1.     ಡೆನ್ಮಾರ್ಕ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಮೆಟ್ಟೆ ಫ್ರೆಡರಿಕ್ಸನ್ ಮತ್ತು ಭಾರತ ಗಣರಾಜ್ಯದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2020ರ ಸೆಪ್ಟೆಂಬರ್ 28ರಂದು ನಡೆದ ಭಾರತ– ಡೆನ್ಮಾರ್ಕ್ ವರ್ಚುವಲ್ ಶೃಂಗಸಭೆಯ ಸಹ ಅಧ್ಯಕ್ಷತೆ ವಹಿಸಿದ್ದರು.

2.     ಪ್ರಧಾನಮಂತ್ರಿ ಮೋದಿ ಮತ್ತು ಪ್ರಧಾನಮಂತ್ರಿ ಫ್ರೆಡೆರಿಕ್ಸನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಆಪ್ತ ಮತ್ತು ಸ್ನೇಹಪರ ವಾತಾವರಣದಲ್ಲಿ ಆಳವಾದ ವಿಚಾರ ವಿನಿಮಯ ನಡೆಸಿದರು, ಇಬ್ಬರೂ ನಾಯಕರು ಹವಾಮಾನ ಬದಲಾವಣೆ ಮತ್ತು ಹಸಿರು ಪರಿವರ್ತನೆ ಸೇರಿದಂತೆ ಕೋವಿಡ್ –19 ಸಾಂಕ್ರಾಮಿಕ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು ಮತ್ತು ಸುಸ್ಥಿರ ಆರ್ಥಿಕತೆ ಮತ್ತು ಸಮಾಜಗಳನ್ನು ವೇಗಗೊಳಿಸುವ ದೃಷ್ಟಿಯಿಂದ ಸಾಮಾನ್ಯ ತಿಳಿವಳಿಕೆಯನ್ನು ತಲುಪಿದರು.

3.   ಐತಿಹಾಸಿಕ ನಂಟು, ಸಮಾನ ಪ್ರಜಾಸತ್ತಾತ್ಮಕ ಸಂಪ್ರದಾಯ ಮತ್ತು ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಸ್ಥಿರತೆಯ ಹಂಚಿಕೆಯ ಆಶಯಗಳ ಆಧಾರದಲ್ಲಿ ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಯ ಮುಂದುವರಿಕೆಗೆ ಸಂತೃಪ್ತಿ ವ್ಯಕ್ತಪಡಿಸಿದರು.

4.     ವಿಶ್ವಾಸಾರ್ಹ ಪಾಲುದಾರರಾಗಿ ಉಳಿಯಬೇಕೆಂಬ ಹಂಚಿಕೆಯ ಆಶಯದಿಂದಾಗಿ, ಇಬ್ಬರೂ ಪ್ರಧಾನಮಂತ್ರಿಗಳು ಭಾರತ–ಡೆನ್ಮಾರ್ಕ್ ಬಾಂಧವ್ಯವನ್ನು ಹಸಿರು ಕಾರ್ಯತಂತ್ರದ ಸಹಭಾಗಿತ್ವಕ್ಕೆ ಎತ್ತರಿಸಲು ಸಮ್ಮತಿಸಿದರು. ಈ ಸಹಭಾಗಿತ್ವವು ಜಂಟಿ ಆಯೋಗ ಸ್ಥಾಪನೆ ಮೂಲಕ ಭಾರತ ಮತ್ತು ಡೆನ್ಮಾರ್ಕ್ ನಡುವೆ  ರಾಜಕೀಯ ಕ್ಷೇತ್ರ; ಆರ್ಥಿಕ ಮತ್ತು ವಾಣಿಜ್ಯ ಕ್ಷೇತ್ರ; ವಿಜ್ಞಾನ ಮತ್ತು ತಂತ್ರಜ್ಞಾನ; ಪರಿಸರ; ಇಂಧನ; ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರದೊಳಗೆ ಹಾಲಿ ಇರುವ ಸಹಕಾರ ಒಪ್ಪಂದವನ್ನು  (ಫೆಬ್ರವರಿ 6, 2009 ರಂದು ಸಹಿಹಾಕಲಾದ) ರೂಪಿಸಲು ಮತ್ತು ಕ್ರೋಡೀಕರಿಸುತ್ತದೆ. ಜೊತೆಗೆ ಇದು ನವೀಕರಿಸಬಹುದಾದ ಇಂಧನ, ನಗರಾಭಿವೃದ್ಧಿ, ಪರಿಸರ, ಕೃಷಿ ಮತ್ತು ಪಶುಸಂಗೋಪನೆ, ಆಹಾರ ಸಂಸ್ಕರಣೆ, ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯತೆ, ಶಿಪ್ಪಿಂಗ್, ಕಾರ್ಮಿಕ ಚಲನಶೀಲತೆ ಮತ್ತು ಡಿಜಿಟಲೀಕರಣದ ಕುರಿತು ಅಸ್ತಿತ್ವದಲ್ಲಿರುವ ಜಂಟಿ ಕಾರ್ಯ ಗುಂಪುಗಳನ್ನು ರೂಪಿಸುತ್ತದೆ ಮತ್ತು ಪೂರಕವಾಗಿರುತ್ತದೆ.

5. ಹಸಿರು ವ್ಯೂಹಾತ್ಮಕ ಪಾಲುದಾರಿಕೆಯು ರಾಜಕೀಯ ಸಹಕಾರ ಮುಂದುವರಿಸಲು, ಆರ್ಥಿಕ ಬಾಂಧವ್ಯ ವಿಸ್ತರಿಸಲು, ಹಸಿರು ವೃದ್ಧಿಸಲು, ಉದ್ಯೋಗ ಸೃಷ್ಟಿಸಲು ಮತ್ತು ಜಾಗತಿಕ ಸವಾಲುಗಳು ಹಾಗೂ ಅವಕಾಶಗಳನ್ನು ನಿರ್ವಹಿಸಲು ಪರಸ್ಪರರಿಗೆ ಉಪಯುಕ್ತವಾಗಿ ಒಪ್ಪಂದವಾಗಿದೆ; ಪ್ಯಾರಿಸ್ ಒಪ್ಪಂದ ಮತ್ತು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳ ಮಹತ್ವಾಕಾಂಕ್ಷೆಯ ಅನುಷ್ಠಾನದ ಮೇಲೆ ಕೇಂದ್ರೀಕರಿಸಿದೆ.

6. ಇಬ್ಬರೂ ಪ್ರಧಾನಮಂತ್ರಿಯವರು ಹಸಿರು ವ್ಯೂಹಾತ್ಮಕ ಪಾಲುದಾರಿಕೆ ಸ್ಥಾಪಿಸುವ ಮಹತ್ವವನ್ನು ದೃಢಪಡಿಸಿದ್ದು, ಇದರಡಿ ಭಾರತ ಮತ್ತು ಡೆನ್ಮಾರ್ಕ್ ಸಂಬಂಧಿತ ಸಚಿವಾಲಯಗಳು, ಸಂಸ್ಥೆಗಳು ಮತ್ತು ಬಾಧ್ಯಸ್ಥರೊಂದಿಗೆ ಸಹಕರಿಸಲಿವೆ.

