ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿ ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು:
"ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ @OmarAbdullah ಅವರು ಪ್ರಧಾನಮಂತ್ರಿ @narendramodi ಅವರನ್ನು ಇಂದು ಭೇಟಿ ಮಾಡಿದರು."
CM of Jammu and Kashmir, Shri @OmarAbdullah met PM @narendramodi. pic.twitter.com/TsIzLprtha
— PMO India (@PMOIndia) October 24, 2024