ಛತ್ತೀಸ್‌ಗಢದ ರಾಜ್ಯಪಾಲರಾದ ಶ್ರೀ ಬಿಸ್ವಭೂಷಣ ಹರಿಚಂದನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದೆ
ಛತ್ತೀಸ್‌ಗಢದ ರಾಜ್ಯಪಾಲ ಶ್ರೀ ಬಿಸ್ವಭೂಷಣ ಹರಿಚಂದನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಸಂದೇಶ ನೀಡಲಾಗಿದೆ.
Governor of Chhattisgarh, Shri Biswabhusan Harichandan, met PM @narendramodi.@GovernorCG pic.twitter.com/rzl1n3LHtq
— PMO India (@PMOIndia) December 15, 2023