ಇಂಧನ ಮತ್ತು ಹವಾಮಾನ ಬದಲಾವಣೆ

7.     ಇಬ್ಬರೂ ಪ್ರಧಾನಮಂತ್ರಿಯವರು ಹಸಿರು ಇಂಧನ ಪರಿವರ್ತನೆ ಮತ್ತು ಹವಾಮಾನ ಬದಲಾವಣೆಯ ಜಾಗತಿಕ ಸವಾಲುಗಳು ಮತ್ತು ಪರಿಹಾರಕ್ಕೆ ಆಪ್ತ ಸಹಯೋಗವನ್ನು ದೃಢಪಡಿಸಿದರು. ಕಡಲ ಪವನ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನದ ಮೇಲಿನ ವ್ಯೂಹಾತ್ಮಕ ವಲಯ ಸಹಕಾರ, ಹಾಗೆಯೇ ಭಾರತ– ಡೆನ್ಮಾರ್ಕ್ ಇಂಧನ ಸಹಯೋಗ (ಐಎನ್‌ಡಿಇಪಿ)  ಸಾಮರ್ಥ್ಯ ವರ್ಧನೆ, ಪವನ ಶಕ್ತಿ ಕುರಿತ ಜ್ಞಾನ ವಿನಿಮಯ ಮತ್ತು ತಂತ್ರಜ್ಞಾನ ವರ್ಗಾವಣೆ; ಇಂಧನ ಮಾಡೆಲಿಂಗ್ ಮತ್ತು ನವೀಕರಿಸಬಹುದಾದ ಶಕ್ತಿಯ ಏಕೀಕರಣ, ಜಾಗತಿಕ ಇಂಧನ ಪರಿವರ್ತನೆ, ಹಸಿರು ವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಯ ಹಾದಿಯಲ್ಲಿರುವ ಕೆಲವು ಸಾಮಾನ್ಯ ಜಾಗತಿಕ ಸವಾಲುಗಳನ್ನು ಎದುರಿಸುವ ಹಂಚಿಕೆಯ ಬದ್ಧತೆಯನ್ನು ವಿವರಿಸುತ್ತದೆ.ಎರಡೂ ಕಡೆಯವರು ಇಂಧನ ಪಾಲುದಾರಿಕೆಯನ್ನು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಬಲಪಡಿಸುವ ಕುರಿತಂತೆ ಚರ್ಚಿಸಿದವು.

8. ಹವಾಮಾನ ಬದಲಾವಣೆಯ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತ ಮತ್ತು ಡೆನ್ಮಾರ್ಕ್ ಮುಂಚೂಣಿಯಲ್ಲಿರಲು ಸಮ್ಮತಿಸಿದವು. ಮಹತ್ವಾಕಾಂಕ್ಷೆಯ ಪ್ಯಾರಿಸ್ ಒಪ್ಪಂದದ ಅನುಷ್ಠಾನಕ್ಕೆ ಕಾರಣವಾಗುವ ಹವಾಮಾನ ಮತ್ತು ಇಂಧನದ ಬಗ್ಗೆ ಎರಡೂ ದೇಶಗಳು ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಗುರಿಗಳನ್ನು ನಿಗದಿಪಡಿಸಿವೆ. ಒಟ್ಟಿನಲ್ಲಿ, ಮಹತ್ವಾಕಾಂಕ್ಷೆಯ ಹವಾಮಾನ ಮತ್ತು ಸುಸ್ಥಿರ ಇಂಧನ ಗುರಿಗಳನ್ನು ತಲುಪಿಸುವುದು ಸಾಧ್ಯ ಎಂದು ಉಭಯ ದೇಶಗಳು ಜಗತ್ತಿಗೆ ತೋರಿಸಲಿವೆ.

9.  ಎರಡೂ ದೇಶಗಳು ಹವಾಮಾನ ಬದಲಾವಣೆ ಮತ್ತು ನವೀಕರಿಸಬಹುದಾದ ಇಂಧನದ ವಿವಿಧ ಹಂತಗಳ ಕುರಿತಂತೆ ನಿಯಮಿತವಾಗಿ ಸಮಾಲೋಚನೆ ಮತ್ತು ಮಾತುಕತೆ ನಡೆಸಲು ಸಮ್ಮತಿಸಿದವು.

ಪರಿಸರಜಲ ಮತ್ತು ಸರ್ಕ್ಯುಲರ್ ಆರ್ಥಿಕತೆ

10. ಇಬ್ಬರೂ ಪ್ರಧಾನಮಂತ್ರಿಗಳು ಪರಿಸರ/ಜಲ ಮತ್ತು ಸರ್ಕ್ಯುಲರ್ ಆರ್ಥಿಕತೆ ಕುರಿತಂತೆ ಸರ್ಕಾರದಿಂದ ಸರ್ಕಾರದ ನಡುವೆ ಹಾಲಿ ಇರುವ ಸಹಕಾರವನ್ನು ವಿಸ್ತರಿಸಲು ಮತ್ತು ಬಲಪಡಿಸುವ ನಿಟ್ಟಿನಲ್ಲಿ ಒಗ್ಗೂಡಿ ಶ್ರಮಿಸಲು ಸಮ್ಮತಿಸಿದರು. ಜಲ ಕ್ಷಮತೆ ಮತ್ತು ಆದಾಯ ರಹಿತ ನೀರು (ಜಲ ನಷ್ಟ) ದಲ್ಲಿ ಸಹಕರಿಸಲೂ ಅವರು ಸಮ್ಮತಿಸಿದರು ಮತ್ತು ಈ ಸಂದರ್ಭದಲ್ಲಿ ಭಾರತದ ಜಲ ಶಕ್ತಿ ಸಚಿವಾಲಯ ಮತ್ತು ಡ್ಯಾನಿಶ್ ಪರಿಸರ ಸಂರಕ್ಷಣಾ ಸಂಸ್ಥೆ ಮತ್ತು ಡ್ಯಾನಿಶ್ ಪರಿಸರ ಮತ್ತು ಆಹಾರ ಸಚಿವಾಲಯಕ್ಕೆ ಆರಂಭಿಕ ಮೂರು ವರ್ಷಗಳ ಅವಧಿ (2021-23)ಗೆ ಕಾರ್ಯಯೋಜನೆಯನ್ನು ಅಭಿವೃದ್ಧಿಪಡಿಸುವ ಸವಾಲು ನೀಡಲಾಯಿತು.

11. ನೀರು ಸರಬರಾಜು, ನೀರು ಪೂರೈಕೆ, ತ್ಯಾಜ್ಯ ನೀರಿನ ಸಂಸ್ಕರಣೆ, ಒಳಚರಂಡಿ ವ್ಯವಸ್ಥೆ, ಸಂಸ್ಕರಿಸಿದ ತ್ಯಾಜ್ಯ ನೀರಿನ ಮರು ಬಳಕೆ, ನೀರು ನಿರ್ವಹಣೆ ಮತ್ತು ಇಂಧನ ಕ್ಷೇತ್ರದಲ್ಲಿ ಇಂಧನ ಆಪ್ಟಿಮೈಸೇಶನ್ ಮುಂತಾದ ನಿರ್ದಿಷ್ಟ ಕ್ಷೇತ್ರಗಳಲ್ಲಿ ಸಹಕಾರವನ್ನು ಇಂಡೋ–ಡ್ಯಾನಿಶ್ ಜಲ ತಂತ್ರಜ್ಞಾನ ಸಹಯೋಗದ ಮೂಲಕ ಹೆಚ್ಚಿಸುವ ತಮ್ಮ ಜಂಟಿ ಆಶಯವನ್ನು ಇಬ್ಬರೂ ಪ್ರಧಾನ ಮಂತ್ರಿಗಳು ವ್ಯಕ್ತಪಡಿಸಿದರು.

