ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಭೇಟಿಯ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ,
"ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಸುಖ್ವಿಂದರ್ ಸಿಂಗ್ ಸುಖು ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಇಂದು ಭೇಟಿ ಮಾಡಿದರು." ಎಂದು ತಿಳಿಸಿದೆ.
Chief Minister of Himachal Pradesh, Shri Sukhvinder Singh Sukhu, called on Prime Minister @narendramodi. pic.twitter.com/0i7jrW4Wp1
— PMO India (@PMOIndia) January 24, 2023