ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾದ ಭಾರತ್ ಗೌರವ್ ಪ್ರವಾಸಿ ರೈಲಿನ "ಗಂಗಾ ಪುಷ್ಕರಲಾ ಯಾತ್ರೆ" ದೇಶದ ಪೂಜ್ಯ ನಗರಗಳಾದ ಪುರಿ, ಕಾಶಿ ಮತ್ತು ಅಯೋಧ್ಯೆಯ ಮೂಲಕ ಸಂಚರಿಸಲಿದ್ದು, ಇದು ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:
"ಕೆಲವು ದಿನಗಳ ಹಿಂದೆ ಪ್ರಾರಂಭವಾದ ಇದು ಖಂಡಿತವಾಗಿಯೂ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ."
Started a few days ago, this will surely boost spiritual tourism. https://t.co/NL2BlJBTSf
— Narendra Modi (@narendramodi) May 1, 2023