ಸ್ಮಾರ್ಟ್ ಸಿಟಿ ಸೇರಿದಂತೆ ಸುಸ್ಥಿರ ನಗರಾಭಿವೃದ್ಧಿ

12. ಸುಸ್ಥಿರ ನಗರಾಭಿವೃದ್ಧಿ ಕುರಿತಂತೆ2020ರ ಜೂನ್ 26ರಂದು ಆಯೋಜಿಸಲಾಗಿದ್ದ  ಎರಡನೇ ಭಾರತ– ಡೆನ್ಮಾರ್ಕ್ ವರ್ಚ್ಯುವಲ್ ಜೆಡ್ಬ್ಲುಜಿಯನ್ನು ಉಲ್ಲೇಖಿಸಿದ ಎರಡೂ ಕಡೆಯವರು, ಗೋವಾದ ನಗರ ಜೀವನ ಪ್ರಯೋಗಾಲಯದ ಮೂಲಕ  ಸ್ಮಾರ್ಟ್ ನಗರಗಳು ಸುಸ್ಥಿರ ನಗರಾಭಿವೃದ್ಧಿ ಕುರಿತ ದ್ವಿಪಕ್ಷೀಯ ಸಹಕಾರ ವರ್ಧನೆಗೆ ಸಮ್ಮತಿಸಿದರು.

13. ಎರಡೂ ಕಡೆಯವರು ಹಾಲಿ ಇರುವ ಅದಯಪುರ್ ಮತ್ತು ಅರ್ ಹಸ್ ಹಾಗೂ ತುಮಕೂರು ಮತ್ತು ಅಲಬೋರ್ಗ್ ನಗರಗಳ ಸಭೆಗಳ ನಡುವಿನ ಸಹಕಾರ ವರ್ಧನೆಗೂ ಸಮ್ಮತಿಸಿದರು.

14. ಡ್ಯಾನಿಷ್ ಕಂಪನಿಗಳು ಭಾರತದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ವಿನ್ಯಾಸಗೊಳಿಸುವಲ್ಲಿ ಕೊಡುಗೆ ನೀಡುತ್ತಿವೆ ಎಂಬುದನ್ನು ಉಲ್ಲೇಖಿಸಿದ ಅವರು, ಸುಸ್ಥಿರ ನಗರಾಭಿವೃದ್ಧಿಯ ಕ್ಷೇತ್ರದಲ್ಲಿ ಡ್ಯಾನಿಷ್ ನ ಹೆಚ್ಚಿನ ಪಾಲ್ಗೊಳ್ಳುವಿಕೆಯನ್ನು ಸ್ವಾಗತಿಸಿದರು.

ವ್ಯಾಪಾರವಾಣಿಜ್ಯ ಮತ್ತು ಶಿಪ್ಪಿಂಗ್

15. ಇಬ್ಬರೂ ಪ್ರಧಾನಮಂತ್ರಿಗಳು ಎರಡೂ ದೇಶಗಳ ಸರ್ಕಾರ, ಸಂಸ್ಥೆಗಳು ಮತ್ತು ಉದ್ದಿಮೆಗಳೊಂದಿಗೆ ಹಸಿರು ಮತ್ತು ಹವಾಮಾನ ಸ್ನೇಹಿ ತಂತ್ರಜ್ಞಾನದ ಮೇಲೆ ವಿಶೇಷ ಗಮನದೊಂದಿಗೆ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸುವ ಕಲ್ಪನೆಯನ್ನು ಸ್ವಾಗತಿಸಿದರು. ಹಸಿರು ಇಂಧನದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಬೆಂಬಲಿಸಲು ನಿಯಂತ್ರಣ ಚೌಕಟ್ಟಿನ ಮಹತ್ವವನ್ನು ಅವರು ಗುರುತಿಸಿದರು.

16.  ಸಾಗರ ವ್ಯವಹಾರಗಳಲ್ಲಿನ ಆಳವಾದ ಸಹಕಾರವನ್ನು ಶ್ಲಾಘಿಸಿದ ಇಬ್ಬರೂ ನಾಯಕರು ಹಡಗು ನಿರ್ಮಾಣ ಮತ್ತು ವಿನ್ಯಾಸ, ಸಾಗರ ಸೇವೆ ಹಾಗೂ ಹಸಿರು ಹಡಗುಗಳ ನಿರ್ಮಾಣ ಮತ್ತು ಬಂದರು ಅಭಿವೃದ್ಧಿಯಲ್ಲಿ ಸಹಕಾರ ಹೆಚ್ಚಳದಲ್ಲಿನ ಸಾಮರ್ಥ್ಯವನ್ನು ಗುರುತಿಸಿದರು.

17. ಇಬ್ಬರೂ ಪ್ರಧಾನಮಂತ್ರಿಗಳು ತಮ್ಮ ವಾಣಿಜ್ಯ ನಿಯೋಗಗಳಿಗೆ, ಎಸ್.ಎಂ.ಇ.ಗಳಿಗೆ ಮಾರುಕಟ್ಟೆ ಪ್ರವೇಶ ಚಟುವಟಿಕೆ ಹಾಗೂ ಸುಗಮ ವಾಣಿಜ್ಯ ಉತ್ತೇಜನ ನೀಡುವುದನ್ನು ಒತ್ತಿ ಹೇಳಿದರು.

18. ಭಾರತ ಮತ್ತು ಡೆನ್ಮಾರ್ಕ್ ಬೌದ್ಧಿಕ ಆಸ್ತಿಗಳ ಹಕ್ಕಿನಲ್ಲಿ ಹೊರಹೊಮ್ಮುತ್ತಿರುವ ಸಹಕಾರವನ್ನು ಖಚಿತಪಡಿಸಿದರು, ಇದು ಅವರ ರಾಷ್ಟ್ರೀಯ ಬೌದ್ಧಿಕ ಆಸ್ತಿಗಳ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಆಧುನೀಕರಿಸಲು, ನಾವಿನ್ಯ, ರಚನಾತ್ಮಕತೆ ಮತ್ತು ತಂತ್ರಜ್ಞಾನ ಮುಂದುವರಿಕೆ ಉತ್ತೇಜಿಸಲಿದೆ.

