ಪಿಎಂ-ಕಿಸಾನ್ ಯೋಜನೆ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡ ತರುವಾಯ, ಪ್ರಧಾನಮಂತ್ರಿ ಮೋದಿ, ಪಿಎಂ-ಕಿಸಾನ್ ಯೋಜನೆಯಡಿ ಎಲ್ಲ ಫಲಾನುಭವಿಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ವಿತರಿಸುವ ಸ್ಯಾಚುರೇಷನ್ ಅಭಿಯಾನದ ಅನಾವರಣ ಮಾಡಿದ್ದಾರೆ.  ಈ ಪ್ರಯತ್ನದ ಭಾಗವಾಗಿ, ದೇಶದಾದ್ಯಂತ ಪಿಎಂ ಕಿಸಾನ್ ಯೋಜನೆಯ 25ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಒದಗಿಸಲಾಗುತ್ತಿದೆ.

ಹೆಚ್ಚಿನ ಬೇಸಾಯದ ವೆಚ್ಚವನ್ನು ನಿಭಾಯಿಸಲು ಬ್ಯಾಂಕುಗಳಿಂದ ಸಾಂಸ್ಥಿಕ ಸಾಲವನ್ನು ಪಡೆಯಲು ರೈತರಿಗೆ ಸಹಾಯ ಮಾಡುವ ಸಲುವಾಗಿ ಕೆಸಿಸಿ ಯೋಜನೆಯಿಂದ ರೈತರಿಗೆ ಲಾಭವಾಗಲೆಂದು ಕೇಂದ್ರ ಸರ್ಕಾರ ಇದಕ್ಕೆ ಚಾಲನೆ ನೀಡಿದೆ.

ಗ್ರಾಮೀಣ ಪ್ರದೇಶದ 2000ಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳಿಗೆ ರೈತರಿಗೆ ಕೆಸಿಸಿ ಕಾರ್ಡ್ ಪೂರೈಸುವ ಗುರಿ ನೀಡಲಾಗಿದೆ.  ರೈತರು ಶೇಕಡ 4ರ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿಗಳವರೆಗೆ ಸಾಲ ಪಡೆಯಲಿದ್ದಾರೆ. ಸರ್ಕಾರ ಇದಕ್ಕಾಗಿ 20 ಸಾವಿರ ಕೋಟಿ ರೂ. ಅಂದಾಜು ಮಾಡಿದ್ದು, ಇದನ್ನು ಕೆಸಿಸಿ ಕಾರ್ಡ್ ದಾರರಿಗೆ ಸಾಲ ಮಂಜೂರು ಮಾಡಲು ಬಳಸಲಾಗುತ್ತದೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
India to conduct joint naval exercise 'Aikeyme' with 10 African nations

Media Coverage

India to conduct joint naval exercise 'Aikeyme' with 10 African nations
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2025
March 24, 2025

Viksit Bharat: PM Modi’s Vision in Action