ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಪೋಸ್ಟ್ ಮಾಡಿದೆ:
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ ಕೆ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
Lieutenant Governor of Andaman & Nicobar Islands, Admiral D K Joshi, met Prime Minister @narendramodi. pic.twitter.com/dZKMd0rekt
— PMO India (@PMOIndia) June 27, 2024a