ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು, ಈ ಯಶಸ್ಸಿಗೆ ರಾಷ್ಟ್ರದ ಯುವಕರ ಶಕ್ತಿ ಮತ್ತು ಪ್ರತಿಭೆಯೇ ಕಾರಣ ಎಂದು ಅವರು ಹೇಳಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳ ಬಗ್ಗೆ X ಪ್ಲಾಟ್ ಫಾರ್ಮ್ ನಲ್ಲಿ MyGov ನ ನವೀಕರಣಗಳಿಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು;
"ಭಾರತವು ಪ್ರಭಲ ಪ್ರವೃತ್ತಿಯನ್ನು ಸ್ಥಾಪಿಸುತ್ತಿದ್ದು ಇದಕ್ಕೆ ನಮ್ಮ ಪ್ರತಿಭಾವಂತ ಯುವಕರು ಕಾರಣ! ಮುಂಬರುವ ದಿನಗಳಲ್ಲಿ ನಾವು ಇನ್ನೂ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದೇವೆ" ಎಂದು ಟ್ವೀಟ್ ಮಾಡಿದ್ದಾರೆ.
India is setting the trend and this is due to our talented youth! And, we are going to do even better in the times to come. https://t.co/mW9FL5FeLI
— Narendra Modi (@narendramodi) January 4, 2025


