ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದರು.
ಈ ಸಂಬಂಧ ಪ್ರಧಾನ ಮಂತ್ರಿಗಳ ಕಚೇರಿಯು "ಎಕ್ಸ್" ಜಾಲತಾಣದಲ್ಲಿ ಸಂದೇಶ ಪೋಸ್ಟ್ ಮಾಡಿದ್ದು,
"ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದರು," ಎಂದು ತಿಳಿಸಿದೆ.
Chief Minister of Uttar Pradesh, Shri @myogiadityanath, met Prime Minister @narendramodi.@CMOfficeUP pic.twitter.com/4Mnl1jfgPh
— PMO India (@PMOIndia) September 5, 2023