ವಿಜ್ಞಾನತಂತ್ರಜ್ಞಾನನಾವಿನ್ಯತೆ ಮತ್ತು ಡಿಜಿಟಲೀಕರಣ

19. ಭಾರತ ಮತ್ತು ಡೆನ್ಮಾರ್ಕ್ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ (ಎಸ್‌.ಟಿಐ) ಯಲ್ಲಿ ಬಲವಾದ ಸಾರ್ವಜನಿಕ–ಖಾಸಗಿ ಸಹಭಾಗಿತ್ವದ ಮೂಲಕ ಹೂಡಿಕೆಗಳನ್ನು ಉತ್ತೇಜಿಸುವ ಮತ್ತು ಸುಗಮಗೊಳಿಸುವ ಮಹತ್ವವನ್ನು ತಂತ್ರಜ್ಞಾನ ಅಭಿವೃದ್ಧಿಯನ್ನು ವೇಗಗೊಳಿಸಲು ಮತ್ತು ಹೊಸ ಪರಿಹಾರಗಳ ಅನುಷ್ಠಾನಕ್ಕೆ ಒಂದು ಪ್ರಮುಖ ಮಾರ್ಗವೆಂದು ಗುರುತಿಸಿದವು. ಎಸ್‌.ಟಿಐನಲ್ಲಿನ ಸಹಯೋಗವು ಅಧಿಕಾರಿಗಳು ಮತ್ತು ಸಣ್ಣ ಮತ್ತು ದೊಡ್ಡ ಕಂಪನಿಗಳು ಮತ್ತು ಭಾರತ ಮತ್ತು ಡೆನ್ಮಾರ್ಕ್‌ ನ ಸಂಶೋಧನೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ನಡುವಿನ ಸಂಬಂಧವನ್ನು ಉತ್ತೇಜಿಸುವ ಮತ್ತು ಬಲಪಡಿಸುವ ಮೂಲಕ ಹಸಿರು ಕಾರ್ಯತಂತ್ರದ ಸಹಭಾಗಿತ್ವವನ್ನು ಬೆಂಬಲಿಸುತ್ತದೆ. ಇಂಧನ, ನೀರು, ಜೈವಿಕ ಸಂಪನ್ಮೂಲಗಳು ಮತ್ತು ಐಸಿಟಿಯಂತಹ ಕ್ಷೇತ್ರಗಳಲ್ಲಿನ ಯೋಜನೆಗಳಿಗೆ ಜಂಟಿ ಕರೆಗಳೊಂದಿಗೆ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಎಸ್‌.ಟಿಐ ಸಹಭಾಗಿತ್ವವನ್ನು ನಿರ್ಮಿಸಲು ಎರಡೂ ಕಡೆಯವರು ಸಮ್ಮತಿಸಿದರು.

20.  ಇಬ್ಬರೂ ನಾಯಕರು, ಡಿಜಿಟಲೀಕರಣ ಮತ್ತು ಡಿಜಿಟಲ್ ಪರಿಹಾರ ಮತ್ತು ಹಸಿರು ಪ್ರಕ್ರಿಯೆಯಲ್ಲಿ ವ್ಯಾಪಾರ ಮಾದರಿಗಳ ತಮ್ಮ ಹಂಚಿಕೆಯ ಹಿತಾಸಕ್ತಿಯನ್ನು ಗುರುತಿಸಿದರು ಮತ್ತು ಸುಸ್ಥಿರ ಹಸಿರುವ ವೃದ್ಧಿಗೆ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ನಾವಿನ್ಯತೆ ಮತ್ತು ಅಭಿವೃದ್ಧಿಗೆ ಸಹಯೋಗ ಹೆಚ್ಚಳಕ್ಕೆ ಸಮ್ಮತಿಸಿದರು.

ಆಹಾರ ಮತ್ತು ಕೃಷಿ

21. ಕೃಷಿ ವಲಯದ ಸಹಯೋಗದಲ್ಲಿನ ಅಪಾರ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು ಇಬ್ಬರೂ ಪ್ರಧಾನಮಂತ್ರಿಗಳು ಆಹಾರ ಸಂಸ್ಕರಣೆ ಮತ್ತು ಆಹಾರ ಭದ್ರತೆ, ಮತ್ತು ಪಶುಸಂಗೋಪನೆ ಮತ್ತು ಹೈನುಗಾರಿಕೆ ಕ್ಷೇತ್ರಗಳಲ್ಲಿ ಅಧಿಕಾರಿಗಳು, ವ್ಯವಹಾರಗಳು ಮತ್ತು ಸಂಶೋಧನಾ ಸಂಸ್ಥೆಗಳ ನಡುವೆ ಆಳವಾದ ಮತ್ತು ನಿಕಟ ಸಹಕಾರವನ್ನು ಬೆಳೆಸಲು ಪ್ರೋತ್ಸಾಹಿಸಿಸಲು ನಿರ್ಧರಿಸಿದರು..

ಆರೋಗ್ಯ ಮತ್ತು ಜೀವ ವಿಜ್ಞಾನ

22.  ಎರಡೂ ಕಡೆಯವರು ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ಮತ್ತು ಮಾತುಕತೆಯನ್ನು ಬಲಪಡಿಸುವ ತಮ್ಮ ಸಮಾನ ಆಶಯವನ್ನು ವ್ಯಕ್ತಪಡಿಸಿದರು. ಸಾಂಕ್ರಾಮಿಕ ಮತ್ತು ಲಸಿಕೆಗಳನ್ನು ಒಳಗೊಂಡಂತೆ ಆರೋಗ್ಯ ನೀತಿ ವಿಷಯಗಳ ಬಗ್ಗೆ ಸಂವಾದವನ್ನು ವಿಸ್ತರಿಸಲು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಅವರು ತಮ್ಮ ಆಸಕ್ತಿಯನ್ನು ದೃಡಪಡಿಸಿದರು, ಅದರಲ್ಲೂ ವಿಶೇಷವಾಗಿ ಕೋವಿಡ್ –19 ಮತ್ತು ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ಎದುರಿಸಲು. ಸಂಶೋಧನಾ ಸಹಯೋಗಗಳು ಸೇರಿದಂತೆ ಜೀವ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚು ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ಮೂಲಕ ವ್ಯವಹಾರಗಳಿಗೆ ವಾಣಿಜ್ಯ ಅವಕಾಶಗಳನ್ನು ವಿಸ್ತರಿಸುವ ಕೆಲಸ ಮಾಡಲು ಅವರು ಸಮ್ಮತಿಸಿದರು.

ಸಾಂಸ್ಕೃತಿಕ ಸಹಕಾರಜನರೊಂದಿಗಿನ ಸಂಪರ್ಕ ಮತ್ತು ಕಾರ್ಮಿಕರ ಓಡಾಟ

23. ಇಬ್ಬರೂ ಪ್ರಧಾನಮಂತ್ರಿಗಳು ಭಾರತ ಮತ್ತು ಡೆನ್ಮಾರ್ಕ್ ನಡುವಿನ ಬಾಂಧವ್ಯದ ಶ್ರೀಮಂತಿಕೆಯ ಫಲವಾಗಿ ದೀರ್ಘಕಾಲದಿಂದ ಜನರೊಂದಿಗೆ ಸಂಪರ್ಕವನ್ನು ಗುರುತಿಸಿದರು ಮತ್ತು ಸಾಂಸ್ಕೃತಿಕ ಸಹಕಾರದ ಮೂಲಕ ಎರಡೂ ದೇಶಗಳ ಜನರ ನಡುವೆ ಪರಸ್ಪರ ಅರಿವು ಮತ್ತು ಜಾಗೃತಿಯನ್ನು ಉತ್ತೇಜಿಸಲು ಸಮ್ಮತಿಸಿದರು. 

