ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ವಾಕ್ಯ “ಭಾರತ ಮೊದಲು” ವಿಶ್ವದಾಧ್ಯಂತ ಪ್ರತಿಧ್ವನಿಸಿತು.ವರ್ಲ್ಡ್ ಟ್ರೇಡ್ ಸಂಸ್ಥೆಯ ಟಿ.ಫ್.ಎ. ಭಾರತದ ಆಹಾರ ಸುರಕ್ಷತೆಗೆ ಕುತ್ತಾಗಿದೆ ಎಂದು ಭಾರತ ಆಕ್ಷೇಪಿಸಿ ವಾದಿಸಿತು. ಭಾರತಕ್ಕೆ ಆಹಾರ ಸುರಕ್ಷತೆ ಬಡವರಿಗೆ ನೀಡುವ ವಿಶ್ವಾಸವಾಗಿದೆ, ಇದು ಪ್ರಧಾನ ಮಂತ್ರಿಯವರ ವೈಯ್ಯಕ್ತಿಕ ಆಶಯವೂ ಆಗಿದೆ

ಭಾರತ ಆಹಾರಧಾನ್ಯ ಸಾರ್ವಜನಿಕ ಸಂಗ್ರಹದ ನಿಲುವು ಹೊಂದಿದೆ. ವಿಶ್ವದ ಹಲವು ದೇಶಗಳು ಭಾರತದ ನಿಲುವನ್ನು ಬೆಂಬಲಿಸಿದವು. ಭಾರತ ತನ್ನ ಆಹಾರ ಸುರಕ್ಷತೆಯ ನಿಲುವಿಗೆ ಕೊನೆಗೂ ವಿಶ್ವದ ಗಮನ ಸೆಳೆದು, ಹಲವು ರಾಷ್ಟ್ರಗಳ ಬೆಂಬಲ ತನ್ನಡೆಗೆ ಪಡೆಯುವಲ್ಲಿ ಯಶಸ್ಸು ಪಡೆಯಿತು.

  • Jitendra Kumar April 20, 2025

    🙏🇮🇳❤️
  • ram Sagar pandey March 28, 2025

    🌹🌹🙏🙏🌹🌹🌹🙏🏻🌹जय श्रीराम🙏💐🌹🌹🌹🙏🙏🌹🌹जय माँ विन्ध्यवासिनी👏🌹💐ॐनमः शिवाय 🙏🌹🙏जय कामतानाथ की 🙏🌹🙏जय श्रीकृष्णा राधे राधे 🌹🙏🏻🌹जय माता दी 🚩🙏🙏🌹🌹🙏🙏🌹🌹🌹🙏🏻🌹जय श्रीराम🙏💐🌹
  • Mudraganam Srinivas Yadav March 17, 2025

    👍
  • Vidya Balasaheb Temkar March 14, 2025

    🙏
  • prasad gurav March 05, 2025

    👍
  • Mohan laa March 03, 2025

    your text here
  • Vigneshwar Dundigal February 23, 2025

    🪷🪷🪷
  • Santosh paswan jila mahamantri February 19, 2025

    जय श्री राम 🚩🚩
  • Bhushan Vilasrao Dandade February 12, 2025

    जय हिंद
  • kartik chandra das February 09, 2025

    joy joy shree ram
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
'They will not be spared': PM Modi vows action against those behind Pahalgam terror attack

Media Coverage

'They will not be spared': PM Modi vows action against those behind Pahalgam terror attack
NM on the go

Nm on the go

Always be the first to hear from the PM. Get the App Now!
...

5 ನೇ ಮೇ 2017 ರಂದು, ದಕ್ಷಿಣ ಏಷ್ಯಾದ ಸಹಕಾರವು ಬಲವಾದ ಪ್ರಚೋದನೆಯನ್ನು ಪಡೆದ ದಿನ , ದಕ್ಷಿಣ ಏಷ್ಯಾ ಉಪಗ್ರಹವನ್ನು ಯಶಸ್ವಿಯಾಗಿ ಪ್ರಾರಂಭಿಸಿದ ದಿನ, ಎರಡು ವರ್ಷಗಳ ಹಿಂದೆ ಭಾರತ ಮಾಡಿದ ಬದ್ಧತೆಯನ್ನು ಪೂರೈಸುವ ದಿನ.

ದಕ್ಷಿಣ ಏಷ್ಯಾ ಉಪಗ್ರಹದೊಂದಿಗೆ, ದಕ್ಷಿಣ ಏಷ್ಯಾದ ರಾಷ್ಟ್ರಗಳು ತಮ್ಮ ಸಹಕಾರವನ್ನು ಬ್ಯಾಹ್ಯಾಕಾಶಕ್ಕೆ ವಿಸ್ತರಿಸಿದೆ!

|

ಇತಿಹಾಸದ ಸೃಷ್ಟಿಗೆ ಸಾಕ್ಷಿಯಾಗಲು, ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ನಾಯಕರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಏಷ್ಯಾ ಉಪಗ್ರಹವನ್ನು ಸಾಧಿಸುವ ಸಾಮರ್ಥ್ಯದ ಸಂಪೂರ್ಣ ಚಿತ್ರವನ್ನು ನೀಡಿದರು.

|

ಉಪಗ್ರಹವು ಉತ್ತಮ ಆಡಳಿತ, ಪರಿಣಾಮಕಾರಿ ಸಂವಹನ, ಉತ್ತಮ ಬ್ಯಾಂಕಿಂಗ್ ಮತ್ತು ದೂರದ ಪ್ರದೇಶಗಳಲ್ಲಿ ಶಿಕ್ಷಣ, ನಿಖರವಾದ ಹವಾಮಾನ ಮುನ್ಸೂಚನೆ ಮತ್ತು ಟೆಲಿ-ಮೆಡಿಸಿನ್ ಮೂಲಕ ಜನರನ್ನು ಸಂಪರ್ಕಿಸುವ ಮೂಲಕ ಉತ್ತಮ ಚಿಕಿತ್ಸೆಯನ್ನು ಖಾತರಿಪಡಿಸುತ್ತದೆ ಎಂದು ಅವರು ಹೇಳಿದರು.

"ನಾವು  ಒಟ್ಟಿಗೆ ಸೇರ್ಪಡೆಗೊಂಡು ಜ್ಞಾನ, ತಂತ್ರಜ್ಞಾನ ಮತ್ತು ಬೆಳವಣಿಗೆಯ ಫಲವನ್ನು ಹಂಚಿಕೊಂಡಾಗ, ನಮ್ಮ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ನಾವು ವೇಗಗೊಳಿಸಬಹುದು" ಎಂದು ಮೋದಿ ಸರಿಯಾಗಿ ಹೇಳಿದರು .