ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 2 ದಿನಗಳ ಅಧಿಕೃತ ಭಾರತ ಭೇಟಿಯ ಮುನ್ನ “@ ಪೊಟಸ್ ರಿಯಲ್ ಡೊನಾಲ್ಡ್ ಟ್ರಂಪ್ / @POTUS realDonaldTrump ಭಾರತ ನಿಮಗಾಗಿ ಕಾಯುತ್ತಿದೆ” ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

“ನಿಮ್ಮ ಭೇಟಿ ನಮ್ಮ ದೇಶಗಳ ನಡುವೆ ಬಾಂಧವ್ಯವನ್ನು ಮತ್ತಷ್ಟು ಬಲಗೊಳಿಸಲಿದೆ. ಅತಿ ಶೀಘ್ರದಲ್ಲಿ ಅಹಮದಾಬಾದ್ ನಲ್ಲಿ ಭೇಟಿ ಆಗೋಣ” ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನ ಮಂತ್ರಿಗಳು ಬರೆದಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಅಹಮದಾಬಾದ್ ಗೆ ತಲುಪಲಿದ್ದಾರೆ, ಸಾಬರಮತಿ ಆಶ್ರಮಕ್ಕೆ ಭೇಟಿ ನೀಡುವುದರ ಜೊತೆಗೆ ಮೊಟೆರಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ನಮಸ್ತೆ ಟ್ರಂಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ ಅವರು ನವದೆಹಲಿಗೆ ತೆರಳಲಿದ್ದಾರೆ. ಪ್ರಧಾನ ಮಂತ್ರಿ ಅವರೊಂದಿಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ವಿಸ್ತ್ರುತ ಚರ್ಚೆ ನಡೆಸುವ ನಿರೀಕ್ಷೆ ಇದೆ.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Cabinet approves $2.7 billion outlay to locally make electronics components

Media Coverage

Cabinet approves $2.7 billion outlay to locally make electronics components
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮಾರ್ಚ್ 2025
March 29, 2025

Citizens Appreciate Promises Kept: PM Modi’s Blueprint for Progress