24. ಹೆಚ್ಚಿನ ಜನರೊಂದಿಗಿನ ಸಂಪರ್ಕ ಮತ್ತು ಪ್ರವಾಸೋದ್ಯಮ ವಲಯದಲ್ಲಿನ ಸಹಕಾರ ವರ್ಧನೆಗಾಗಿ ಎರಡೂ ಕಡೆಯವರು ಎರಡೂ ದೇಶಗಳ ನಡುವೆ ಸುಗಮ ಸಂಚಾರ ಮತ್ತು  ಕಾರ್ಮಿಕರ ಓಡಾಟದ ಸಾಧ್ಯತೆಗಳನ್ನು ಪರಿಶೀಲಿಸಲು ಸಮ್ಮತಿಸಿದರು.

ಬಹುಪಕ್ಷೀಯ ಸಹಕಾರ

25. ಇಬ್ಬರೂ ಪ್ರಧಾನಮಂತ್ರಿಗಳು, ನಿಯಮ ಆಧಾರಿತ ಬಹುಪಕ್ಷೀಯ ವ್ಯವಸ್ಥೆಯನ್ನು ಉತ್ತೇಜಿಸುವ ಮತ್ತು ಬೆಂಬಲಿಸುವ ಉಪಕ್ರಮದಲ್ಲಿ ಸೇರಲು ಸಮ್ಮತಿಸಿದರು. ಇದರಲ್ಲಿ ಜಾಗತಿಕ ಸವಾಲುಗಳಾದ ಇಂಧನ ಮತ್ತು ಹವಾಮಾನ ಬದಲಾವಣೆಯಂಥ ಜಾಗತಿಕ ಸವಾಲುಗಳನ್ನು ಎದುರಿಸುವ ಪ್ರಯತ್ನವನ್ನು ಹೆಚ್ಚಿಸುವ ತುರ್ತು ಅಗತ್ಯ ಎದುರಿಸಲು  ಮತ್ತು ಅಂತಾರಾಷ್ಟ್ರೀಯ ಇಂದನ ಸಂಸ್ಥೆ, ಅಂತಾರಾಷ್ಟ್ರೀಯ ನವೀಕರಿಸಬಹುದಾದ ಇಂಧನ ಸಂಸ್ಥೆ ಮತ್ತು ಅಂತಾರಾಷ್ಟ್ರೀಯ ಸೌರ ಸಹಯೋಗದ ಸಮಾನ ಬದ್ಧತೆಗಾಗಿ ಬಲವಾದ ಬಹುಪಕ್ಷೀಯ ಸಹಕಾರವೂ ಸೇರಿದೆ.

26.  ಎರಡೂ ಕಡೆಯವರು ಡಬ್ಲ್ಯು.ಟಿ.ಓ. ಅಡಿಯಲ್ಲಿ ಅದರ ಪ್ರಮುಖ ಜಾಗತಿಕ ಪ್ರಗತಿ ಉತ್ತೇಜನ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ಮುಕ್ತ, ಸಮಗ್ರ ಮತ್ತು ನಿಯಮ ಆಧಾರಿತ ಬಹುಪಕ್ಷೀಯ ವಾಣಿಜ್ಯ ವ್ಯವಸ್ಥೆಯ ಸಹಕಾರ ಉತ್ತೇಜನದ ಅಗತ್ಯಕ್ಕೆ ಬೆಂಬಲಿಸಿದರು.

27. ಡಬ್ಲ್ಯುಟಿಒ ಸುಧಾರಣೆಗೆ ನಡೆಯುತ್ತಿರುವ ಚರ್ಚೆಗಳಿಗೆ ಎರಡೂ ಕಡೆಯವರು ಬೆಂಬಲ ವ್ಯಕ್ತಪಡಿಸಿದರು. ಸಹಕಾರವನ್ನು ಬಲಪಡಿಸುವ ಮತ್ತು ಡಬ್ಲ್ಯುಟಿಒದ ಸಮಗ್ರ ಸುಧಾರಣೆಗಳಿಗೆ ಕೊಡುಗೆ ನೀಡುವ ದೃಢ ನಿರ್ಧಾರವನ್ನು ಎರಡೂ ಕಡೆಯವರು ಪುನರುಚ್ಚರಿಸಿದರು. ಸುಧಾರಣೆಗಳನ್ನು ಒಳಗೊಳ್ಳಬೇಕು ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಬೇಕು ಎಂದು ಎರಡೂ ಕಡೆಯವರು ಒಪ್ಪಿಕೊಂಡರು, ಪೂರ್ಣ ಸಾಮರ್ಥ್ಯದ ಮೇಲ್ಮನವಿ ಕಾಯವನ್ನು ಪುನರ್ಸ್ಥಾಪಿಸುವುದು ಡಬ್ಲ್ಯುಟಿಒನ ಎರಡು ಹಂತದ ವಿವಾದ ಇತ್ಯರ್ಥ ವ್ಯವಸ್ಥೆಯ ಭಾಗವಾಗಿದೆ.

28. ಎರಡೂ ಕಡೆಯವರು ಭಾರತ –ಐರೋಪ್ಯ ಒಕ್ಕೂಟದ ನಡುವಿನ ಬಾಂಧವ್ಯವನ್ನು ಮತ್ತಷ್ಟು ವರ್ಧಿಸುವ ಸಲುವಾಗಿ ಭಾರತ ಮತ್ತು ಇಯು ನಡುವೆ ಮಹತ್ವಾಕಾಂಕ್ಷೆಯ, ನ್ಯಾಯಸಮ್ಮತ ಮತ್ತು ಪರಸ್ಪರರಿಗೆ ಪ್ರಯೋಜನವಾಗುವಂಥ ವಾಣಿಜ್ಯ ಮತ್ತು ಹೂಡಿಕೆ ಒಪ್ಪಂದಕ್ಕೆ ಶ್ರಮಿಸುವ ಬದ್ಧತೆ ವ್ಯಕ್ತಪಡಿಸಿದರು.

29. ಆರ್ಕ್ಟಿಕ್ ಮಂಡಳಿಯ ಚೌಕಟ್ಟಿನೊಳಗಿನ ಆರ್ಕ್ಟಿಕ್ ಸಹಕಾರವು ಜಾಗತಿಕ ಆಯಾಮವನ್ನು ಹೊಂದಿದೆ ಮತ್ತು ಪರಿಸರ ಸಂರಕ್ಷಣೆಯ ಅಗತ್ಯವನ್ನು ಪರಿಹರಿಸಲು ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸಲು ಇದು ಅವಶ್ಯಕವಾಗಿದೆ ಎಂದು ಎರಡೂ ಕಡೆಯವರು ಒಪ್ಪಿಕೊಂಡರು. ಈ ಸ್ಫೂರ್ತಿಯಲ್ಲಿ, ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ಆರ್ಕ್ಟಿಕ್ ಮಂಡಳಿ ಚೌಕಟ್ಟಿನೊಳಗೆ ಸಹಭಾಗಿತ್ವಕ್ಕೆ ಎರಡೂ ಕಡೆಯವರು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು.

