ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ನಲ್ಲಿ ಹಸುವಿನ ಜಾಗೃತಿ ಬಗ್ಗೆ ಪ್ರಬಲವಾದ ಹೇಳಿಕೆ ನೀಡಿದ್ದಾರೆ. ಸಬರಮತಿ ಆಶ್ರಮದ ಶತಮಾನೋತ್ಸವದ ಆಚರಣೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, "ಅಹಿಂಸಾತ್ಮಕ ಭೂಮಿ ನಮ್ಮದು . ಇದು ಮಹಾತ್ಮ ಗಾಂಧಿ ಭೂಮಿ. ಮಹಾತ್ಮ ಗಾಂಧಿ ಮತ್ತು ಆಚಾರ್ಯ ವಿನೋಬಾ ಭಾವೆಗಿಂತಲೂ ಹೆಚ್ಚು ಹಸುಗಳನ್ನು ರಕ್ಷಿಸುವ ಬಗ್ಗೆ ಯಾರೂ ಮಾತನಾಡಲಿಲ್ಲ.

"ಗೋ ಭಕ್ತಿ ಹೆಸರಿನಲ್ಲಿ ಜನರನ್ನು ಕೊಲ್ಲುವುದು ಸಮ್ಮತವಲ್ಲ. ಇದು ಮಹಾತ್ಮಾ ಗಾಂಧಿಯವರು ಅನುಮೋದಿಸುವ ವಿಷಯವಲ್ಲ. ಸಮಾಜದಲ್ಲಿ , ಹಿಂಸೆಗೆ ಸ್ಥಳವಿಲ್ಲ. ಈ ದೇಶದಲ್ಲಿ ಯಾವುದೇ ವ್ಯಕ್ತಿಯು ತನ್ನ ಕೈಯಲ್ಲಿ ಕಾನೂನನ್ನು ತೆಗೆದುಕೊಳ್ಳುವ ಹಕ್ಕನ್ನು ಹೊಂದಿಲ್ಲ "ಎಂದರು.

ಮಹಾತ್ಮ ಗಾಂಧಿಯವರ ಕನಸುಗಳ ಭಾರತವನ್ನು ನೊರ್ಮಿಸಲು ಒಟ್ಟಾಗಿ ಕೆಲಸ ಮಾಡಲು ಪ್ರಧಾನಿ ಮನವಿ ಮಾಡಿದರು.

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Indian startups raise $1.65 bn in February, median valuation at $83.2 mn

Media Coverage

Indian startups raise $1.65 bn in February, median valuation at $83.2 mn
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಮಾರ್ಚ್ 2025
March 04, 2025

Appreciation for PM Modi’s Leadership: Driving Self-Reliance and Resilience