ಸಿಕ್ಕಿಂ ಮುಖ್ಯಮಂತ್ರಿ ಶ್ರೀ ಪ್ರೇಮ್ ಸಿಂಗ್ ತಮಾಂಗ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದರು.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ;
"ಸಿಕ್ಕಿಂ ಮುಖ್ಯಮಂತ್ರಿಗಳಾದ ಶ್ರೀ @PSTamangGolay ಅವರು ಪ್ರಧಾನ ಮಂತ್ರಿ @narendramodi ಅವರನ್ನು ಭೇಟಿ ಮಾಡಿದರು'' ಎಂದು ಹೇಳಿದೆ.
CM of Sikkim, Shri @PSTamangGolay, met PM @narendramodi yesterday. pic.twitter.com/UC6l0JyYpO
— PMO India (@PMOIndia) August 27, 2024