ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಸಂಗ್ಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಸಾಮಾಜಿಕ ಜಾಲತಾಣ X ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ.
"ಮೇಘಾಲಯದ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಸಂಗ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು" ಎಂದು ಸಂದೇಶ ನೀಡಲಾಗಿದೆ.
Chief Minister of Meghalaya, Shri @SangmaConrad, met Prime Minister @narendramodi. pic.twitter.com/U8QjIQR54y
— PMO India (@PMOIndia) December 14, 2023