ಪೌರತ್ವ (ತಿದ್ದುಪಡಿ) ಮಸೂದೆಯು ಲೋಕಸಭೆಯಲ್ಲಿ ಅನುಮೋದನೆ ಪಡೆದಿರುವುದನ್ನು ಸ್ವಾಗತಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಸೂದೆಯನ್ನು ಬೆಂಬಲಿಸಿದ ಎಲ್ಲಾ ಪಕ್ಷಗಳಿಗೆ ಮತ್ತು ಸಂಸದರಿಗೆ ಧನ್ಯವಾದ ಸಲ್ಲಿಸಿದರು.ಭಾರತದ ಶತಮಾನಗಳಷ್ಟು ಹಳೆಯ ಸಂಸ್ಕಾರಗಳಾದ ಮಾನವೀಯತೆಯ ಮೌಲ್ಯಗಳ ಸಂಯೋಜನೆ ಮತ್ತು ನಂಬಿಕೆಗಳ ಆಧಾರದಲ್ಲಿದೆ ಈ ಪೌರತ್ವ (ತಿದ್ದುಪಡಿ) ಮಸೂದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು
ಪೌರತ್ವ (ತಿದ್ದುಪಡಿ) ಮಸೂದೆಯ ಎಲ್ಲಾ ಅಂಶಗಳನ್ನು ಅತ್ಯಂತ ಸ್ಪಷ್ಟವಾಗಿ ವಿವರಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು
I would like to specially applaud Home Minister @AmitShah Ji for lucidly explaining all aspects of the Citizenship (Amendment) Bill, 2019. He also gave elaborate answers to the various points raised by respective MPs during the discussion in the Lok Sabha.
— Narendra Modi (@narendramodi) December 9, 2019
Delighted that the Lok Sabha has passed the Citizenship (Amendment) Bill, 2019 after a rich and extensive debate. I thank the various MPs and parties that supported the Bill. This Bill is in line with India’s centuries old ethos of assimilation and belief in humanitarian values.
— Narendra Modi (@narendramodi) December 9, 2019