ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯವು ಟ್ವೀಟ್ ಮಾಡಿ: "ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು"ಎಂದು ಬರೆದುಕೊಂಡಿದೆ.
Chief Minister of Meghalaya, Shri @SangmaConrad met PM @narendramodi. pic.twitter.com/43ithN2Z3D
— PMO India (@PMOIndia) March 13, 2023