ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಶ್ರೀ ಶಿವಪ್ರತಾಪ್ ಶುಕ್ಲಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು 'ಎಕ್ಸ್' ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದು,
"ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ಶಿವಪ್ರತಾಪ್ ಶುಕ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು." ಎಂದು ಮಾಹಿತಿ ಹಂಚಿಕೊಂಡಿದೆ
Governor of Himachal Pradesh, Shri @ShivPShukla_Gov met PM @narendramodi.@RajBhavanHP pic.twitter.com/KpljRAXqrL
— PMO India (@PMOIndia) January 11, 2024