narendramodi) July 28, 2021