30. ಇಬ್ಬರೂ ನಾಯಕರು, ಮಾನವ ಹಕ್ಕುಗಳ, ಪ್ರಜಾಪ್ರಭುತ್ವದ ಮತ್ತು ನೆಲದ ಕಾನೂನಿನ ಹಂಚಿಕೆಯ ಮೌಲ್ಯಗಳನ್ನು ಪ್ರತಿಪಾದಿಸಿದರು ಮತ್ತು ಬಹುಪಕ್ಷೀಯ ವೇದಿಕೆಗಳಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳ ಮುಂದುವರಿಕೆಗೆ ಸಹಕಾರ ನೀಡಲು ಸಮ್ಮತಿಸಿದರು.

ತೀರ್ಮಾನ

31. ಡೆನ್ಮಾರ್ಕ್ ಸಂಸ್ಥಾನ ಮತ್ತು ಭಾರತ ಗಣರಾಜ್ಯದ ನಡುವೆ ಹಸಿರು ಕಾರ್ಯತಂತ್ರದ ಸಹಭಾಗಿತ್ವವನ್ನು ಸ್ಥಾಪಿಸುವ ಉಭಯ ದೇಶಗಳ ನಿರ್ಧಾರವು ಅವರ ನಡುವಿನ ಸ್ನೇಹಪರ ಮತ್ತು ಸಹಕಾರಿ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ತೆರೆದಿದೆ ಎಂದು ಉಭಯ ನಾಯಕರು ತಮ್ಮ ಸಂಕಲ್ಪವನ್ನು ವ್ಯಕ್ತಪಡಿಸಿದರು.

32. ಮಹತ್ವಾಕಾಂಕ್ಷೆಯ ಗುರಿಗಳು ಮತ್ತು ಕ್ರಮಗಳನ್ನು ಗುರುತಿಸಲಾಗುತ್ತದೆ ಮತ್ತು ಕ್ಷೇತ್ರಗಳ ಕ್ರಿಯಾ ಯೋಜನೆಯಲ್ಲಿ ವಿವರಿಸಲಾಗುವುದು ಮತ್ತು ಅದನ್ನು ಆದಷ್ಟು ಬೇಗ ಕಾರ್ಯಗತ ಗೊಳಿಸಲಾಗುತ್ತದೆ ಮತ್ತು ಅನುಮೋದಿಸಲಾಗುವುದು.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India’s Biz Activity Surges To 3-month High In Nov: Report

Media Coverage

India’s Biz Activity Surges To 3-month High In Nov: Report
NM on the go

Nm on the go

Always be the first to hear from the PM. Get the App Now!
...
Text of PM’s address at the Odisha Parba
November 24, 2024
Delighted to take part in the Odisha Parba in Delhi, the state plays a pivotal role in India's growth and is blessed with cultural heritage admired across the country and the world: PM
The culture of Odisha has greatly strengthened the spirit of 'Ek Bharat Shreshtha Bharat', in which the sons and daughters of the state have made huge contributions: PM
We can see many examples of the contribution of Oriya literature to the cultural prosperity of India: PM
Odisha's cultural richness, architecture and science have always been special, We have to constantly take innovative steps to take every identity of this place to the world: PM
We are working fast in every sector for the development of Odisha,it has immense possibilities of port based industrial development: PM
Odisha is India's mining and metal powerhouse making it’s position very strong in the steel, aluminium and energy sectors: PM
Our government is committed to promote ease of doing business in Odisha: PM
Today Odisha has its own vision and roadmap, now investment will be encouraged and new employment opportunities will be created: PM

जय जगन्नाथ!

जय जगन्नाथ!

केंद्रीय मंत्रिमंडल के मेरे सहयोगी श्रीमान धर्मेन्द्र प्रधान जी, अश्विनी वैष्णव जी, उड़िया समाज संस्था के अध्यक्ष श्री सिद्धार्थ प्रधान जी, उड़िया समाज के अन्य अधिकारी, ओडिशा के सभी कलाकार, अन्य महानुभाव, देवियों और सज्जनों।

ओडिशा र सबू भाईओ भउणी मानंकु मोर नमस्कार, एबंग जुहार। ओड़िया संस्कृति के महाकुंभ ‘ओड़िशा पर्व 2024’ कू आसी मँ गर्बित। आपण मानंकु भेटी मूं बहुत आनंदित।

मैं आप सबको और ओडिशा के सभी लोगों को ओडिशा पर्व की बहुत-बहुत बधाई देता हूँ। इस साल स्वभाव कवि गंगाधर मेहेर की पुण्यतिथि का शताब्दी वर्ष भी है। मैं इस अवसर पर उनका पुण्य स्मरण करता हूं, उन्हें श्रद्धांजलि देता हूँ। मैं भक्त दासिआ बाउरी जी, भक्त सालबेग जी, उड़िया भागवत की रचना करने वाले श्री जगन्नाथ दास जी को भी आदरपूर्वक नमन करता हूं।

ओडिशा निजर सांस्कृतिक विविधता द्वारा भारतकु जीबन्त रखिबारे बहुत बड़ भूमिका प्रतिपादन करिछि।

साथियों,

ओडिशा हमेशा से संतों और विद्वानों की धरती रही है। सरल महाभारत, उड़िया भागवत...हमारे धर्मग्रन्थों को जिस तरह यहाँ के विद्वानों ने लोकभाषा में घर-घर पहुंचाया, जिस तरह ऋषियों के विचारों से जन-जन को जोड़ा....उसने भारत की सांस्कृतिक समृद्धि में बहुत बड़ी भूमिका निभाई है। उड़िया भाषा में महाप्रभु जगन्नाथ जी से जुड़ा कितना बड़ा साहित्य है। मुझे भी उनकी एक गाथा हमेशा याद रहती है। महाप्रभु अपने श्री मंदिर से बाहर आए थे और उन्होंने स्वयं युद्ध का नेतृत्व किया था। तब युद्धभूमि की ओर जाते समय महाप्रभु श्री जगन्नाथ ने अपनी भक्त ‘माणिका गौउडुणी’ के हाथों से दही खाई थी। ये गाथा हमें बहुत कुछ सिखाती है। ये हमें सिखाती है कि हम नेक नीयत से काम करें, तो उस काम का नेतृत्व खुद ईश्वर करते हैं। हमेशा, हर समय, हर हालात में ये सोचने की जरूरत नहीं है कि हम अकेले हैं, हम हमेशा ‘प्लस वन’ होते हैं, प्रभु हमारे साथ होते हैं, ईश्वर हमेशा हमारे साथ होते हैं।

साथियों,

ओडिशा के संत कवि भीम भोई ने कहा था- मो जीवन पछे नर्के पडिथाउ जगत उद्धार हेउ। भाव ये कि मुझे चाहे जितने ही दुख क्यों ना उठाने पड़ें...लेकिन जगत का उद्धार हो। यही ओडिशा की संस्कृति भी है। ओडिशा सबु जुगरे समग्र राष्ट्र एबं पूरा मानब समाज र सेबा करिछी। यहाँ पुरी धाम ने ‘एक भारत श्रेष्ठ भारत’ की भावना को मजबूत बनाया। ओडिशा की वीर संतानों ने आज़ादी की लड़ाई में भी बढ़-चढ़कर देश को दिशा दिखाई थी। पाइका क्रांति के शहीदों का ऋण, हम कभी नहीं चुका सकते। ये मेरी सरकार का सौभाग्य है कि उसे पाइका क्रांति पर स्मारक डाक टिकट और सिक्का जारी करने का अवसर मिला था।

