ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿದೆ
"ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @ಪುಷ್ಕರ್ ಸಿಂಗ್ ಧಾಮಿ ಅವರು ಪ್ರಧಾನಿ @narendramodi ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಟ್ವೀಟ್ ಮೂಲಕ ಸಂದೇಶ ನೀಡಲಾಗಿದೆ.
Chief Minister of Uttarakhand, Shri @pushkardhami met Prime Minister @narendramodi. pic.twitter.com/WszKPOJSV5
— PMO India (@PMOIndia) July 4, 2023