साथियों,

उत्कल केशरी हरे कृष्ण मेहताब जी के योगदान को भी इस समय पूरा देश याद कर रहा है। हम व्यापक स्तर पर उनकी 125वीं जयंती मना रहे हैं। अतीत से लेकर आज तक, ओडिशा ने देश को कितना सक्षम नेतृत्व दिया है, ये भी हमारे सामने है। आज ओडिशा की बेटी...आदिवासी समुदाय की द्रौपदी मुर्मू जी भारत की राष्ट्रपति हैं। ये हम सभी के लिए बहुत ही गर्व की बात है। उनकी प्रेरणा से आज भारत में आदिवासी कल्याण की हजारों करोड़ रुपए की योजनाएं शुरू हुई हैं, और ये योजनाएं सिर्फ ओडिशा के ही नहीं बल्कि पूरे भारत के आदिवासी समाज का हित कर रही हैं।

साथियों,

ओडिशा, माता सुभद्रा के रूप में नारीशक्ति और उसके सामर्थ्य की धरती है। ओडिशा तभी आगे बढ़ेगा, जब ओडिशा की महिलाएं आगे बढ़ेंगी। इसीलिए, कुछ ही दिन पहले मैंने ओडिशा की अपनी माताओं-बहनों के लिए सुभद्रा योजना का शुभारंभ किया था। इसका बहुत बड़ा लाभ ओडिशा की महिलाओं को मिलेगा। उत्कलर एही महान सुपुत्र मानंकर बिसयरे देश जाणू, एबं सेमानंक जीबन रु प्रेरणा नेउ, एथी निमन्ते एपरी आयौजनर बहुत अधिक गुरुत्व रहिछि ।

साथियों,

इसी उत्कल ने भारत के समुद्री सामर्थ्य को नया विस्तार दिया था। कल ही ओडिशा में बाली जात्रा का समापन हुआ है। इस बार भी 15 नवंबर को कार्तिक पूर्णिमा के दिन से कटक में महानदी के तट पर इसका भव्य आयोजन हो रहा था। बाली जात्रा प्रतीक है कि भारत का, ओडिशा का सामुद्रिक सामर्थ्य क्या था। सैकड़ों वर्ष पहले जब आज जैसी टेक्नोलॉजी नहीं थी, तब भी यहां के नाविकों ने समुद्र को पार करने का साहस दिखाया। हमारे यहां के व्यापारी जहाजों से इंडोनेशिया के बाली, सुमात्रा, जावा जैसे स्थानो की यात्राएं करते थे। इन यात्राओं के माध्यम से व्यापार भी हुआ और संस्कृति भी एक जगह से दूसरी जगह पहुंची। आजी विकसित भारतर संकल्पर सिद्धि निमन्ते ओडिशार सामुद्रिक शक्तिर महत्वपूर्ण भूमिका अछि।

साथियों,

ओडिशा को नई ऊंचाई तक ले जाने के लिए 10 साल से चल रहे अनवरत प्रयास....आज ओडिशा के लिए नए भविष्य की उम्मीद बन रहे हैं। 2024 में ओडिशावासियों के अभूतपूर्व आशीर्वाद ने इस उम्मीद को नया हौसला दिया है। हमने बड़े सपने देखे हैं, बड़े लक्ष्य तय किए हैं। 2036 में ओडिशा, राज्य-स्थापना का शताब्दी वर्ष मनाएगा। हमारा प्रयास है कि ओडिशा की गिनती देश के सशक्त, समृद्ध और तेजी से आगे बढ़ने वाले राज्यों में हो।

साथियों,

एक समय था, जब भारत के पूर्वी हिस्से को...ओडिशा जैसे राज्यों को पिछड़ा कहा जाता था। लेकिन मैं भारत के पूर्वी हिस्से को देश के विकास का ग्रोथ इंजन मानता हूं। इसलिए हमने पूर्वी भारत के विकास को अपनी प्राथमिकता बनाया है। आज पूरे पूर्वी भारत में कनेक्टिविटी के काम हों, स्वास्थ्य के काम हों, शिक्षा के काम हों, सभी में तेजी लाई गई है। 10 साल पहले ओडिशा को केंद्र सरकार जितना बजट देती थी, आज ओडिशा को तीन गुना ज्यादा बजट मिल रहा है। इस साल ओडिशा के विकास के लिए पिछले साल की तुलना में 30 प्रतिशत ज्यादा बजट दिया गया है। हम ओडिशा के विकास के लिए हर सेक्टर में तेजी से काम कर रहे हैं।

साथियों,

ओडिशा में पोर्ट आधारित औद्योगिक विकास की अपार संभावनाएं हैं। इसलिए धामरा, गोपालपुर, अस्तारंगा, पलुर, और सुवर्णरेखा पोर्ट्स का विकास करके यहां व्यापार को बढ़ावा दिया जाएगा। ओडिशा भारत का mining और metal powerhouse भी है। इससे स्टील, एल्युमिनियम और एनर्जी सेक्टर में ओडिशा की स्थिति काफी मजबूत हो जाती है। इन सेक्टरों पर फोकस करके ओडिशा में समृद्धि के नए दरवाजे खोले जा सकते हैं।

साथियों,

ओडिशा की धरती पर काजू, जूट, कपास, हल्दी और तिलहन की पैदावार बहुतायत में होती है। हमारा प्रयास है कि इन उत्पादों की पहुंच बड़े बाजारों तक हो और उसका फायदा हमारे किसान भाई-बहनों को मिले। ओडिशा की सी-फूड प्रोसेसिंग इंडस्ट्री में भी विस्तार की काफी संभावनाएं हैं। हमारा प्रयास है कि ओडिशा सी-फूड एक ऐसा ब्रांड बने, जिसकी मांग ग्लोबल मार्केट में हो।

साथियों,

हमारा प्रयास है कि ओडिशा निवेश करने वालों की पसंदीदा जगहों में से एक हो। हमारी सरकार ओडिशा में इज ऑफ डूइंग बिजनेस को बढ़ावा देने के लिए प्रतिबद्ध है। उत्कर्ष उत्कल के माध्यम से निवेश को बढ़ाया जा रहा है। ओडिशा में नई सरकार बनते ही, पहले 100 दिनों के भीतर-भीतर, 45 हजार करोड़ रुपए के निवेश को मंजूरी मिली है। आज ओडिशा के पास अपना विज़न भी है, और रोडमैप भी है। अब यहाँ निवेश को भी बढ़ावा मिलेगा, और रोजगार के नए अवसर भी पैदा होंगे। मैं इन प्रयासों के लिए मुख्यमंत्री श्रीमान मोहन चरण मांझी जी और उनकी टीम को बहुत-बहुत बधाई देता हूं।

साथियों,

ओडिशा के सामर्थ्य का सही दिशा में उपयोग करके उसे विकास की नई ऊंचाइयों पर पहुंचाया जा सकता है। मैं मानता हूं, ओडिशा को उसकी strategic location का बहुत बड़ा फायदा मिल सकता है। यहां से घरेलू और अंतर्राष्ट्रीय बाजार तक पहुंचना आसान है। पूर्व और दक्षिण-पूर्व एशिया के लिए ओडिशा व्यापार का एक महत्वपूर्ण हब है। Global value chains में ओडिशा की अहमियत आने वाले समय में और बढ़ेगी। हमारी सरकार राज्य से export बढ़ाने के लक्ष्य पर भी काम कर रही है।

साथियों,

ओडिशा में urbanization को बढ़ावा देने की अपार संभावनाएं हैं। हमारी सरकार इस दिशा में ठोस कदम उठा रही है। हम ज्यादा संख्या में dynamic और well-connected cities के निर्माण के लिए प्रतिबद्ध हैं। हम ओडिशा के टियर टू शहरों में भी नई संभावनाएं बनाने का भरपूर हम प्रयास कर रहे हैं। खासतौर पर पश्चिम ओडिशा के इलाकों में जो जिले हैं, वहाँ नए इंफ्रास्ट्रक्चर से नए अवसर पैदा होंगे।

साथियों,

हायर एजुकेशन के क्षेत्र में ओडिशा देशभर के छात्रों के लिए एक नई उम्मीद की तरह है। यहां कई राष्ट्रीय और अंतर्राष्ट्रीय इंस्टीट्यूट हैं, जो राज्य को एजुकेशन सेक्टर में लीड लेने के लिए प्रेरित करते हैं। इन कोशिशों से राज्य में स्टार्टअप्स इकोसिस्टम को भी बढ़ावा मिल रहा है।

साथियों,

ओडिशा अपनी सांस्कृतिक समृद्धि के कारण हमेशा से ख़ास रहा है। ओडिशा की विधाएँ हर किसी को सम्मोहित करती है, हर किसी को प्रेरित करती हैं। यहाँ का ओड़िशी नृत्य हो...ओडिशा की पेंटिंग्स हों...यहाँ जितनी जीवंतता पट्टचित्रों में देखने को मिलती है...उतनी ही बेमिसाल हमारे आदिवासी कला की प्रतीक सौरा चित्रकारी भी होती है। संबलपुरी, बोमकाई और कोटपाद बुनकरों की कारीगरी भी हमें ओडिशा में देखने को मिलती है। हम इस कला और कारीगरी का जितना प्रसार करेंगे, उतना ही इस कला को संरक्षित करने वाले उड़िया लोगों को सम्मान मिलेगा।

साथियों,

हमारे ओडिशा के पास वास्तु और विज्ञान की भी इतनी बड़ी धरोहर है। कोणार्क का सूर्य मंदिर… इसकी विशालता, इसका विज्ञान...लिंगराज और मुक्तेश्वर जैसे पुरातन मंदिरों का वास्तु.....ये हर किसी को आश्चर्यचकित करता है। आज लोग जब इन्हें देखते हैं...तो सोचने पर मजबूर हो जाते हैं कि सैकड़ों साल पहले भी ओडिशा के लोग विज्ञान में इतने आगे थे।

साथियों,

ओडिशा, पर्यटन की दृष्टि से अपार संभावनाओं की धरती है। हमें इन संभावनाओं को धरातल पर उतारने के लिए कई आयामों में काम करना है। आप देख रहे हैं, आज ओडिशा के साथ-साथ देश में भी ऐसी सरकार है जो ओडिशा की धरोहरों का, उसकी पहचान का सम्मान करती है। आपने देखा होगा, पिछले साल हमारे यहाँ G-20 का सम्मेलन हुआ था। हमने G-20 के दौरान इतने सारे देशों के राष्ट्राध्यक्षों और राजनयिकों के सामने...सूर्यमंदिर की ही भव्य तस्वीर को प्रस्तुत किया था। मुझे खुशी है कि महाप्रभु जगन्नाथ मंदिर परिसर के सभी चार द्वार खुल चुके हैं। मंदिर का रत्न भंडार भी खोल दिया गया है।

साथियों,

हमें ओडिशा की हर पहचान को दुनिया को बताने के लिए भी और भी इनोवेटिव कदम उठाने हैं। जैसे....हम बाली जात्रा को और पॉपुलर बनाने के लिए बाली जात्रा दिवस घोषित कर सकते हैं, उसका अंतरराष्ट्रीय मंच पर प्रचार कर सकते हैं। हम ओडिशी नृत्य जैसी कलाओं के लिए ओडिशी दिवस मनाने की शुरुआत कर सकते हैं। विभिन्न आदिवासी धरोहरों को सेलिब्रेट करने के लिए भी नई परम्पराएँ शुरू की जा सकती हैं। इसके लिए स्कूल और कॉलेजों में विशेष आयोजन किए जा सकते हैं। इससे लोगों में जागरूकता आएगी, यहाँ पर्यटन और लघु उद्योगों से जुड़े अवसर बढ़ेंगे। कुछ ही दिनों बाद प्रवासी भारतीय सम्मेलन भी, विश्व भर के लोग इस बार ओडिशा में, भुवनेश्वर में आने वाले हैं। प्रवासी भारतीय दिवस पहली बार ओडिशा में हो रहा है। ये सम्मेलन भी ओडिशा के लिए बहुत बड़ा अवसर बनने वाला है।

साथियों,

कई जगह देखा गया है बदलते समय के साथ, लोग अपनी मातृभाषा और संस्कृति को भी भूल जाते हैं। लेकिन मैंने देखा है...उड़िया समाज, चाहे जहां भी रहे, अपनी संस्कृति, अपनी भाषा...अपने पर्व-त्योहारों को लेकर हमेशा से बहुत उत्साहित रहा है। मातृभाषा और संस्कृति की शक्ति कैसे हमें अपनी जमीन से जोड़े रखती है...ये मैंने कुछ दिन पहले ही दक्षिण अमेरिका के देश गयाना में भी देखा। करीब दो सौ साल पहले भारत से सैकड़ों मजदूर गए...लेकिन वो अपने साथ रामचरित मानस ले गए...राम का नाम ले गए...इससे आज भी उनका नाता भारत भूमि से जुड़ा हुआ है। अपनी विरासत को इसी तरह सहेज कर रखते हुए जब विकास होता है...तो उसका लाभ हर किसी तक पहुंचता है। इसी तरह हम ओडिशा को भी नई ऊचाई पर पहुंचा सकते हैं।

साथियों,

आज के आधुनिक युग में हमें आधुनिक बदलावों को आत्मसात भी करना है, और अपनी जड़ों को भी मजबूत बनाना है। ओडिशा पर्व जैसे आयोजन इसका एक माध्यम बन सकते हैं। मैं चाहूँगा, आने वाले वर्षों में इस आयोजन का और ज्यादा विस्तार हो, ये पर्व केवल दिल्ली तक सीमित न रहे। ज्यादा से ज्यादा लोग इससे जुड़ें, स्कूल कॉलेजों का participation भी बढ़े, हमें इसके लिए प्रयास करने चाहिए। दिल्ली में बाकी राज्यों के लोग भी यहाँ आयें, ओडिशा को और करीबी से जानें, ये भी जरूरी है। मुझे भरोसा है, आने वाले समय में इस पर्व के रंग ओडिशा और देश के कोने-कोने तक पहुंचेंगे, ये जनभागीदारी का एक बहुत बड़ा प्रभावी मंच बनेगा। इसी भावना के साथ, मैं एक बार फिर आप सभी को बधाई देता हूं।

आप सबका बहुत-बहुत धन्यवाद।

जय जगन्नाथ!